News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೇಶದ ಆರ್ಥಿಕತೆ ಸ್ಥಿರತೆ ಕಾಣುತ್ತಿದೆ: ಜೇಟ್ಲಿ

ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಅವರು ತಮ್ಮ ಸರ್ಕಾರದ ಒಂದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು, ಯೋಜನೆಗಳನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. ‘ನರೇಂದ್ರ ಮೋದಿ ಸರ್ಕಾರದ ಸಾಧನೆಗಳು ವಿಶ್ವದಾದ್ಯಂತ ಪ್ರಭಾವ ಬೀರಿದೆ, ಕಳೆದ ಒಂದು ವರ್ಷದಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳು ಹೊಸ...

Read More

ಕಲ್ಲಿದ್ದಲು ಹಗರಣ :ಜಿಂದಾಲ್‌ಗೆ ಜಾಮೀನು

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹಾಗೂ ಉದ್ಯಮಿ ನವೀನ್ ಜಿಂದಾಲ್, ಮಾಜಿ ಸಚಿವ ದಸರಿ ನಾರಾಯಣ ರಾವ್, ಜಾರ್ಖಾಂಡ್ ಮಾಜಿ ಸಿಎಂ ಮಧು ಕೋಡ ಮತ್ತು ಇತರ 12 ಮಂದಿ ಶುಕ್ರವಾರ ಸಿಬಿಐನ ವಿಶೇಷ ನ್ಯಾಯಾಲಯದ...

Read More

ನಜೀಬ್ ಜಂಗ್‌ಗೆ ಗೃಹಸಚಿವಾಲಯದ ಬೆಂಬಲ

ನವದೆಹಲಿ: ಎಎಪಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ನಡುವಣ ತಿಕ್ಕಾಟದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಇದು ಎಎಪಿ ಸರ್ಕಾರಕ್ಕೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಈ ಬಗ್ಗೆ ನೋಟಿಫಿಕೇಶನ್ ಹೊರಡಿಸಿರುವ ಕೇಂದ್ರ ಗೃಹಸಚಿವಾಲಯ ‘ದೆಹಲಿ ಸರ್ಕಾರವನ್ನು ಸಂಪರ್ಕಿಸದೆಯೇ...

Read More

ಸರ್ಕಾರ ರಚನೆಗೆ ಜಯಾಗೆ ಗವರ್ನರ್ ಆಹ್ವಾನ

ಚೆನ್ನೈ: ಎಐಎಡಿಎಂಕೆ ಪಕ್ಷದ ಅಧಿನಾಯಕಿ ಜೆ.ಜಯಲಲಿತಾ ಅವರು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ನಡೆಸುವುದಕ್ಕೆ ವೇದಿಕೆ ಸಜ್ಜುಗೊಂಡಿದೆ. ನಿನ್ನೆಯಷ್ಟೇ ಅವರ ನಿಷ್ಠ ಪನ್ನೀರ ಸೆಲ್ವಂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ಜಯಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಅವಿರೋಧವಾಗಿ ಆಯ್ಕೆ...

Read More

ಆದ್ಯಾತ್ಮಿಕ ಚಿಂತಕ ನಿರಂಜನ ಸ್ವಾಮಿ ವಿಧಿವಶ

ಮುಂಬೈ: ಕಾಲೇಜುಗಳ ಸಂಸ್ಥಾಪಕ, ಉತ್ಸಾಹಿ ಶಿಕ್ಷಣತಜ್ಞ, ಆಧ್ಯಾತ್ಮದ ಮಾರ್ಗದರ್ಶಿ ಶ್ರೀ ನಿರಂಜನ ಸ್ವಾಮೀಜಿಯವರು ಇಹಲೋಕ ತ್ಯಜಿಸಿದ್ದಾರೆ. 84 ವರ್ಷದ ಸ್ವಾಮಿಯವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ಕೊಂಡ್ಯೊಯಲಾಯಿತು. ಅಲ್ಲೇ ಅವರು ಕೊನೆ ಉಸಿರೆಳೆದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ ಆಧ್ಯಾತ್ಮಿಕ...

