Date : Thursday, 14-05-2015
ಶ್ರೀನಗರ: ಬರೋಬ್ಬರಿ ಐದು ತಿಂಗಳುಗಳ ಬಳಿಕ ಲಡಾಖ್ ಪ್ರದೇಶವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಶ್ರೀನಗರ-ಲೇಹ್ ಹೆದ್ದಾರಿಯನ್ನು ಗುರುವಾರ ಪುನರ್ ತೆರೆಯಲಾಗಿದೆ. ಹಿಮದ ರಾಶಿ ಬಿದ್ದಿದ್ದ ಪರಿಣಾಮ ರಸ್ತೆ ಸಂಪೂರ್ಣ ಬ್ಲಾಕ್ ಆಗಿತ್ತು. ಇದೀಗ ಹಿಮದ ರಾಶಿಯನ್ನು ಬಾರ್ಡರ್ ರೋಡ್ಸ್ ಅರ್ಗನೈಝೇಶನ್...
Date : Thursday, 14-05-2015
ನವದೆಹಲಿ: ಇನ್ನು ನಾಲ್ಕು ತಿಂಗಳಲ್ಲಿ ಪ್ರವಾಸಿಗರು ವಿಶ್ವವಿಖ್ಯಾತ ತಾಜ್‌ಮಹಲನ್ನು ಸ್ಪರ್ಶಿಸುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಇದರ ಸುತ್ತಲೂ ಮರದ ಮತ್ತು ಗ್ಲಾಸಿನ ಬ್ಯಾರಿಕೇಡ್‌ಗಳನ್ನು ರಚಿಸಲು ಪುರಾತತ್ವ ಇಲಾಖೆ ನಿರ್ಧರಿಸಿರುವುದೇ ಇದಕ್ಕೆ ಕಾರಣ. ಈ ಐತಿಹಾಸಿಕ ಸ್ಮಾರಕದ ಹೊಳೆಯುವ ಬಿಳಿ ಹೊಳಪು ತನ್ನ ಆಕರ್ಷನೆಯನ್ನು...
Date : Thursday, 14-05-2015
ನವದೆಹಲಿ: ದೇಶದ ಖ್ಯಾತ ಉದ್ಯಮಿ, ಕೋಟ್ಯಾಧಿಪತಿಯಾಗಿರುವ ರತನ್ ಟಾಟಾ ಅವರಿಗೆ ರೈಲಿನಲ್ಲಿ ಪ್ರಯಾಣಿಸುವ ಅಸೆಯಾಗಿದೆಯಂತೆ, ಈ ವಿಷಯವನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ರೈಲ್ವೇ ಸಚಿವಾಲಯದ ಕಾಯಕಲ್ಪ್ ಕೌನ್ಸಿಲ್‌ನ ಸಭೆಯಲ್ಲಿ ಭಾಗವಹಿಸಿದ ಅವರು ತಮ್ಮ ಇಂಗಿತವನ್ನು ತೋಡಿಕೊಂಡಿದ್ದಾರೆ. ಉನ್ನತ ಉದ್ಯಮಿಯಾಗಿರುವ ಇವರು ಕಳೆದ...
Date : Thursday, 14-05-2015
ನವದೆಹಲಿ: ಬಜೆಟ್ ಅಧಿವೇಶನದ ಕೊನೆ ದಿನವಾದ ಬುಧವಾರ ಸರ್ಕಾರಕ್ಕೆ ತಕ್ಕ ಮಟ್ಟಿನ ಯಶಸ್ಸು ಸಿಕ್ಕಿದೆ, ಕಾಂಗ್ರೆಸ್‌ನ ಭಾರೀ ವಿರೋಧದ ನಡುವೆಯೂ ಕಪ್ಪು ಹಣ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿದೆ. ಈ ಮಸೂದೆಯ ಪ್ರಕಾರ ಯಾರು ತಮ್ಮ ಆದಾಯ ಮತ್ತು ಆಸ್ತಿಯ ಬಗ್ಗೆ...
