Date : Monday, 13-04-2015
ರಾಯ್ಪುರ: ಛತ್ತೀಸ್‌ಗಢದಲ್ಲಿ 48 ಗಂಟೆಯೊಳಗೆ ಮೂರನೇ ಬಾರಿಗೆ ಮತ್ತೊಮ್ಮೆ ನಕ್ಸಲ್ ದಾಳಿ ನಡೆದಿದೆ. ಸೋಮವಾರ ಕಂಕೇರ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರು ಒರ್ವ ಬಿಎಸ್‌ಎಫ್ ಯೋಧನನ್ನು ಹತ್ಯೆ ಮಾಡಿದ್ದಾರೆ. ಬಂದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚೋಟೆ ಬೈತಿಯಾ ಬಿಎಸ್‌ಎಫ್ ಶಿಬಿರದ...
Date : Saturday, 11-04-2015
ಮರಾಠಿ-ಕನ್ನಡಿಗರು ಸಹೋದರರಂತೆ ಬಾಳೋಣ: ಶಾಸಕ ಸರ್‌ನಾಯ್ಕ್ ಮುಂಬಯಿ : (ದಿ| ಕರ್ಕಿ ವೆಂಕಟರಮಣ ಶಾಸ್ತ್ರಿ ಸೂರಿ ವೇದಿಕೆ) ಮಹಾರಾಷ್ಟ್ರದ ಶಾಸಕನಾದರೂ ಮುಂಬಯಿ ಕನ್ನಡಿಗರ ಸಮುದಾಯದ ಜೊತೆ ನಿಕಟ ಸಂಪರ್ಕ ಇಟ್ಟು ಕೊಂಡವ ನಾನು. ಇಂದು ನನ್ನದೇ ಕ್ಷೇತ್ರದಲ್ಲಿ ಅಖಿಲಭಾರತ ಕನ್ನಡಿಗ ಪತ್ರಿಕಾ...
Date : Saturday, 11-04-2015
ರಾಯ್ಪುರ: ಛತ್ತೀಸ್‌ಗಢದಲ್ಲಿ ಮತ್ತೆ ಅಟ್ಟಹಾಸ ಪ್ರದರ್ಶಿಸಿದ್ದಾರೆ. ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ನಡೆದ ನಕ್ಸಲ್ ದಾಳಿಯಲ್ಲಿ 9 ಮಂದಿ ಪೊಲೀಸರು ಹತರಾಗಿದ್ದಾರೆ. ಅಲ್ಲದೇ 10 ಮಂದಿಗೆ ಗಾಯಗಳಾಗಿವೆ. ನಕ್ಸಲ್ ಪ್ರಾಬಲ್ಯವಿರುವ ದೋರ್ನಪಲ್ ಅರಣ್ಯಪ್ರದೇಶದೊಳಗೆ ಕಾರ್ಯಾಚರಣೆಗೆ ತೆರಳಿದ್ದ ಛತ್ತೀಸ್‌ಗಢ ಪೊಲೀಸ್ ಸ್ಪೆಷಲ್ ಟಾಸ್ಕ್ ಫೋರ್ಸ್‌ನ...
Date : Saturday, 11-04-2015
ಶ್ರೀನಗರ: ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್‌ಶಿಪ್ ಸ್ಥಾಪಿಸುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿ ಸಂಘಟನೆಗಳು ಶನಿವಾರ ಕಾಶ್ಮೀರ ಬಂದ್‌ಗೆ ಕರೆ ನೀಡಿರುವುದರಿಂದ ಅಲ್ಲಿನ ಜನಜೀವನ ಸಂಪೂರ್ಣ ಸ್ತಬ್ಧಗೊಂಡಿದೆ. ಅಂಗಡಿಗಳು, ಉದ್ಯಮಗಳು, ಶೈಕ್ಷಣಿಕ ಸಂಸ್ಥೆಗಳು, ಪೆಟ್ರೋಲ್ ಬಂಕ್‌ಗಳು ಶ್ರೀನಗರ ಸೇರಿದಂತೆ ಕಾಶ್ಮೀರದ ಹಲವು ಕಡೆ ಸಂಪೂರ್ಣ...
