News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 29th September 2026

×
Home About Us Advertise With s Contact Us

ತಮಿಳುನಾಡು ಉಪಚುನಾವಣೆ ಇಂದು: ಜಯಾ ಕಣದಲ್ಲಿ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಸ್ಪರ್ಧಿಸಿರುವ ರಾಧಕೃಷ್ಣನ್ ನಗರದ ಉಪಚುನಾವಣೆ ಶನಿವಾರ ನಡೆಯುತ್ತಿದೆ. ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ಜಯಲಲಿತಾ ಅವರ ವಿರುದ್ಧ ಪ್ರಬಲ ಪ್ರತಿಸ್ಪರ್ಧಿಯಾಗಿ ಸಿಪಿಐನ ಸಿ.ಮಹೇಂದ್ರನ್ ಅವರು ಕಣದಲ್ಲಿದ್ದಾರೆ. ಅಲ್ಲದೇ ಸ್ವತಂತ್ರ...

Read More

ಲಡಾಖ್‌ನಲ್ಲಿ 16 ಸಾವಿರ ಎತ್ತರ ಟವರ್ ಸ್ಥಾಪನೆ

ಶ್ರೀನಗರ: ಜಮ್ಮು ಕಾಶ್ಮೀರದ ಪೂರ್ವ ಲಡಾಖ್‌ನಲ್ಲಿ ಬಿಎಸ್‌ಎನ್‌ಎಲ್ ಸುಮಾರು 16 ಸಾವಿರ ಅಡಿ ಎತ್ತರದ ಟವರನ್ನು ಸೇನೆಯ ನೆರವಿನೊಂದಿಗೆ ಸ್ಥಾಪಿಸಿದೆ. ಶುಕ್ರವಾರದಿಂದ ಈ ಟವರ್ ಕಾರ್ಯನಿರ್ವಹಿಸುತ್ತಿದೆ. ಲಡಾಖ್‌ನ ಚೊಂಗ್ಟಾಸ್ ಪ್ರದೇಶದಲ್ಲಿ ಈ ಟವರನ್ನು ಸ್ಥಾಪಿಸಲಾಗಿದೆ. ಅತ್ಯಂತ ಕುಗ್ರಾಮವಾಗಿರುವ ಪೂರ್ವ ಲಡಾಖ್‌ನಲ್ಲಿ ಅತಿ...

Read More

ರಾಷ್ಟ್ರ ರಾಜಧಾನಿಗೆ ವಸುಂಧರಾ ರಾಜೆ

ನವದೆಹಲಿ: ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ನೀತಿ(ಎನ್‌ಐಟಿಐ) ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಶನಿವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. ಈ ವೇಳೆ ಅವರು ಬಿಜೆಪಿಯ ಉನ್ನತ ನಾಯಕರುಗಳನ್ನು ಭೇಟಿಯಾಗಿ ಲಲಿತ್ ಮೋದಿ ವಿವಾದದ ಬಗ್ಗೆ...

Read More

ಪತ್ನಿ ವಿರುದ್ಧ ಆರೋಪ: ನ್ಯೂಜಿಲ್ಯಾಂಡ್ ಭಾರತ ರಾಯಭಾರಿ ವರ್ಗಾವಣೆ

ನವದೆಹಲಿ: ಅಮೆರಿಕ-ಭಾರತ ಸಂಬಂಧ ಹಳಸಲು ಕಾರಣವಾಗಿದ್ದ ರಾಯಭಾರ ಅಧಿಕಾರಿ ದೇವಯಾನಿ ಕೋಬ್ರಗಡೆ ಪ್ರಕರಣದಂತದ್ದೇ ಮತ್ತೊಂದು ಪ್ರಕರಣ ನಡೆದಿದ್ದು, ಭಾರತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆ ಇದೆ. ನ್ಯೂಜಿಲ್ಯಾಂಡ್‌ನಲ್ಲಿರುವ ಭಾರತದ ಹೈಕಮಿಷನರ್  ರವಿ ಥಾಪರ್ ಅವರ ಪತ್ನಿ ವಿರುದ್ಧ ಹಲ್ಲೆ ಮಾಡಿದ ಆರೋಪ...

Read More

ಆರ್‌ಬಿಐಯಿಂದ ರೂ.100ರ ಹೊಸ ನೋಟು ಚಲಾವಣೆ

ಮುಂಬೈ: ಈಗಾಗಲೇ 2005ಕ್ಕಿಂತ ಹಳೇ ನೋಟುಗಳನ್ನು ಬದಲಿಸಲು ಡಿ.೩೧ರ ವರೆಗೆ ಗಡುವು ನೀಡಲಾಗಿದ್ದು, ಇದೀಗ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಭದ್ರತೆ ದೃಷ್ಟಿಯಿಂದ ರೂ.100 ಮುಖಬೆಲೆಯ ಹೊಸ ನೋಟುಗಳನ್ನು ವಿಶೇಷ ರೀತಿಯಲ್ಲಿ ಚಲಾವಣೆಗೆ ತಂದಿದೆ. ಇದರ ಮೊದಲ ಮೂರು ಸಂಖ್ಯೆಗಳು ಒಂದೇ ಗಾತ್ರದಲ್ಲಿದ್ದು, ನಂತರದ...