Date : Wednesday, 13-05-2015
ನವದೆಹಲಿ: ಭಾರತ-ಪಾಕಿಸ್ಥಾನ ನಡುವೆ ಮತ್ತೆ ಕ್ರಿಕೆಟ್ ಪಂದ್ಯಾಟ ಆರಂಭಿಸುವ ಪ್ರಸ್ತಾವಣೆಗೆ ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ. ಈ ವಿಷಯದ ಬಗ್ಗೆ ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ಯಾರ್ ಖಾನ್ ಅವರು ವಿತ್ತ ಸಚಿವ ಅರುಣ್ ಜೇಟ್ಲಿ ಅವರೊಂದಿಗೆ ಮಾತುಕತೆ ನಡೆಸಿದ್ದರು....
Date : Wednesday, 13-05-2015
ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ನಿರ್ದೋಷಿ ಎಂದು ತೀರ್ಪು ಬಂದಿರುವ ಹಿನ್ನಲೆಯಲ್ಲಿ ಚೆನ್ನೈನಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರುತ್ತಿವೆ. ಪೋಯಸ್ ಗಾರ್ಡನ್‌ನಲ್ಲಿ ಜಯಾ ನಿವಾಸಕ್ಕೆ ಬುಧವಾರ ಪನ್ನೀರ ಸೆಲ್ವಂ ಭೇಟಿ ನೀಡಿ ಮುಂದಿನ ರಾಜಕೀಯ...
Date : Wednesday, 13-05-2015
ನವದೆಹಲಿ: ನರೇಂದ್ರ ಮೋದಿಯವರ ಕನಸಿನ ಯೋಜನೆ ‘ನಮಾಮಿ ಗಂಗಾ’ಗೆ ಸಂಪುಟ ಬುಧವಾರ ಒಪ್ಪಿಗೆ ಸೂಚಿಸಿದೆ. ಅಲ್ಲದೇ ಈ ಯೋಜನೆಗಾಗಿ 5 ವರ್ಷದ ಮಟ್ಟಿಗೆ ಬರೊಬ್ಬರಿ 20 ಸಾವಿರ ಕೋಟಿ ಹಣ ಮಂಜೂರು ಮಾಡಲಾಗಿದೆ. ಗಂಗೆಯನ್ನು ಶುದ್ದೀಕರಣ ಮಾಡಲು ಕಳೆದ 3 ದಶಕಗಳಿಂದ...
Date : Wednesday, 13-05-2015
ನವದೆಹಲಿ: ನೂತನ ಚುನಾವಣಾ ಆಯುಕ್ತರಾಗಿ ಬುಧವಾರ ಅಚಲ್ ಕುಮಾರ್ ಜ್ಯೋತಿ ಅವರು ನವದೆಹಲಿಯ ಚುನಾವಣಾ ಆಯೋಗ ಕಛೇರಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 1975ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಇವರು 2013ರಲ್ಲಿ ಗುಜರಾತಿನ ಮಾಜಿ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾಗಿದ್ದರು. 62 ವರ್ಷದ ಇವರು...
Date : Wednesday, 13-05-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರದಿಂದ ಚೀನಾ ಪ್ರವಾಸಕೈಗೊಳ್ಳಲಿದ್ದಾರೆ. ಪ್ರಧಾನಿಯಾದ ಬಳಿಕ ಇದು ಅವರ ಮೊದಲ ಪ್ರವಾಸವಾಗಿದೆ. ತನ್ನ ಚೀನಾ ಭೇಟಿಯ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಭಾರತ ಮತ್ತು ಚೀನಾ ನಡುವಣ ಮಾತುಕತೆಯೂ ಏಷ್ಯಾದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಲಿದೆ...
Date : Wednesday, 13-05-2015
ಪಾಣಿಪತ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಮಹೇಂದ್ರ ಚಾವ್ಲಾ ಮೇಲೆ ಪಾಣಿಪತ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಗಾಯಗೊಂಡು ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ನಡೆದ ಸ್ಥಳದಲ್ಲಿ ಆತಂಕ...