News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Sunday, 27th September 2026

×
Home About Us Advertise With s Contact Us

ಜಮ್ಮು-ಕಾಶ್ಮೀರದಲ್ಲಿ ನಾಳೆ 2ನೇ ಹಂತದ ಚುನಾವಣೆ: ಬಿಗಿ ಭದ್ರತೆ

ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 25 ರಂದು ಎರಡನೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಜಿಲ್ಲೆಯ ರಜೌರಿ ಜಿಲ್ಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಹಲವು ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ...

Read More

ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಜಗದ್ಗುರು ಸಂತ ತುಕಾರಾಂ ಮಹಾರಾಜ್” ಹೆಸರು ಮರುನಾಮಕರಣ

ಪುಣೆ: ಪುಣೆಯ ಲೋಹೆಗಾಂವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು “ಜಗದ್ಗುರು ಸಂತ ತುಕಾರಾಂ ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ” ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಅನುಮೋದಿಸಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ...

Read More

ನ್ಯೂಯಾರ್ಕ್‌: ಉಕ್ರೇನ್ ಅಧ್ಯಕ್ಷ ಸೇರಿದಂತ ವಿವಿಧ ದೇಶಗಳ ನಾಯಕರನ್ನು ಭೇಟಿಯಾದ ಮೋದಿ

ಯುಎನ್‌: ನ್ಯೂಯಾರ್ಕ್‌ನ ಯುಎನ್‌ಜಿಎಯಲ್ಲಿ ಭವಿಷ್ಯದ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸಭೆ ನಡೆಸಿದರು. ಅಲ್ಲದೇ ಅರ್ಮೇನಿಯಾದ ಪ್ರಧಾನ ಮಂತ್ರಿ ನಿಕೋಲ್ ಪಶಿನ್ಯಾನ್ ಅವರನ್ನು ಭೇಟಿ ಮಾಡಿದರು ಮತ್ತು ನ್ಯೂಯಾರ್ಕ್‌ನಲ್ಲಿ ಹೋಲಿ ಸೀನ...

Read More

ಮಾನವೀಯತೆಯ ಯಶಸ್ಸು ಯುದ್ಧಭೂಮಿಯಲ್ಲಿಲ್ಲ, ಶಾಂತಿಯಲ್ಲಿದೆ: ವಿಶ್ವಸಂಸ್ಥೆಯಲ್ಲಿ ಮೋದಿ

ವಿಶ್ವಸಂಸ್ಥೆ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಯಲ್ಲಿ ವಿಶ್ವ ಶಾಂತಿಗಾಗಿನ ತಮ್ಮ ಸಂದೇಶವನ್ನು ಪುನರುಚ್ಚರಿಸಿದರು ಮತ್ತು ಉನ್ನತ ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆಗಳಿಗೆ ಕರೆ ನೀಡಿದರು. “ಸುಧಾರಣೆ ಪ್ರಸ್ತುತತೆಯ ಕೀಲಿಯಾಗಿದೆ” ಎಂದು ಪ್ರತಿಪಾದಿಸಿದರು. ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆದ...

Read More

ಡಿಜಿಟಲ್ ಇಂಡಿಯಾ ದೃಷ್ಟಿಕೋನದಿಂದ ಭಾರತ ಪರಿವರ್ತನೆಗೆ ಮೋದಿ ಗಮನ: ಸುಂದರ್‌ ಪಿಚ್ಚೈ

ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನವು ಭಾರತದ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಬಯಸುತಿದ್ದಾರೆ ಮತ್ತು ಈ ದಿಕ್ಕಿನಲ್ಲಿ ಹೆಚ್ಚಿನದನ್ನು ಮಾಡಲು ಟೆಕ್ ದೈತ್ಯರಿಗೆ ಸವಾಲು ಹಾಕುತ್ತಿದ್ದಾರೆ ಎಂದು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ....

