Date : Saturday, 21-09-2024
ನವದೆಹಲಿ: ಭಾರತ ಮತ್ತು ಬ್ರೆಜಿಲ್ ಇಂಧನ ವಲಯದಲ್ಲಿ ಅಸ್ತಿತ್ವದಲ್ಲಿರುವ ಸಹಯೋಗ ಮತ್ತು ದ್ವಿಪಕ್ಷೀಯ ವ್ಯಾಪಾರದಲ್ಲಿ ಪರಸ್ಪರ ಲಾಭದಾಯಕ ಸಂಬಂಧಗಳು ಮತ್ತು ಸುಸ್ಥಿರ ಇಂಧನಗಳಲ್ಲಿ, ವಿಶೇಷವಾಗಿ ಜೈವಿಕ ಇಂಧನಗಳಲ್ಲಿ ಸಹಕಾರವನ್ನು ವೃದ್ಧಿಸುವತ್ತ ಗಮನ ಹರಿಸಿವೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್...
Date : Saturday, 21-09-2024
ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಪಡೆದು ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆಲವೇ ದಿನಗಳಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕರಿಸಿದರು....
Date : Saturday, 21-09-2024
ನವದೆಹಲಿ: ಮೆಹೂಬಾ ಮುಫ್ತಿ ಅವರ ಪಿಡಿಪಿ, ಫಾರೂಕ್ ಅಬ್ದುಲ್ಲಾ ಅವರ ಎನ್‌ಸಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಿರುಸಿನ ವಾಗ್ದಾಳಿ ನಡೆಸಿದ್ದು, ಮೂರು ಕುಟುಂಬ ರಾಜಕೀಯದ ಪಕ್ಷಗಳು ಜಮ್ಮು ಮತ್ತು ಕಾಶ್ಮೀರದ ಯುವಕರ...
Date : Saturday, 21-09-2024
ನವದೆಹಲಿ: ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ವಾಯುಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಸಿಂಗ್ ಅವರು ಸೆ. 30 ರಂದು ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರಿಂದ ವಾಯುಪಡೆಯ...
Date : Saturday, 21-09-2024
ನವದೆಹಲಿ: ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ‘ಮೇರಾ ಬೂತ್ ಸಬ್ಸೆ ಮಜ್ಬೂತ್’ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಉಪಕ್ರಮದ ಅಡಿಯಲ್ಲಿ, ಸೆಪ್ಟೆಂಬರ್ 26 ರಂದು ಮಧ್ಯಾಹ್ನ 12:30 ರ...
Date : Saturday, 21-09-2024
ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಕರ್ನಾಟಕವು ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಇದರಲ್ಲಿ ಭಾಗವಹಿಸಿದವರು ಏಕಕಾಲದಲ್ಲಿ ದಾಖಲೆ ನಿರ್ಮಿಸುವ ರೀತಿಯಲ್ಲಿ ಪರಸ್ಪರ ಕೈಹಿಡಿದು ಮಾನವ ಸರಪಳಿಯನ್ನು ನಿರ್ಮಾಣ ಮಾಡಿದ್ದಾರೆ. ಈ ಮಾನವ ಸರಪಳಿ ಲಂಡನ್‌ನ...
Date : Saturday, 21-09-2024
ಹೈದರಾಬಾದ್: ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ‘ಪ್ರಸಾದ’ವಾಗಿ ನೀಡುವ ಲಡ್ಡುಗಳಲ್ಲಿ “ಪ್ರಾಣಿಗಳ ಕೊಬ್ಬು” ಇರುವ ಆರೋಪ ತೀವ್ರ ವಿವಾದದ ಸ್ವರೂಪ ಪಡೆದ ನಡುವೆ, ಕೇಂದ್ರವು ಆಂಧ್ರಪ್ರದೇಶ ಸರ್ಕಾರದಿಂದ ಈ ಬಗ್ಗೆ ವಿವರವಾದ ವರದಿ ಕೇಳಿದೆ. ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಕೂಡ...
Date : Saturday, 21-09-2024
ನವದೆಹಲಿ: ಹ್ಯಾಕಿಂಗ್‌ನಿಂದಾಗಿ ತಾತ್ಕಾಲಿಕವಾಗಿ ನಿಷ್ಕ್ರಿಯಗೊಂಡಿದ್ದ ತನ್ನ ಯೂಟ್ಯೂಬ್ ಚಾನೆಲ್ ಈಗ ಲೈವ್ ಆಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿದೆ. “ಭಾರತದ ಸುಪ್ರೀಂಕೋರ್ಟ್‌ನ ಯೂಟ್ಯೂಬ್ ಚಾನೆಲ್ ಲೈವ್ ಮತ್ತು ಅಪ್ ಆಗಿದೆ. ಯೂಟ್ಯೂಬ್ ಚಾನೆಲ್‌ನಲ್ಲಿನ ಸೇವೆಗಳನ್ನು ಪುನರಾರಂಭಿಸಲಾಗಿದೆ” ಎಂದು ಸುಪ್ರೀಂಕೋರ್ಟ್ ಹೇಳಿಕೆಯಲ್ಲಿ...
Date : Saturday, 21-09-2024
ಗುವಾಹಟಿ: ಮ್ಯಾನ್ಮಾರ್‌ನಿಂದ ಸುಮಾರು 900 ಸುಶಿಕ್ಷಿತ ಕುಕಿ ಉಗ್ರಗಾಮಿಗಳು ಒಳನುಸುಳಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಮಣಿಪುರದ ಮುಖ್ಯಮಂತ್ರಿಯ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಶುಕ್ರವಾರ ಖಚಿತಪಡಿಸಿದ್ದಾರೆ. ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಪೊಲೀಸ್ ಇಲಾಖೆಯು ಈ ಆತಂಕಕಾರಿ ಬೆಳವಣಿಗೆಯನ್ನು ಅತ್ಯಂತ ಗಂಭೀರವಾಗಿ...
Date : Saturday, 21-09-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮೂರು ದಿನಗಳ ಅಮೇರಿಕಾ ಪ್ರವಾಸವನ್ನು ಕೈಗೊಂಡಿದ್ದು, ಉನ್ನತ ಮಟ್ಟದ ಸಭೆಗಳು ಮತ್ತು ಕಾರ್ಯಕ್ರಮಗಳ ಸರಣಿಯಲ್ಲಿ ಭಾಗಿಯಾಗಲಿದ್ದಾರೆ. ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ 4 ನೇ ವಾರ್ಷಿಕ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸುವ ಮೂಲಕ ಮೋದಿ ತಮ್ಮ...