News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 27th September 2026

×
Home About Us Advertise With s Contact Us

ಜಮ್ಮು-ಕಾಶ್ಮೀರ: 3ನೇ ಮತ್ತು ಅಂತಿಮ ಹಂತದ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರನೇ ಮತ್ತು ಅಂತಿಮ ಹಂತದ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ. 7 ಜಿಲ್ಲೆಗಳಲ್ಲಿ ವ್ಯಾಪಿಸಿರುವ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸುಗಮ, ಶಾಂತಿಯುತ ಮತ್ತು ಘಟನೆ ರಹಿತ ಮತದಾನಕ್ಕಾಗಿ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಇಂದು ಬೆಳಗ್ಗೆ...

Read More

ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಹೆಚ್ಚಿಸಿದ ತೈಲ ಮಾರುಕಟ್ಟೆ ಕಂಪನಿಗಳು

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರದಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿದ್ದು, ಇಂದಿನಿಂದ (ಅಕ್ಟೋಬರ್ 1) ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಅಧಿಕೃತ ಮೂಲಗಳ ಪ್ರಕಾರ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು...

Read More

ಭಾರತ-ಕಝಾಕಿಸ್ತಾನ್ ಜಂಟಿ ಮಿಲಿಟರಿ ವ್ಯಾಯಾಮ KAZIND-2024 ರ 8ನೇ ಆವೃತ್ತಿ ಆರಂಭ

ನವದೆಹಲಿ: ಭಾರತ-ಕಝಾಕಿಸ್ತಾನ್ ಜಂಟಿ ಮಿಲಿಟರಿ ವ್ಯಾಯಾಮ KAZIND-2024 ರ ಎಂಟನೇ ಆವೃತ್ತಿಯು ಇಂದು ಉತ್ತರಾಖಂಡದಲ್ಲಿ ಪ್ರಾರಂಭವಾಯಿತು. 120 ಸಿಬ್ಬಂದಿಯನ್ನು ಒಳಗೊಂಡಿರುವ ಭಾರತೀಯ ಸಶಸ್ತ್ರ ಪಡೆಗಳನ್ನು ಭಾರತೀಯ ಸೇನೆಯ ಕುಮಾನ್ ರೆಜಿಮೆಂಟ್‌ನ ಬೆಟಾಲಿಯನ್ ಪ್ರತಿನಿಧಿಸುತ್ತದೆ. ರಕ್ಷಣಾ ಸಚಿವಾಲಯದ ಪ್ರಕಾರ, ಜಂಟಿ ಸಮರಾಭ್ಯಾಸವು ಭಯೋತ್ಪಾದನಾ...

Read More

‘ಕ್ರೂಸ್ ಭಾರತ್ ಮಿಷನ್’ಗೆ ಚಾಲನೆ ನೀಡಿದ ಸಚಿವ ಸರ್ಬಾನಂದ ಸೋನೊವಾಲ್

ಮುಂಬಯಿ: ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೊವಾಲ್ ಅವರು ಇಂದು ಮುಂಬೈ ಬಂದರಿನಿಂದ ‘ಕ್ರೂಸ್ ಭಾರತ್ ಮಿಷನ್’ಗೆ ಚಾಲನೆ ನೀಡಿದರು. ʼಕ್ರೂಸ್ ಭಾರತ್ ಮಿಷನ್ʼ ಕ್ರೂಸ್ ಪ್ರವಾಸೋದ್ಯಮಕ್ಕೆ ಜಾಗತಿಕ ಕೇಂದ್ರವಾಗಲು ಮತ್ತು ದೇಶವನ್ನು ಪ್ರಮುಖ ಜಾಗತಿಕ ಕ್ರೂಸ್...

Read More

ವಾಯುಪಡೆಯ ನೂತನ ಮುಖ್ಯಸ್ಥರಾಗಿ ವಹಿಸಿಕೊಂಡ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್

ನವದೆಹಲಿ: ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ವಾಯುಪಡೆಯ ನೂತನ ಮುಖ್ಯಸ್ಥರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.  ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರಿಂದ ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಿಂಗ್ ಅವರನ್ನು ಡಿಸೆಂಬರ್ 1984 ರಲ್ಲಿ ಭಾರತೀಯ...