Read More

ಗುಜರಾತ್: ವರುಷದ ಹರುಷ ವಿವಿಧೆಡೆ ಸಮಾವೇಶ

ಗಾಂಧಿನಗರ: ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್‌ರವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅದರ ವರ್ಷಾಚರಣೆ ನಡೆಸಲು ಗುಜರಾತ್ ಸರಕಾರ ಸಜ್ಜಾಗುತ್ತಿದೆ. ಕಳೆದ ವರ್ಷ ಮೇ 22 ರಂದು ಆನಂದಿ ಬೆನ್ ಪಟೇಲ್ ಗುಜರಾತ್‌ನ ಪ್ರಥಮ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಸಕ್ತ...

Read More

ಸುನಂದಾ ಪುಷ್ಕರ್ ಸಾವು :ಪಾಲಿಗ್ರಾಫ್ ಪರೀಕ್ಷೆಗೆ ಕೋರ್ಟ್ ಆದೇಶ

ನವದೆಹಲಿ : ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಾಕ್ಷಿಗಳ ಪಾಲಿಗ್ರಾಫ್ ಪರೀಕ್ಷೆ ನಡೆಸಲು ದೆಹಲಿಯ ಕೋರ್ಟ್ ಆದೇಶ ನೀಡಿದೆ. ಸಂಸದ ಹಾಗೂ ಸುನಂದಾ ಪತಿ ಶಶಿ ತರೂರ್ ಅವರ ಮನೆಗೆಲಸದಾತ ನಾರಾಯಣ್ ಸಿಂಗ್, ಚಾಲಕ ಬಜರಂಗಿ ಮತ್ತು...

Read More

ಅಧಿಕಾರಿಗಳ ವರ್ಗಾವಣೆಗೆ ಪೂರ್ಣ ಅಧಿಕಾರ ವಿದೆ: ಜಂಗ್

ನವದೆಹಲಿ: ಅಧಿಕಾರಿಗಳ ನೇಮಕ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ತಮಗೆ ಸಂವಿಧಾನದತ್ತ ಅಧಿಕಾರ ಇದೆ. ಇದನ್ನು ಪ್ರತಿಪಾದಿಸಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಈ ಮೂಲಕ ಕಳೆದ 4 ದಿನಗಳಿಂದ ದೆಹಲಿvಯಲ್ಲಿ...

Read More

ಸ್ವತಂತ್ರ ಸರ್ಕಾರ ನಡೆಸಲು ಅವಕಾಶ ಕೋರಿ ಪ್ರಧಾನಿಗೆ ಕೇಜ್ರಿವಾಲ್ ಪತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ಗುದ್ದಾಟ ತಾರಕಕ್ಕೇರಿದೆ. ಅರವಿಂದ್ ಕೇಜ್ರೀವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಕೇಂದ್ರ ಸರಕಾರ ಲೆಫ್ಟಿನೆಂಟ್ ಗವರ್ನರ್ ಮೂಲಕ ದೆಹಲಿ ಸರ್ಕಾರವನ್ನು ನಡೆಸಲು ಯತ್ನಿಸುತ್ತಿದೆ ಎಂದು ಅವರು ಆಪಾದಿಸಿದ್ದಾರೆ. ದೆಹಲಿಯಲ್ಲಿ...

Read More

ಸಂಪುಟದ ಹಿರಿಯ ಸಚಿವರ ಜೊತೆ ಚರ್ಚೆ ನಡೆಸಲಿರುವ ಮೋದಿ

ನವದೆಹಲಿ : ತ್ರಿರಾಷ್ಟ್ರ ಪ್ರವಾಸ ಮುಗಿಸಿ ಮರಳಿರುವ ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸಂಪುಟದ ಹಿರಿಯ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆ. ಇದೇ ಮೇ 26 ರಂದು ಸರಕಾರ ಒಂದು ವರ್ಷದ ಅವಧಿ ಪೂರೈಸುತ್ತಿದ್ದು, ಅದರ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ....

Read More

Recent News

Back To Top