Date : Thursday, 12-09-2024
ಚಂಡೀಗಢ: ಚಂಡೀಗಢದ ಸೆಕ್ಟರ್ 10 ರಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಇಬ್ಬರು ಶಂಕಿತರನ್ನು ಬಂಧಿಸಲು ಮಾಹಿತಿ ನೀಡುವವರಿಗೆ 2 ಲಕ್ಷ ರೂಪಾಯಿ ಬಹುಮಾನವನ್ನು ಪೊಲೀಸರು ಘೋಷಿಸಿದ್ದಾರೆ. ಚಂಡೀಗಢದ ಸೆಕ್ಟರ್ 10 ಪ್ರದೇಶದ ಮನೆಯೊಂದರಲ್ಲಿ ಸಣ್ಣ ಮಾದರಿಯ ಸ್ಫೋಟ ಸಂಭವಿಸಿದೆ....
Date : Thursday, 12-09-2024
ಶಿಮ್ಲಾ: ಭಾರೀ ಗದ್ದಲಕ್ಕೆ ಕಾರಣವಾಗಿದ್ದ ಶಿಮ್ಲಾದ ಸಂಜೌಲಿ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಕ್ರಮ ಮಸೀದಿಯ ವಿವಾದ ಕೊನೆಗೂ ತಣ್ಣಗಾಗು ಲಕ್ಷಣಗಳು ಗೋಚರಿಸುತ್ತಿದೆ. ಮಸೀದಿಯ ಅಕ್ರಮ ಭಾಗವನ್ನು ಸೀಲ್ ಮಾಡುವಂತೆ ಮಸೀದಿ ಸಮಿತಿಯ ಪ್ರತಿನಿಧಿಗಳು ಇಂದು ಶಿಮ್ಲಾ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಭೂಪೇಂದರ್ ಕುಮಾರ್...
Date : Thursday, 12-09-2024
ಜೋಧ್‌ಪುರ: ರಾಜಸ್ಥಾನದ ಜೋಧ್‌ಪುರದಲ್ಲಿ ನಡೆಯುತ್ತಿರುವ ಅತಿದೊಡ್ಡ ಬಹುಪಕ್ಷೀಯ ರಕ್ಷಣಾ ವಾಯು ವ್ಯಾಯಾಮ ‘ತರಂಗ್ ಶಕ್ತಿ’ಯಲ್ಲಿ ಇಂದು ವೈಮಾನಿಕ ಪ್ರದರ್ಶನವನ್ನು ಆಯೋಜನೆಗೊಳಿಸಲಾಗಿದ್ದು, ಇದರಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು, ವಿಕಸನಗೊಳ್ಳುತ್ತಿರುವ ಜಾಗತಿಕ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು...
Date : Thursday, 12-09-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಕುಪ್ವಾರ ಜಿಲ್ಲೆಯ ಕೆರಾನ್ ವಲಯದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿವೆ. ಕುಪ್ವಾರದ ಕೆರಾನ್ ಸೆಕ್ಟರ್‌ನಿಂದ ಎಕೆ 47 ರೌಂಡ್‌ಗಳು, ಹ್ಯಾಂಡ್ ಗ್ರೆನೇಡ್‌ಗಳು,...
Date : Thursday, 12-09-2024
ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ರಷ್ಯಾದ ಭದ್ರತಾ ಸಲಹೆಗಾರ ಸೆರ್ಗೆಯ್ ಶೋಯಿಗು ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಿದ್ದಾರೆ ಮತ್ತು ಪರಸ್ಪರ ಹಿತಾಸಕ್ತಿಗಳ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಬ್ರಿಕ್ಸ್ (ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ)...
Date : Thursday, 12-09-2024
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅತ್ಯುದ್ಭುವಾದ ಪ್ರದರ್ಶನವನ್ನು ನೀಡಿ ಬಳಿಕ ಹಾಕಿ ಕ್ರೀಡೆಗೆ ನಿವೃತ್ತಿಯನ್ನು ಘೋಷಿಸಿರುವ ಭಾರತದ ದಿಗ್ಗಜ ಗೋಲ್ ಕೀಪರ್ ಪಿಆರ್ ಶ್ರೀಜೇಶ್ ಅವರ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರ ಮುಖೇನ ಶ್ಲಾಘನೆಗಳನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಾರತ ಕಿರಿಯರ...
Date : Thursday, 12-09-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ನವದೆಹಲಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆ ಆಚರಣೆಯಲ್ಲಿ ಭಾಗವಹಿಸಿದರು. ವೀಡಿಯೊವೊಂದರಲ್ಲಿ, ಸಿಜೆಐ ಚಂದ್ರಚೂಡ್ ಮತ್ತು ಅವರ ಪತ್ನಿ ಜೊತೆಗೂಡಿದ ಪಿಎಂ ಮೋದಿಯವರು ಗಣೇಶನ ವಿಗ್ರಹಕ್ಕೆ ಆರತಿ...
Date : Thursday, 12-09-2024
ನವದೆಹಲಿ: ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಅಡಿಯಲ್ಲಿ 70 ಮತ್ತು ಅದಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆಯನ್ನು ನೀಡುವ ಮಹತ್ವದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಕೇಂದ್ರದ ಈ ನಿರ್ಧಾರದಿಂದ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ...
Date : Wednesday, 11-09-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಪ್ರದೇಶದ ಕಥುವಾ-ಬಸಂತಗಢ ಗಡಿಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ, ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ಕಥುವಾದಲ್ಲಿ ಕಾರ್ಯಾಚರಣೆಯನ್ನು...
Date : Wednesday, 11-09-2024
ನವದೆಹಲಿ: ನಿರ್ಮಾಣ ಕ್ಷೇತ್ರದ ದಿಗ್ಗಜ ಲಾರ್ಸೆನ್ & ಟೂಬ್ರೊ (L&T) ಚಿಪ್ ವಿನ್ಯಾಸ ಕಂಪನಿಯನ್ನು ಸ್ಥಾಪಿಸಲು ಮುಂದಿನ ಮೂರು ವರ್ಷಗಳಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆಯನ್ನು ಮಾಡುವ ಮೂಲಕ ಸೆಮಿಕಂಡಕ್ಟರ್ ಉದ್ಯಮಕ್ಕೆ ಪಾದಾರ್ಪಣೆ ಮಾಡಲು ಸಿದ್ಧವಾಗಿದೆ. ಕಂಪನಿಯು ಫ್ಯಾಬ್ಲೆಸ್ ಚಿಪ್‌ಮೇಕರ್ ಅನ್ನು...