News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 27th September 2026

×
Home About Us Advertise With s Contact Us

ಯುಎನ್‌ಎಸ್‌ಸಿ ಖಾಯಂ ಸದಸ್ಯರಾಗಿ ಭಾರತ ಸೇರ್ಪಡೆಗೊಳಿಸಲು ಫ್ರೆಂಚ್‌ ಅಧ್ಯಕ್ಷ ಮ್ಯಾಕ್ರೋನ್‌ ಬೆಂಬಲ

ನ್ಯೂಯಾರ್ಕ್‌: ಸುಧಾರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸುವುದಕ್ಕೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇಂದು ಬೆಳಿಗ್ಗೆ ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯ 79 ನೇ ಅಧಿವೇಶನದಲ್ಲಿ ಸಾಮಾನ್ಯ ಚರ್ಚೆಯನ್ನು ಉದ್ದೇಶಿಸಿ...

Read More

ತಿರುಮಲ ಪ್ರವೇಶಿಸುವ ಮುನ್ನ ಜಗನ್‌ ತಮ್ಮ ನಂಬಿಕೆಯನ್ನು ಘೋಷಿಸಬೇಕು: ಬಿಜೆಪಿ ಆಗ್ರಹ

ತಿರುಪತಿ:  ತಿರುಪತಿ ಲಡ್ಡು ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಸೆಪ್ಟೆಂಬರ್ 28 ರಂದು ತಿರುಪತಿಗೆ ಭೇಟಿ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ,  ತಿರುಮಲ ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ಜಗನ್...

Read More

ಲಡಾಖ್‌ನಲ್ಲಿರುವ ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ದ್ರೌಪದಿ ಮುರ್ಮು ಭೇಟಿ

ಲಡಾಕ್‌: ದ್ರೌಪದಿ ಮುರ್ಮು ಇಂದು ಲಡಾಖ್‌ನಲ್ಲಿರುವ ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ಭೇಟಿ ನೀಡಿದರು ಮತ್ತು ಸಿಯಾಚಿನ್ ಗ್ಲೇಸಿಯರ್‌ನಲ್ಲಿ ನಿಯೋಜಿಸಲಾದ ಸೈನಿಕರು ಮತ್ತು ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಮುರ್ಮು ಅವರು, ತೀವ್ರ ಹವಾಮಾನ ವೈಪರೀತ್ಯದ ಪರಿಸ್ಥಿತಿಗಳಲ್ಲಿ ದೇಶವನ್ನು ರಕ್ಷಿಸುವಲ್ಲಿ...

Read More

ಮೆಡಿ-ಟೆಕ್ ಮತ್ತು ಫಾರ್ಮಾಸ್ಯುಟಿಕಲ್ಸ್ ಉದ್ಯಮ ಭಾರತದ ರಫ್ತಿಗೆ ಪ್ರೇರಕ ಶಕ್ತಿ

ನವದೆಹಲಿ: ಮೆಡಿ-ಟೆಕ್ ಮತ್ತು ಫಾರ್ಮಾಸ್ಯುಟಿಕಲ್ಸ್ ಉದ್ಯಮವು ಭಾರತದಲ್ಲಿ ರಫ್ತಿಗೆ ಪ್ರೇರಕ ಶಕ್ತಿಯಾಗಿದೆ ಎಂದು ಫಾರ್ಮಾಸ್ಯುಟಿಕಲ್ಸ್ ಇಲಾಖೆಯ ಕಾರ್ಯದರ್ಶಿ ಅರುಣೀಶ್ ಚಾವ್ಲಾ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ 2024 ರ ವಾರ್ಷಿಕ ಫಾರ್ಮಾ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ  ಚಾವ್ಲಾ, ಮೆಡಿ-ಟೆಕ್ ಮತ್ತು ಫಾರ್ಮಾಸ್ಯುಟಿಕಲ್ಸ್ ಪ್ರಸ್ತುತ...

Read More

ಮಾನನಷ್ಟ ಪ್ರಕಣದಲ್ಲಿ ಶಿವಸೇನೆ ಯುಬಿಟಿ ನಾಯಕ ಸಂಜಯ್‌ ರಾವುತ್‌ ತಪ್ಪಿತಸ್ಥ: 15 ದಿನಗಳ ಸೆರೆವಾಸ

ಮುಂಬಯಿ: ರಾಜ್ಯಸಭಾ ಸಂಸದ ಮತ್ತು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದು, 15 ದಿನಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮುಂಬೈನ ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾವುತ್‌ ಅವರಿಗೆ 15 ದಿನಗಳ ಸೆರೆವಾಸ ಮತ್ತು...

