Date : Wednesday, 02-10-2024
ನವದೆಹಲಿ: ಸ್ವಚ್ಛ ಭಾರತ ನಿರ್ಮಾಣಕ್ಕೆ ನಿರಂತರ ಪ್ರಯತ್ನ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ ಸ್ವಚ್ಛ ಭಾರತ್ ಮಿಷನ್‌ನ 10 ವರ್ಷಗಳ ನೆನಪಿಗಾಗಿ ಆಯೋಜಿಸಲಾದ ಸ್ವಚ್ಛತಾ ಹಿ ಸೇವಾ 2024 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ,...
Date : Wednesday, 02-10-2024
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಘರ್ಷಣೆ ವಿಸ್ತರಿಸುವ ಸಾಧ್ಯತೆಯ ಬಗ್ಗೆ ಭಾರತವು ತುಂಬಾ ಕಾಳಜಿ ವಹಿಸುತ್ತಿದೆ ಎಂದು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ. ಯುನೈಟೆಡ್ ಸ್ಟೇಟ್ಸ್‌ನ ಕಾರ್ನೆಗೀ ಎಂಡೋಮೆಂಟ್‌ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಅಕ್ಟೋಬರ್ 7 ರಂದು ಇಸ್ರೇಲ್...
Date : Wednesday, 02-10-2024
ಟೆಲ್ ಅವಿವ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಮಧ್ಯೆ, ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯರಿಗೆ ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸುವತೆ ಎಚ್ಚರಿಸಿದೆ. ಇಸ್ರೇಲಿ ಕ್ಷಿಪಣಿ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತನಾದ ನಂತರ...
Date : Wednesday, 02-10-2024
ನವದೆಹಲಿ: ಭಾರತದ ಸ್ವಾತಂತ್ರ್ಯ ಚಳವಳಿಯ ಅಪ್ರತಿಮ ನಾಯಕ ಮಹಾತ್ಮಾ ಗಾಂಧಿ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಶ್ರದ್ಧಾಂಜಲಿ ಸಲ್ಲಿಸಿದರು. ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು ,ಪೂಜ್ಯ ಬಾಪು ಅವರ ಜೀವನ ಮತ್ತು ಸತ್ಯ, ಸಾಮರಸ್ಯ ಮತ್ತು ಸಮಾನತೆಯ...
Date : Tuesday, 01-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಜಮೈಕಾದ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಅವರನ್ನು ಭೇಟಿಯಾದರು. ಜಮೈಕಾ ಪ್ರಧಾನಿ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 3 ರವರೆಗೆ ಭಾರತಕ್ಕೆ ಅಧಿಕೃತ ಭೇಟಿಯಲ್ಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ...
Date : Tuesday, 01-10-2024
ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಉಭಯ ದೇಶಗಳ ಗಡಿಯಲ್ಲಿ ಸ್ಥಿರವಾದ ಪರಿಸ್ಥಿತಿ ಇದೆ ಆದರೆ ಅದು ಸಾಮಾನವಾಗಿಲ್ಲ ಎಂದಿದ್ದಾರೆ. ʼಚಾಣಕ್ಯʼ ರಕ್ಷಣಾ ಸಂವಾದದಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥರು, ವಾಸ್ತವಿಕ ಗಡಿಯಲ್ಲಿನ ಪರಿಸ್ಥಿತಿಯು...
Date : Tuesday, 01-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. “ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಳವಿಲ್ಲ. ಪ್ರಾದೇಶಿಕ...
Date : Tuesday, 01-10-2024
ನವದೆಹಲಿ: ಮಾವೋವಾದಿ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಪಶ್ಚಿಮ ಬಂಗಾಳದ 12 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿತು. ಮಾವೋವಾದಿಗಳೊಂದಿಗೆ ಇಬ್ಬರು ಮಹಿಳೆಯರು ಮತ್ತು ಅವರ ಸಹಚರರು ಭಾಗಿಯಾಗಿರುವ ಆರೋಪದ ಮೇಲೆ ನೇತಾಜಿ...
Date : Tuesday, 01-10-2024
ನವದೆಹಲಿ: ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎನ್‌ಡಿಆರ್‌ಎಫ್) ಮುಂಗಡವಾಗಿ ಗುಜರಾತ್, ಮಣಿಪುರ ಮತ್ತು ತ್ರಿಪುರಾ ಪ್ರವಾಹ ಪೀಡಿತ ರಾಜ್ಯಗಳಿಗೆ 675 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಅನುಮೋದನೆ ನೀಡಿದೆ. ಒಟ್ಟು ಮೊತ್ತದಲ್ಲಿ ಗುಜರಾತ್‌ಗೆ 600 ಕೋಟಿ ರೂಪಾಯಿ, ಮಣಿಪುರಕ್ಕೆ 50...
Date : Tuesday, 01-10-2024
ಇಂಫಾಲ್: ಇಂಫಾಲ್ ಕಣಿವೆಯ ವ್ಯಾಪ್ತಿಗೆ ಬರುವ 19 ಪೊಲೀಸ್ ಠಾಣೆ ಪ್ರದೇಶಗಳು ಮತ್ತು ಅಸ್ಸಾಂನೊಂದಿಗೆ ಅದು ಗಡಿಯನ್ನು ಹಂಚಿಕೊಳ್ಳುವ ಪ್ರದೇಶವನ್ನು ಹೊರತುಪಡಿಸಿ ಮಣಿಪುರದ ಉಳಿದ ಭಾಗಗಳಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ (ಎಎಫ್‌ಎಸ್‌ಪಿಎ) ಅನ್ನು ಸರ್ಕಾರ ಸೋಮವಾರ ಮತ್ತೆ ಆರು...