News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 25th September 2026

×
Home About Us Advertise With s Contact Us

ಕಾಶ್ಮೀರದಲ್ಲಿ ಮತ್ತೆ ಹಾರಿದ ಪಾಕ್, ಲಷ್ಕರ್ ಬಾವುಟ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಮತ್ತೊಮ್ಮೆ ದುಷ್ಕರ್ಮಿಗಳ ಗುಂಪೊಂದು ಪಾಕಿಸ್ಥಾನ ಮತ್ತು ಲಷ್ಕರ್-ಇ-ತೋಬ್ಬಾ ಉಗ್ರ ಸಂಘಟನೆಯ ಧ್ವಜವನ್ನು ಹಾರಿಸಿ ಭಾರತಕ್ಕೆ ಅವಮಾನ ಮಾಡಿದೆ. ಶ್ರೀನಗರದ ನೌಹಟ್ಟಾ ಪ್ರದೇಶದಲ್ಲಿ ಜಾಮೀಯ ಮಸೀದಿಯ ಹೊರಭಾಗದಲ್ಲಿ ಶುಕ್ರವಾರದ ಪ್ರಾರ್ಥನೆಯ ಬಳಿಕ ಈ ಘಟನೆ ನಡೆದಿದೆ, ಅಷ್ಟೇ ಅಲ್ಲದೇ...

Read More

ಹಿಂಬಾಗಿಲಿನಿಂದ ದೆಹಲಿ ಆಳಲು ಮೋದಿ ಪ್ರಯತ್ನ: ಕೇಜ್ರಿವಾಲ್

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಮುಖ್ಯಮಂತ್ರಿ ಕಿಡಿಕಾರಿದ್ದು, ಹಿಂಬಾಗಿಲಿನ ಮೂಲಕ ದೆಹಲಿಯನ್ನು ನಡೆಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ಪಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಧಿಕಾರಿಗಳನ್ನು ನೇಮಿಸಲು ಮತ್ತು ವರ್ಗಾವಣೆಗೊಳಿಸಲು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಸಂಪೂರ್ಣ ಅಧಿಕಾರವಿದೆ ಎಂದು...

Read More

ನಾಳೆ ಜಯಾ ಪ್ರಮಾಣವಚನ ಸ್ವೀಕಾರ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿ ಜೆ.ಜಯಲಲಿತಾ ಅವರು ಶನಿವಾರ ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಅವರು ರಾಜ್ಯಪಾಲ ಕೆ.ರೋಸಯ್ಯ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅನುಮತಿ ಕೇಳಿದರು. ರಾಜ್ಯಪಾಲರನ್ನು ಭೇಟಿಯಾಗಲು ರಾಜಭವನಕ್ಕೆ ತೆರಳುವ ಮಾರ್ಗದುದ್ದಕ್ಕೂ  ಜಯಾ...

Read More

ಬಾಲಕಿ ನೋವಿಗೆ ಸ್ಪಂದಿಸಿದ ಪ್ರಧಾನಿ ಮೋದಿ

ನವದೆಹಲಿ: ತೀವ್ರ ಹೃದಯ ಬೇನೆಯಿಂದ ಬಳಲುತ್ತಿದ್ದ ಆಗ್ರಾದ ಬಾಲಕಿಯೊಬ್ಬಳು ತನ್ನ ಚಿಕಿತ್ಸೆಗಾಗಿ ತಂದೆ ಕಷ್ಟಪಡುವುದನ್ನು ನೋಡಲಾರದೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಅವರಿಂದ ಸಹಾಯ ಪಡೆದುಕೊಂಡಿದ್ದಾಳೆ. 12 ವರ್ಷದ ತೈಯಬಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾಳೆ, ಅವಳ ಚಿಕಿತ್ಸೆಗೆ 15-20...

Read More

ದೇಶದ ಆರ್ಥಿಕತೆ ಸ್ಥಿರತೆ ಕಾಣುತ್ತಿದೆ: ಜೇಟ್ಲಿ

ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಅವರು ತಮ್ಮ ಸರ್ಕಾರದ ಒಂದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು, ಯೋಜನೆಗಳನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. ‘ನರೇಂದ್ರ ಮೋದಿ ಸರ್ಕಾರದ ಸಾಧನೆಗಳು ವಿಶ್ವದಾದ್ಯಂತ ಪ್ರಭಾವ ಬೀರಿದೆ, ಕಳೆದ ಒಂದು ವರ್ಷದಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳು ಹೊಸ...