Read More

ಲೆಬನಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಸಲಹೆ

ಬೈರುತ್: ಇತ್ತೀಚಿನ ವೈಮಾನಿಕ ದಾಳಿಗಳು ಮತ್ತು ಸಂವಹನ ಸಾಧನಗಳಲ್ಲಿ ಸ್ಫೋಟ ಘಟನೆಗಳ ನಂತರ ಮುಂದಿನ ಸೂಚನೆ ಬರುವವರೆಗೂ ಲೆಬನಾನ್‌ಗೆ ಪ್ರಯಾಣಿಸದಂತೆ ಬೈರುತ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಬುಧವಾರ ಭಾರತೀಯರಿಗೆ ಸಲಹಾ ಸೂಚನೆ ನೀಡಿದೆ. “1 ಆಗಸ್ಟ್ 2024 ರಂದು ನೀಡಲಾದ ಸಲಹೆಯ...

Read More

ತಮಿಳುನಾಡು ಮೂಲದ ಎಆರ್ ಡೈರಿ ವಿರುದ್ಧ ದೂರು ದಾಖಲಿಸಿದ ಟಿಟಿಡಿ

ಹೈದರಾಬಾದ್‌: ಆಂಧ್ರಪ್ರದೇಶದ ವಿಶ್ವವಿಖ್ಯಾತ ತಿರುಮಲ ಶ್ರೀ ವೆಂಕಟೇಶ್ವರನ ಅತಿ ಶ್ರೀಮಂತ ದೇಗುಲವನ್ನು ನಿರ್ವಹಣೆ ಮಾಡುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ತಮಿಳುನಾಡು ಮೂಲದ ಎಆರ್ ಡೈರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಕಲಬೆರಕೆ ತುಪ್ಪವನ್ನು ಸರಬರಾಜು ಮಾಡುವ ವಿಚಾರವಾಗಿ ಪೊಲೀಸ್ ದೂರು...

Read More

ವಕ್ಫ್ (ತಿದ್ದುಪಡಿ) ಮಸೂದೆ ಬೆಂಬಲಿಸಿ ಕೇರಳದ ಚರ್ಚ್‌: ವಕ್ಫ್‌ ಬೋರ್ಡ್‌ ಉಪಟಳದ ಬಗ್ಗೆ ಪತ್ರ

ಮಲಬಾರ್‌: ವಕ್ಫ್ (ತಿದ್ದುಪಡಿ) ಮಸೂದೆಯನ್ನು ಕೇರಳದ ಸಿರೋ-ಮಲಬಾರ್ ಚರ್ಚ್ ಬೆಂಬಲಿಸಿದ್ದು, ವಕ್ಪ್‌ ಬೋರ್ಡ್‌ ಉಪಟಳದಿಂದ ಕ್ರೈಸ್ಥರು ಅನುಭವಿಸುತ್ತಿರುವ ಆಸ್ತಿ ವಿವಾದದ ಬಗ್ಗೆ ಪತ್ರ ಬರೆದಿದೆ. ಸಿರೋ-ಮಲಬಾರ್ ಸಾರ್ವಜನಿಕ ವ್ಯವಹಾರಗಳ ಆಯೋಗದ ಅಧ್ಯಕ್ಷರಾಗಿರುವ ಆರ್ಚ್‌ಬಿಷಪ್ ಆಂಡ್ರ್ಯೂಸ್ ಥಾಜತ್ ಅವರು ಜಂಟಿ ಸಂಸದೀಯ ಸಮಿತಿಗೆ...

Read More

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ವ್ಯಾಪಾರ ಪ್ರಚಾರಕ್ಕಾಗಿ ಕಚೇರಿ ತೆರೆಯಲಿದೆ ಭಾರತ: ಗೋಯಲ್

ಅಡಿಲೇಡ್‌: ಸಮಗ್ರ ಆರ್ಥಿಕ ಸಹಕಾರ ಒಪ್ಪಂದದ ಮೂಲಕ ಭಾರತ ಮತ್ತು ಆಸ್ಟ್ರೇಲಿಯಾ ಆರ್ಥಿಕ-ಸಹಕಾರ ಮತ್ತು ವ್ಯಾಪಾರ ಒಪ್ಪಂದವನ್ನು (ECTA) ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.  ECTA ಒಪ್ಪಂದವು ಎರಡೂ...

Read More

ಯಶಸ್ವಿ 10 ವರ್ಷಗಳನ್ನು ಪೂರೈಸಿದ ಮೇಕ್‌ ಇನ್‌ ಇಂಡಿಯಾ: ಮೋದಿ ಶ್ಲಾಘನೆ

ನವದೆಹಲಿ: ನರೇಂದ್ರ ಮೋದಿ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯಾದ ʼಮೇಕ್ ಇನ್ ಇಂಡಿಯಾʼ ಯಶಸ್ವಿ  10 ವರ್ಷಗಳನ್ನು ಪೂರ್ಣಗೊಳಿಸಿದೆ. ಈ ಸಾಧನೆಗಾಗಿ  ಪ್ರಧಾನಿ ನರೇಂದ್ರ ಮೋದಿ ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಸೋಷಿಯಲ್ ಮೀಡಿಯಾ ಪೋಸ್ಟ್‌ ಮಾಡಿರುವ ಅವರು ‘ಮೇಕ್ ಇನ್ ಇಂಡಿಯಾ’ ರಾಷ್ಟ್ರವನ್ನು ಉತ್ಪಾದನೆ...

Read More

Recent News

Back To Top