Read More

ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬಯಿ: ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸರ್ಕಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದೆ. ಭಾರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಅಧಿಕೃತ ಆದೇಶ ಹೊರಡಿಸಿರುವ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು, ಗೋವು ಭಾರತೀಯ ಸಂಪ್ರದಾಯದ...

Read More

ನವೆಂಬರ್-ಡಿಸೆಂಬರ್‌ನಲ್ಲಿ ನಿಗದಿಯಾಗಿದೆ 48 ಲಕ್ಷ ವಿವಾಹ: ರೂ 5.9 ಲಕ್ಷ ಕೋಟಿ ವ್ಯಾಪಾರ ವಹಿವಾಟಿಗೆ ಸಜ್ಜಾಗಿದೆ ಭಾರತ

ನವದೆಹಲಿ: ಭಾರತದಲ್ಲಿ ನವೆಂಬರ್-ಡಿಸೆಂಬರ್‌ನಲ್ಲಿ ಮದುವೆಯ ಋತು ಆರಂಭವಾಗುತ್ತದೆ. ಈ ವರ್ಷ ಈ ಅವಧಿಯಲ್ಲಿ ರೂ  5.9 ಲಕ್ಷ ಕೋಟಿ ವ್ಯಾಪಾರ ವಹಿವಾಟು ನಡೆಯಲಿದ್ದು, ಭಾರತವು ಬೃಹತ್ ಆರ್ಥಿಕ ಉತ್ತೇಜನಕ್ಕೆ ಸಜ್ಜಾಗಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (ಸಿಎಐಟಿ) ಇತ್ತೀಚಿನ ಅಧ್ಯಯನ...

Read More

“ಅಭಿವೃದ್ಧಿ ಹೊಂದಿದ ಭಾರತ ನೋಡಲು ಖರ್ಗೆ ಬದುಕಿರಬೇಕು “- ಅಮಿತ್‌ ಶಾ

ನವದೆಹಲಿ: ಮೋದಿ ಸರ್ಕಾರವನ್ನು ಕಿತ್ತೊಗೆಯುವವರೆಗೂ ನಾನು ಸಾಯುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟೀಕಿಸಿದ್ದಾರೆ, ಪ್ರಧಾನಿ ಅವರ ಮೇಲಿನ ದ್ವೇಷವು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ. ಜಮ್ಮು ಮತ್ತು...

Read More

ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ನವದೆಹಲಿ: ಖ್ಯಾತ ಸಿನಿಮಾ ನಟ ಮಿಥುನ್‌ ಚಕ್ರವರ್ತಿ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಮುಂದಿನ ತಿಂಗಳು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲೆಜೆಂಡರಿ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ...

Read More

ಸಂಬಂಧ ಚೆನ್ನಾಗಿದಿದ್ದರೆ ಐಎಂಎಫ್‌ಗಿಂತ ಹೆಚ್ಚಿನ ಹಣವನ್ನು ಪಾಕಿಸ್ಥಾನಕ್ಕೆ‌ ಭಾರತ ನೀಡುತ್ತಿತ್ತು: ರಾಜನಾಥ್

ನವದೆಹಲಿ: ಒಂದು ವೇಳೆ ಪಾಕಿಸ್ಥಾನ ಭಾರತದೊಂದಿಗೆ ಸೌಹಾರ್ದ ಸಂಬಂಧವನ್ನು ಹೊಂದಿದ್ದರೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯಿಂದ ಆ ದೇಶ ಕೋರಿದ ಹಣಕ್ಕಿಂತ ಹೆಚ್ಚಿನ ಬೇಲ್‌ಔಟ್ ಪ್ಯಾಕೇಜ್ ಅನ್ನು ಭಾರತ ಪಾಕಿಸ್ತಾನಕ್ಕೆ ನೀಡುತ್ತಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಬಂಡಿಪೋರಾ...

Read More

Recent News

Back To Top