Read More

ಕಲ್ಲಿದ್ದಲು ಹಗರಣ :ಜಿಂದಾಲ್‌ಗೆ ಜಾಮೀನು

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹಾಗೂ ಉದ್ಯಮಿ ನವೀನ್ ಜಿಂದಾಲ್, ಮಾಜಿ ಸಚಿವ ದಸರಿ ನಾರಾಯಣ ರಾವ್, ಜಾರ್ಖಾಂಡ್ ಮಾಜಿ ಸಿಎಂ ಮಧು ಕೋಡ ಮತ್ತು ಇತರ 12 ಮಂದಿ ಶುಕ್ರವಾರ ಸಿಬಿಐನ ವಿಶೇಷ ನ್ಯಾಯಾಲಯದ...

Read More

ನಜೀಬ್ ಜಂಗ್‌ಗೆ ಗೃಹಸಚಿವಾಲಯದ ಬೆಂಬಲ

ನವದೆಹಲಿ: ಎಎಪಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ನಡುವಣ ತಿಕ್ಕಾಟದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಇದು ಎಎಪಿ ಸರ್ಕಾರಕ್ಕೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಈ ಬಗ್ಗೆ ನೋಟಿಫಿಕೇಶನ್ ಹೊರಡಿಸಿರುವ ಕೇಂದ್ರ ಗೃಹಸಚಿವಾಲಯ ‘ದೆಹಲಿ ಸರ್ಕಾರವನ್ನು ಸಂಪರ್ಕಿಸದೆಯೇ...

Read More

ಸರ್ಕಾರ ರಚನೆಗೆ ಜಯಾಗೆ ಗವರ್ನರ್ ಆಹ್ವಾನ

ಚೆನ್ನೈ: ಎಐಎಡಿಎಂಕೆ ಪಕ್ಷದ ಅಧಿನಾಯಕಿ ಜೆ.ಜಯಲಲಿತಾ ಅವರು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ನಡೆಸುವುದಕ್ಕೆ ವೇದಿಕೆ ಸಜ್ಜುಗೊಂಡಿದೆ. ನಿನ್ನೆಯಷ್ಟೇ ಅವರ ನಿಷ್ಠ ಪನ್ನೀರ ಸೆಲ್ವಂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ಜಯಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಅವಿರೋಧವಾಗಿ ಆಯ್ಕೆ...

Read More

ಆದ್ಯಾತ್ಮಿಕ ಚಿಂತಕ ನಿರಂಜನ ಸ್ವಾಮಿ ವಿಧಿವಶ

ಮುಂಬೈ: ಕಾಲೇಜುಗಳ ಸಂಸ್ಥಾಪಕ, ಉತ್ಸಾಹಿ ಶಿಕ್ಷಣತಜ್ಞ, ಆಧ್ಯಾತ್ಮದ ಮಾರ್ಗದರ್ಶಿ ಶ್ರೀ ನಿರಂಜನ ಸ್ವಾಮೀಜಿಯವರು ಇಹಲೋಕ ತ್ಯಜಿಸಿದ್ದಾರೆ. 84 ವರ್ಷದ ಸ್ವಾಮಿಯವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ಕೊಂಡ್ಯೊಯಲಾಯಿತು. ಅಲ್ಲೇ ಅವರು ಕೊನೆ ಉಸಿರೆಳೆದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ ಆಧ್ಯಾತ್ಮಿಕ...

Read More

ಗುಜರಾತ್: ವರುಷದ ಹರುಷ ವಿವಿಧೆಡೆ ಸಮಾವೇಶ

ಗಾಂಧಿನಗರ: ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್‌ರವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅದರ ವರ್ಷಾಚರಣೆ ನಡೆಸಲು ಗುಜರಾತ್ ಸರಕಾರ ಸಜ್ಜಾಗುತ್ತಿದೆ. ಕಳೆದ ವರ್ಷ ಮೇ 22 ರಂದು ಆನಂದಿ ಬೆನ್ ಪಟೇಲ್ ಗುಜರಾತ್‌ನ ಪ್ರಥಮ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಸಕ್ತ...

Read More

Recent News

Back To Top