Date : Tuesday, 05-05-2015
ಭೋಪಾಲ್: ಯೋಗಗುರು ಬಾಬಾ ರಾಮ್‌ದೇವ್ ಅವರ ವಿವಾದಿತ ಬಂಜೆತನ ನಿವಾರಕ ‘ದಿವ್ಯ ಪುತ್ರಜೀವಕ್ ಬೀಜ’ ಔಷಧಿಗೆ ಮಧ್ಯಪ್ರದೇಶ ಸರ್ಕಾರ ನಿಷೇಧ ಹೇರಿದೆ. ಈ ಔಷಧಿಯ ಹೆಸರನ್ನು ಬದಲಾಯಿಸಿದರೆ ಮಾತ್ರ ಇದರ ಮಾರಾಟಕ್ಕೆ ಅವಕಾಶ ನೀಡುವುದಾಗಿ ಪತಂಜಲಿ ಯೋಗಪೀಠಕ್ಕೆ ಶಿವರಾಜ್ ಸಿಂಗ್ ಚೌವ್ಹಾಣ್...
Date : Tuesday, 05-05-2015
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎಲ್ಲಿದ್ದಾನೆ ಎಂಬ ಮಾಹಿತಿ ನಮಗೆ ತಿಳಿದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಬಗ್ಗೆ ಮಂಗಳವಾರ ಲೋಕಸಭೆಯಲ್ಲಿ ಗೃಹಸಚಿವಾಲಯದ ರಾಜ್ಯ ಖಾತೆ ಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧುರಿ ಹೇಳಿಕೆ ನೀಡಿದ್ದಾರೆ. ದಾವೂದ್ ಎಲ್ಲಿದ್ದಾನೆ ಎಂಬುದು...
Date : Tuesday, 05-05-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೇ 14 ರಿಂದ 19 ರವರೆಗೆ ತ್ರಿರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಚೀನಾ, ಮಂಗೋಲಿಯಾ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ಕೊಡಲಿದ್ದಾರೆ. ಮೇ 14 ರಿಂದ 16 ರವರೆಗೆ ಚೀನಾ ಪ್ರವಾಸದಲ್ಲಿರುವ ಅವರು ಕ್ಸಿಯಾನ್, ಬೀಜಿಂಗ್ ಮತ್ತು...
Date : Tuesday, 05-05-2015
ನವದೆಹಲಿ: ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಝಾಕಿಉರ್ ರೆಹಮಾನ್ ಲಖ್ವಿಗೆ ಕ್ಲೀನ್ ಚಿಟ್ ನೀಡಿರುವ ಜಮಾತ್ ಉದ್ ದಾವಾದ ಮುಖಂಡ ಹಫೀಝ್ ಸಯೀದ್ ವಿರುದ್ಧ ಭಾರತ ಕಿಡಿಕಾರಿದೆ. ‘ಸಯೀದ್ ಕೇಳಿಕೆ ಭಾರತದ ನಿಯಮಗಳ ಮೇಲೆ ಯಾವುದೇ ಪ್ರಭಾವವನ್ನೂ ಬೀರುವುದಿಲ್ಲ, ಇಂಥ ವಿಷಯಗಳತ್ತ...
Date : Tuesday, 05-05-2015
ಭೋಪಾಲ್: ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಚತ್ತರ್‌ಪುರ್ ಬಳಿ ಸೋಮವಾರ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ ಒಟ್ಟು 21 ಮಂದಿ ಬಲಿಯಾಗಿದ್ದಾರೆ, ಅಲ್ಲದೇ 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ರಿಡ್ಜ್ ಬಳಿ ಬಸ್ ಸ್ಕಿಡ್ಡಾದ ಕಾರಣ ಅದರ ಡಿಸೇಲ್ ಟ್ಯಾಂಕ್ ಒಡೆದು...
Date : Tuesday, 05-05-2015
ಕೊಯಂಬತ್ತೂರು: ದಕ್ಷಿಣ ಭಾರತದ ಮೋಸ್ಟ್ ವಾಟೆಂಡ್ ಮಾವೋವಾದಿ ರೂಪೇಶ್ ಮತ್ತು ಆತನ ಹೆಂಡತಿಯನ್ನು ಇತರ ಮೂವರು ಸಹಚರರೊಂದಿಗೆ ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಆಂಧ್ರಪ್ರದೇಶ, ಕೇರಳ, ಕರ್ನಾಟಕ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈತ ಬಲೆಗೆ ಬಿದ್ದಿದ್ದಾನೆ. ಈತ 20 ಪ್ರಕರಣಗಳಲ್ಲಿ...