Date : Saturday, 11-04-2015
ನವದೆಹಲಿ: 26/11 ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಝಾಕಿಉರ್ ರೆಹಮಾನ್ ಲಖ್ವಿ ಬಿಡುಗಡೆಗೆ ಇಸ್ರೇಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ‘ಲಖ್ವಿ ಬಿಡುಗಡೆ ಆಘಾತ ಮತ್ತು ಬೇಸರವನ್ನು ಉಂಟುಮಾಡಿದೆ. ಭಯೋತ್ಪಾದನೆಯ ವಿರುದ್ಧ ಹೋರಾಟ ನಡೆಸುವ ಅಂತಾರಾಷ್ಟ್ರೀಯ ಸಮುದಾಯಕ್ಕೆ ಇದು ಹಿನ್ನಡೆಯನ್ನುಂಟು ಮಾಡಿದೆ’ ಎಂದು...
Date : Saturday, 11-04-2015
ನವದೆಹಲಿ: ರಫೆಲ್ ಫೈಟರ್ ಜೆಟ್‌ಗಳನ್ನು ಎರಡು ವರ್ಷದೊಳಗೆ ಭಾರತೀಯ ವಾಯುಸೇನೆ ಸೇರ್ಪಡೆಗೊಳಿಸುವುದಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಶನಿವಾರ ತಿಳಿಸಿದ್ದಾರೆ. 17 ವರ್ಷಗಳಿಂದ ಬಾಕಿ ಉಳಿದಿದ್ದ ರಫೆಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ಫ್ರಾನ್ಸ್‌ನಲ್ಲಿ ಸಹಿ ಹಾಕಿದ್ದರು....
Date : Saturday, 11-04-2015
ನವದೆಹಲಿ: ನೇತಾಜೀ ಸುಭಾಷ್ ಚಂದ್ರ ಬೋಸ್ ಕುಟುಂಬದ ಮೇಲೆ ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ 20 ವರ್ಷಗಳ ಕಾಲ ಗೂಢಚರ್ಯೆ ನಡೆಸಿದ್ದರು ಎಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಮುಜುಗರಕ್ಕೊಳಗಾಗಿರುವ ಕಾಂಗ್ರೆಸ್ ಇದೀಗ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹರಿಹಾಯ ತೊಡಗಿದೆ. ‘ನೇತಾಜೀ...
Date : Saturday, 11-04-2015
ನವದೆಹಲಿ: ಜರ್ಮನಿ ಪ್ರವಾಸದ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ‘ಮೋದಿ ಅವರು ನೇತಾಜೀ ಅವರ ಸೋದರ ಮೊಮ್ಮಗ ಹಾಗೂ ಖ್ಯಾತ ಉದ್ಯಮಿ ಸೂರ್ಯ ಬೋಸ್...
Date : Saturday, 11-04-2015
ಚಂಡೀಗಢ: ಇದುವರೆಗೆ ಜಮ್ಮು ಕಾಶ್ಮೀರದಲ್ಲಿ ಗಡಿ ಉಲ್ಲಂಘನೆ ಮಾಡಿ ಉಪಟಳ ನೀಡುತ್ತಿದ್ದ ಪಾಕಿಸ್ಥಾನ ಪಡೆಗಳು ಇದೀಗ ಪಂಜಾಬ್ ಗಡಿ ಪ್ರದೇಶದಲ್ಲೂ ಕುಚೋದ್ಯವನ್ನು ಆರಂಭಿಸಿವೆ. ಶುಕ್ರವಾರ ತಡರಾತ್ರಿ ಅಮೃತಸರದ ಅಟ್ಟಾರಿಯಲ್ಲಿನ ಬಿಎಸ್‌ಎಫ್ ಪೋಸ್ಟ್ ಮೇಲೆ ಪಾಕಿಸ್ಥಾನ ಪಡೆಗಳು ಗುಂಡಿನ ದಾಳಿ ನಡೆಸಿವೆ. ಘಟನೆಯಲ್ಲಿ...
Date : Saturday, 11-04-2015
ರಾಯ್ಪುರ್: ಪ್ರಧಾನಿ ನರೇಂದ್ರ ಮೋದಿಯವರನ್ನು ಅವರು ಪ್ರಧಾನಿಯಾಗುವುದಕ್ಕಿಂತ ಮುಂಚೆ ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ಹತ್ಯೆ ಮಾಡಲು ಸಂಚು ರೂಪಿಸಿದ್ದೆವು ಎಂಬ ಆಘಾತಕಾರಿ ಮಾಹಿತಿಯನ್ನು ಸಿಮಿ ಉಗ್ರ ಸಂಘಟನೆಯ ಬಂಧಿತ ಸದಸ್ಯ ಗರ್ಫಾನ್ ಬಹಿರಂಗಪಡಿಸಿದ್ದಾನೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗರ್ಪಾನ್‌ನನ್ನು ಬಂಧಿಸಲಾಗಿದೆ. ರಾಯ್‌ಪುರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು,...