Read More

ಉಗ್ರರ ವಿರುದ್ಧ ಜಂಟಿ ಕಾರ್ಯಚರಣೆಗೆ ಮ್ಯಾನ್ಮಾರ್ ಇಂಗಿತ

ನವದೆಹಲಿ: ಭಾರತದಲ್ಲಿ ದಾಳಿ ನಡೆಸುತ್ತಿರುವ ಮತ್ತು ಆ ಮೂಲಕ ಗಡಿ ದಾಟಿ ತಮ್ಮ ರಾಷ್ಟ್ರಕ್ಕೆ ನುಸುಳಲು ಪ್ರಯತ್ನಿಸುತ್ತಿರುವ ಉಗ್ರರ ವಿರುದ್ಧ ಭಾರತದೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸುವುದಾಗಿ ಮ್ಯಾನ್ಮಾರ್ ತಿಳಿಸಿದೆ. ಮ್ಯಾನ್ಮಾರ್‌ನ ಉನ್ನತ ಮಟ್ಟದ ಸೇನಾ ನಿಯೋಗ ಶೀಘ್ರದಲ್ಲೇ ದೆಹಲಿಗೆ ಆಗಮಿಸಿ...

Read More

ರಾಷ್ಟ್ರ ರಾಜಧಾನಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಪ್ರಸ್ತಾವಣೆಗೆ ನಾಗರಿಕ ವಿಮಾನಯಾನ ಸಚಿವಾಲಯ ಸಮ್ಮತಿ ಸೂಚಿಸಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣವನ್ನು ಆಪರೇಟ್ ಮಾಡುವ ಜಿಎಂಆರ್ ಗ್ರೂಪ್‌ಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ನೀಡಲು ನಿರ್ಧರಿಸಲಾಗಿದೆ...

Read More

ಅಮರನಾಥ ಯಾತ್ರೆಯಲ್ಲಿ ಜಂಕ್‌ಫುಡ್, ತಂಪು ಪಾನೀಯ ನಿಷೇಧ

ಜಮ್ಮು: ಸುಪ್ರೀಂಕೋಟ್‌ನ ಆದೇಶದಂತೆ ಅಮರನಾಥ ಯಾತ್ರಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಈ ಬಾರಿ ಯಾತ್ರೆಯ ವೇಳೆ ತಂಪು ಪಾನೀಯ, ಜಂಕ್ ಫುಡ್‌ಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ. ದೇಗುಲದ ಸಮೀಪವೂ ಯಾವುದೇ ತಂಪು ಪಾನೀಯ ಮತ್ತು ಜಂಕ್ ಫುಡ್‌ಗಳನ್ನು ಮಾರುವುದಕ್ಕೆ ಶ್ರೀ ಅಮರನಾಥ...

Read More

ಕಾಂಗ್ರೆಸ್ ಸಾಕ್ಷ್ಯ ನೀಡಿದರೆ ಪಂಕಜಾ ವಿರುದ್ಧ ತನಿಖೆ

ಮುಂಬಯಿ: ಹಗರಣಗಳ ಆರೋಪ ಎದುರಿಸುತ್ತಿರುವ ಪಂಕಜಾ ಮುಂಡೆ ಅವರ ವಿರುದ್ಧ ಕಾಂಗ್ರೆಸ್ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿದರೆ ತನಿಖೆಗೆ ಆದೇಶಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿರುವ ಪಂಕಜಾ ಅವರು, ನಿಯಮ ಬಾಹಿರವಾಗಿ ಟೆಂಡರ್...

Read More

ಹಳೇ ನೋಟ್ ಬದಲಿಸಿಕೊಳ್ಳಲು ಡಿ.31ರ ವರೆಗೆ ಅವಧಿ ವಿಸ್ತರಣೆ

ನವದೆಹಲಿ : 2005ಕ್ಕಿಂತ ಮೊದಲಿನಿಂದಲೂ ಚಲಾವಣೆಯಲ್ಲಿದ್ದ 500ಮತ್ತು 1000 ಸಾವಿರದ ನೋಟುಗಳನ್ನು ಬ್ಯಾಂಕ್‌ಗಳಿಗೆ ಜಮಾಮಾಡಿ ಬದಲಿಸಿ ಕೊಳ್ಳಲು ಡಿ.31ರ ವರೆಗೆ ಅವಧಿ ವಿಸ್ತರಿಸಲಾಗಿದೆ. 2005 ಕ್ಕಿಂತ ಹಿಂದಿನ ನೋಟುಗಳಲ್ಲಿ ನೋಟಿನಲ್ಲಿ ಅಳವಡಿಸಬೇಕಾದ ಭದ್ರತಾ ಕ್ರಮಗಳನ್ನು ಅಳವಡಿಸಲಾಗಿಲ್ಲ. ಆದುದರಿಂದ ಅದನ್ನು ಹಿಂಪಡೆಯಲು ಆರ್.ಬಿ.ಐ ಚಿಂತಿಸಿತ್ತು. ಈ ಹಿಂದೆ...

Read More

Recent News

Back To Top