Read More

ಲಡ್ಡು ವಿವಾದ: ತಿರುಪತಿ ದೇಗುಲದಲ್ಲಿ ಶುದ್ಧೀಕರಣ ಪ್ರಕ್ರಿಯೆ

ಹೈದರಾಬಾದ್: ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವೆಂಕಟೇಶ್ವರ ದೇವಸ್ಥಾನವನ್ನು ಇಂದು ಶುದ್ದೀಕರಣ ಮಾಡಲಾಗಿದೆ.  ಪ್ರಾಣಿಗಳ ಕೊಬ್ಬು , ಮೀನಿನ ಎಣ್ಣೆ, ಗೋಮಾಂಸ ಟ್ಯಾಲೋ ಮತ್ತು ಹಂದಿ ಕೊಬ್ಬು ಮಿಶ್ರಿತ ತುಪ್ಪ ಬಳಸಿ ಲಡ್ಡುಗಳನ್ನು ತಯಾರಿಸಲಾಗುತಿತ್ತು ಎಂಬ ಆರೋಪದ ನಡುವೆ ಈ ಶುದ್ಧೀಕರಣ ಕ್ರಿಯೆ ನಡೆದಿದೆ....

Read More

ಪ್ಯಾಲೇಸ್ತೇನ್‌ ಅಧ್ಯಕ್ಷರನ್ನು ಭೇಟಿಯಾದ ಮೋದಿ: ಗಾಜಾ ಪರಿಸ್ಥಿತಿಯ ಬಗ್ಗೆ ಕಳವಳ

ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿ ಮಾಡಿದ್ದು, ಗಾಜಾದಲ್ಲಿನ ಮಾನವೀಯ ಪರಿಸ್ಥಿತಿಯ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು....

Read More

ಒಂದು ವರ್ಷದಲ್ಲಿ 60 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಿದೆ ಕೇಂದ್ರ

ನವದೆಹಲಿ: ಭಾರತವು ಒಂದು ವರ್ಷದಲ್ಲಿ 60 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಿದೆ, ಇದು ಶೇಕಡಾ 8.07 ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಹೇಳಿದ್ದಾರೆ. ಹೊಸ ಸರ್ಕಾರದ ಮೊದಲ 100 ದಿನಗಳಲ್ಲಿ ಸಚಿವಾಲಯದ ಸಾಧನೆಗಳನ್ನು ಪಟ್ಟಿ ಮಾಡಿ...

Read More

ತಿರುಪತಿ ಲಡ್ಡು ವಿವಾದ: ತನಿಖೆಗೆ ಎಸ್‌ಐಟಿ ರಚಿಸಲಿದೆ ಆಂಧ್ರ ಸರ್ಕಾರ

ಹೈದರಾಬಾದ್: ದೇವಸ್ಥಾನದ ಲಡ್ಡುಗಳಿಗೆ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಿರುಪತಿ ದೇವಸ್ಥಾನದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...

Read More

“ಈಗ ಭಾರತ ಮಾತನಾಡುವಾಗ ಜಗತ್ತು ಕೇಳುತ್ತದೆ”- ನ್ಯೂಯಾರ್ಕ್‌ನಲ್ಲಿ ಮೋದಿ

ನ್ಯೂಯಾರ್ಕ್: ಜಾಗತಿಕ ವೇದಿಕೆಯಲ್ಲಿ ಭಾರತದ ಬೆಳವಣಿಗೆಯನ್ನು ಎತ್ತಿ ತೋರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ಮಾತನಾಡುವಾಗ ಜಗತ್ತು ಕೇಳುತ್ತದೆ ಎಂದು ಹೇಳಿದ್ದಾರೆ. ನ್ಯೂಯಾರ್ಕ್‌ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನಾವು ಜಾಗತಿಕ ದಕ್ಷಿಣದ ಪ್ರಬಲ ಧ್ವನಿಯಾಗಿದ್ದೇವೆ. ಇಂದು,...

Read More

Recent News

Back To Top