Date : Wednesday, 27-05-2015
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಸೂಟು ಬೂಟಿನ ಸರ್ಕಾರ ಎಂಬ ಟೀಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ 2014ರ ಲೋಕಸಭಾ ಚುನಾವಣೆಯ ಸೋಲಿನಿಂದ ಇನ್ನೂ ಹೊರಬಂದಿಲ್ಲ ಎಂದಿದ್ದಾರೆ. ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ಸಂದರ್ಶನ ನೀಡಿರುವ ಅವರು,...
Date : Wednesday, 27-05-2015
ನವದೆಹಲಿ: ಅಯೋಧ್ಯಾಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ವಿಷಯದಿಂದ ಬಿಜೆಪಿ ಹಿಂದೆ ಸರಿದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬುಧವಾರ ಸ್ಪಷ್ಟಪಡಿಸಿದ್ದಾರೆ. ನಿನ್ನೆಯಷ್ಟೇ ಅವರು ರಾಮಮಂದಿರ ಮತ್ತು 370ನೇ ಪರಿಚ್ಛೇಧದ ಬಗ್ಗೆ ನಿರ್ಧಾರ ಕೈಗೊಳ್ಳಲು ಬಿಜೆಪಿಗೆ ಬಹುಮತವಿಲ್ಲ ಎಂದು ಹೇಳಿದ್ದರು....
Date : Wednesday, 27-05-2015
ನವದೆಹಲಿ: ರಾಜಸ್ಥಾನ ಬಿಜೆಪಿ ಸಂಸದ ಪಿಪಿ ಚೌಧರಿ ಅವರು ‘ಸಂಸದ್ ರತ್ನ 2015’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಂಸದರಾದ ಪ್ರಥಮ ಬಾರಿಗೆ ಇವರು ಈ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಸಂಸದರು ಕೇಳಿದ ಪ್ರಶ್ನೆ, ಚರ್ಚೆಯಲ್ಲಿ ಭಾಗವಹಿಸುವಿಕೆ, ಪ್ರೈವೇಟ್ ಮೆಂಬರ್ ಬಿಲ್ ಮುಂತಾದವುಗಳನ್ನು ಗಮನದಲ್ಲಿಟ್ಟುಕೊಂಡು ಪ್ರೈಮ್...
Date : Wednesday, 27-05-2015
ನವದೆಹಲಿ: ನನ್ನನ್ನು ಅಥವಾ ನನ್ನ ಕುಟುಂಬವನ್ನು ಶ್ರೀಮಂತಗೊಳಿಸುವುದಕ್ಕಾಗಿ ನಾನು ನನ್ನ ಕಛೇರಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ನಮ್ಮದು ಭ್ರಷ್ಟ ಸರ್ಕಾರ ಎಂದು ಬಿಜೆಪಿ ಆರೋಪಿಸುತ್ತಿದೆ, ಆದರೆ ಅದು ನಿಜವಲ್ಲ, ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಡುವ...
Date : Wednesday, 27-05-2015
ನವದೆಹಲಿ: ದೇಶದ ಮೊದಲ ಪ್ರಧಾನ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ಜವಾಹರ್‌ಲಾಲ್ ನೆಹರು ಅವರ 51ನೇ ಪುಣ್ಯತಿಥಿಯನ್ನು ಬುಧವಾರ ದೇಶದಾದ್ಯಂತ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಮರ್ಪಿಸಿದ್ದು, ‘ಪಂಡಿತ್ ಜವಾಹರ್‌ಲಾಲ್ ನೆಹರೂಗೆ ಶ್ರದ್ಧಾಂಜಲಿ, ಸ್ವಾತಂತ್ರ್ಯ ಹೋರಾಟಗಾರನಾಗಿ, ದೇಶದ...
Date : Wednesday, 27-05-2015
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ’ಸೂಟು ಬೂಟಿನ ಸರ್ಕಾರ’ ಎಂಬ ಟೀಕೆಗೆ ಪ್ರತ್ಯುತ್ತರ ನೀಡಿರುವ ಬಿಜೆಪಿ, ದೇಶದ ಜನತೆ ಹಿಂದಿನ ಲೂಟಿಕೋರ ಸರ್ಕಾರದಿಂದ ಮುಕ್ತಿ ಪಡೆದಿದ್ದಾರೆ ಮತ್ತು ಒಂದು ವರ್ಷದ ಎನ್‌ಡಿಎ ಆಡಳಿತದ ಬಗ್ಗೆ ಸಂತೋಷಗೊಂಡಿದ್ದಾರೆ ಎಂದಿದೆ. ನರೇಂದ್ರ ಮೋದಿ...
Date : Wednesday, 27-05-2015
ನವದೆಹಲಿ: ‘ಯಾರು ಬೀಫ್ ತಿನ್ನುತ್ತಾರೋ ಅವರು ಪಾಕಿಸ್ಥಾನಕ್ಕೆ ಹೋಗಲಿ’ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ವಿರುದ್ಧ ಮತ್ತೊಬ್ಬ ಸಚಿವ ಕಿರಣ್ ರಿಜ್ಜು ಕಿಡಿಕಾರಿದ್ದಾರೆ. ನಖ್ವಿ ಹೇಳಿಕೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ರಿಜ್ಜು ‘ಅರುಣಾಚಲ ಪ್ರದೇಶದಿಂದ...
Date : Wednesday, 27-05-2015
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಬುಧವಾರ ಎಎಪಿ ನಾಯಕರುಗಳು ಮತ್ತು ಕಾರ್ಯಕರ್ತರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅಧಿಕಾರಗಳ ಪರವಾಗಿ ಗೃಹಸಚಿವಾಲಯ ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ ಎಎಪಿ ಪ್ರತಿಭಟನೆ ನಡೆಸುತ್ತಿದೆ. ಇನ್ನೊಂದೆಡೆ ಕೇಂದ್ರದ ಅಧಿಸೂಚನೆಯ ಬಗ್ಗೆ...
Date : Wednesday, 27-05-2015
ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಬಿಸಿಲಿನ ಪ್ರತಾಪ ಜನರನ್ನು ಬಳಲಿ ಬೆಂಡಾಗಿಸಿದೆ. ಬಿಸಿಲ ಬೇಗೆಯನ್ನು ತಾಳಲಾರದೆ ಇದುವರೆಗೆ 1100 ಮಂದಿ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಅದರಲ್ಲೂ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬಿಸಿಲ ಧಗೆಯನ್ನು ತಾಳಲಾಗದ ಸ್ಥಿತಿ ನಿರ್ಮಾಣವಾಗಿದ್ದು, ಈ ಎರಡು...
Date : Tuesday, 26-05-2015
ನವದೆಹಲಿ: ತನ್ನ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಕಿಸಾನ್ ಟಿವಿ’ಯನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ‘ದೇಶದಲ್ಲಿನ ರೈತರ ಸ್ಥಿತಿಗತಿಯನ್ನು ಸುಧಾರಿಸುವ ಅಗತ್ಯವಿದೆ. ದೇಶ ಪ್ರಗತಿ ಹೊಂದಬೇಕಾದರೆ ಮೊದಲು...