Date : Wednesday, 08-01-2025
ಆಗ್ರಾ: ಟಿಬೆಟ್‌ನ ಬ್ರಹ್ಮಪುತ್ರ ನದಿಗೆ ಭಾರತದ ಗಡಿಗೆ ಸಮೀಪದಲ್ಲಿ ಮೆಗಾ ಅಣೆಕಟ್ಟು ನಿರ್ಮಿಸುವ ಚೀನಾದ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರವು ಎಚ್ಚರಿಕೆಯಿಂದ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ. ಬ್ರಹ್ಮಪುತ್ರದ ಮೇಲೆ ವಿಶ್ವದ ಅತಿದೊಡ್ಡ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು...
Date : Wednesday, 08-01-2025
ಮಂಗಳೂರು: ಭಾರತ್ ಫೌಂಡೇಶನ್ ವತಿಯಿಂದ ಆಯೋಜಿಸಲ್ಪಡುತ್ತಿರುವ ಮಂಗಳೂರು ಸಾಹಿತ್ಯೋತ್ಸವ 7ನೇ ಆವೃತ್ತಿ ನಗರದ ಟಿಎಂಎ ಪೈ ಕನ್ವೆನ್ಶಲ್ ಹಾಲ್‌ನಲ್ಲಿ ಜನವರಿ 11 ಮತ್ತು 12 ರಂದು ಜರುಗಲಿದ್ದು, ನಾಡಿನ ಖ್ಯಾತ ಸಾಹಿತಿಗಳಾದ ಎಸ್.ಎಲ್ ಭೈರಪ್ಪ, ಶತವಧಾನಿ ಡಾ. ಆರ್ ಗಣೇಶ್...
Date : Wednesday, 08-01-2025
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕದ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ಜಟಾಪಟಿಯ ನಡುವೆಯೇ 2020 ರಲ್ಲಿ ನಿಧನರಾದ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸ್ಮಾರಕಕ್ಕಾಗಿ ಮೋದಿ ಸರ್ಕಾರವು ಸ್ಥಳವನ್ನು...
Date : Wednesday, 08-01-2025
ನವದೆಹಲಿ: ಇಸ್ರೋದ ನೂತನ ಅಧ್ಯಕ್ಷರಾಗಿ ಡಾ.ವಿ.ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಅವರು ನೂತನ ಬಾಹ್ಯಾಕಾಶ ಕಾರ್ಯದರ್ಶಿಯೂ ಕಾರ್ಯನಿರ್ವಹಿಸಲಿದ್ದಾರೆ. ಪ್ರಸ್ತುತ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ಎಲ್‌ಪಿಎಸ್‌ಸಿ) ನಿರ್ದೇಶಕರಾಗಿರುವ ಡಾ. ನಾರಾಯಣನ್ ಅವರು ಇಸ್ರೋ ಹೊಸ ಅಧ್ಯಕ್ಷರಾಗಿ ಜನವರಿ 14 ರಿಂದ ಹಾಲಿ...
Date : Wednesday, 08-01-2025
ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಚಾಲಕ ತರಬೇತಿ ಸಂಸ್ಥೆಗಳ (ಡಿಟಿಐ) ಪ್ಯಾನ್-ಇಂಡಿಯಾ ಸೆಟಪ್‌ದ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆ ಡಿಟಿಐಗಳನ್ನು ಸ್ಥಾಪಿಸಲು ಪ್ರೋತ್ಸಾಹ ಮತ್ತು ಸ್ವಯಂಚಾಲಿತ ಪರೀಕ್ಷಾ ಕೇಂದ್ರಗಳು (ಎಟಿಎಸ್) ಮತ್ತು...
Date : Tuesday, 07-01-2025
ಬೈಂದೂರು : ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಕಾರ್ಮಿಕರೇ ಜಾಸ್ತಿ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ...
Date : Tuesday, 07-01-2025
ನವದೆಹಲಿ: ಭಯೋತ್ಪಾದನೆ ನಿಗ್ರಹ ಮತ್ತು ಮೂಲಭೂತವಾದಿಗಳಾಗಲು ಉತ್ತೇಜಸುವಿಕೆ ವಿರುದ್ಧ ಸಮರ, ಸೈಬರ್ ಭದ್ರತೆ, ರಕ್ಷಣಾ ಉದ್ಯಮ ಮತ್ತು ಕಡಲ ಭದ್ರತೆಯಲ್ಲಿ ಸಹಕಾರವನ್ನು ಗಾಢವಾಗಿಸಲು ಭಾರತ ಮತ್ತು ಮಲೇಷ್ಯಾ ಒಪ್ಪಿಕೊಂಡಿವೆ. ಇಂದು ನವದೆಹಲಿಯಲ್ಲಿ ನಡೆದ ಭಾರತ-ಮಲೇಷ್ಯಾ ಭದ್ರತಾ ಸಂವಾದದ ಸಂದರ್ಭದಲ್ಲಿ, ಎರಡೂ ದೇಶಗಳು...
Date : Tuesday, 07-01-2025
ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯ ಚುನಾವಣಾ ಆಯೋಗ ಇಂದು ದಿನಾಂಕವನ್ನು ಘೋಷಣೆ ಮಾಡಿದೆ. ದೆಹಲಿ ತನ್ನ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಫೆಬ್ರವರಿ 5 ರಂದು ಮತ ಚಲಾಯಿಸಲಿದೆ ಮತ್ತು ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ ಎಂದು...
Date : Tuesday, 07-01-2025
ನವದೆಹಲಿ: ಎಚ್‌ಎಂಪಿವಿ ಹೊಸ ವೈರಸ್ ಅಲ್ಲ, ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಸಂದೇಶದ ನೀಡಿರುವ ಆರೋಗ್ಯ ಸಚಿವರು, ಎಚ್‌ಎಂಪಿವಿ ವೈರಸ್ ಅನ್ನು ಮೊದಲು 2001 ರಲ್ಲಿ ಗುರುತಿಸಲಾಯಿತು...
Date : Tuesday, 07-01-2025
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಮೈಕ್ರೋಸಾಫ್ಟ್ ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಸತ್ಯ ನಾಡೆಲ್ಲಾ ಅವರನ್ನು ಭೇಟಿಯಾದರು ಮತ್ತು ಭಾರತದಲ್ಲಿ ಮೈಕ್ರೋಸಾಫ್ಟ್‌ನ ಮಹತ್ವಾಕಾಂಕ್ಷೆಯ ವಿಸ್ತರಣೆ ಮತ್ತು ಹೂಡಿಕೆ ಯೋಜನೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಪಿಎಂ ಮೋದಿ,...