Date : Monday, 04-05-2015
ನವದೆಹಲಿ: ಎಎಪಿ ಮುಖಂಡ ಕುಮಾರ್ ವಿಶ್ವಾಸ್ ಮತ್ತೊಂದು ವಿವಾದದೊಳಗೆ ಸಿಲುಕಿದ್ದಾರೆ. ತನ್ನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಮಹಿಳೆಯೊಬ್ಬಳು ಅವರ ವಿರುದ್ಧ ಆಪಾದನೆ ಮಾಡಿದ್ದಾರೆ. ಈ ಬಗ್ಗೆ ಮಹಿಳೆ ದೆಹಲಿ ಪೊಲೀಸ್ ಆಯುಕ್ತರಿಗೆ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ...
Date : Monday, 04-05-2015
ನವದೆಹಲಿ: ಪ್ರಧಾನಿ ನರೇಂದ್ರ ತಮ್ಮ ಹೇಳಿಕೆಗಳ ಮೂಲಕ ಮುಸ್ಲಿಂರ ವಿರುದ್ಧ ಯುದ್ಧ ಸಾರುತ್ತಿದ್ದಾರೆ ಎಂದು ಅಲ್‌ಖೈದಾ ಉಗ್ರ ಸಂಘಟನೆಯ ಭಾರತ ಘಟಕ ವಿಡಿಯೋವೊಂದರಲ್ಲಿ ತಿಳಿಸಿದೆ. ವಿಶ್ವಬ್ಯಾಂಕ್, ಐಎಂಎಫ್ ನಿಯಮಗಳು, ದ್ರೋನ್ ದಾಳಿ, ಚಾರ್ಲೆ ಹೆಬ್ಡೋ ಬರವಣಿಗೆ ಮತ್ತು ನರೇಂದ್ರ ಮೋದಿಯವರ ಹೇಳಿಕೆಗಳ...
Date : Saturday, 02-05-2015
ಪಾಟ್ನಾ: ಭೂಕಂಪ ಪೀಡಿತ ನೇಪಾಳದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ರಕ್ಷಣಾಕಾರ್ಯಕ್ಕೆ ಎಲ್ಲೆಡೆಯಿಂದಲೂ ಶ್ಲಾಘನೆ ವ್ಯಕ್ತವಾಗಿದೆ, ಭಾರತದ ಪ್ಯಾರಾ ಮಿಲಿಟರಿ ಫೋರ್ಸ್ ಸಿಆರ್‌ಪಿಎಫ್ ಕೂಡ ನೆರವಿನ ಹಸ್ತ ಚಾಚಿದ್ದು ಭೂಕಂಪದಿಂದ ನಾಮವಶೇಷಗೊಂಡಿರುವ ಅಲ್ಲಿನ ಹಳ್ಳಿಯೊಂದನ್ನು ದತ್ತುತೆಗೆದುಕೊಳ್ಳುವ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ನೇಪಾಳದ ಬಿರ್‌ಗಂಜ್...
Date : Saturday, 02-05-2015
ಕಠ್ಮಂಡು: ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಶನಿವಾರ ಮತ್ತೆ ಭೂಮಿ ಕಂಪಿಸಿದ್ದು ಜನರನ್ನು ಮತ್ತಷ್ಟು ಭಯಭೀತಗೊಳಿಸಿದೆ. ರಿಕ್ಟರ್ ಮಾಪನದಲ್ಲಿ ಭೂಕಂಪನದ ತೀವ್ರತೆ 4.5 ದಾಖಲಾಗಿದೆ ಎಂದು ಇಂಡಿಯನ್ ಮೆಟ್ರೋಲಾಜಿಕಲ್ ಡಿಪಾರ್ಟ್‌ಮೆಂಟ್ ತಿಳಿಸಿದರೆ, ಇದರ ತೀವ್ರತೆ 5.0 ಇತ್ತು ಎಂದು ಯುಎಸ್‌ಜಿಎಸ್ ತಿಳಿಸಿದೆ....