Date : Saturday, 02-05-2015
ಶ್ರೀನಗರ: ಭಾರತದ ಗಡಿಭಾಗ ಜಮ್ಮು ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರತ್ಯೇಕತಾವಾದಿಗಳು ಪಾಕಿಸ್ಥಾನ ಧ್ವಜವನ್ನು ಹಾರಿಸಿದ್ದಾರೆ. ಹುರಿಯತ್ ಕಾನ್ಫರೆನ್ಸ್ ನಾಯಕ ಸೈಯದ್ ಅಲಿ ಶಾ ಗಿಲಾನಿ ನಡೆಸಿದ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಟ್ರಾಲ್‌ನಲ್ಲಿ ನಡೆದ ಸಮಾವೇಶದಲ್ಲಿ ಕೆಲವರು ಪಾಕಿಸ್ಥಾನದ ಧ್ವಜ ಹಾರಿಸುವ ದೃಶ್ಯಗಳು...
Date : Thursday, 30-04-2015
ನವದೆಹಲಿ: ಬಿಜೆಪಿ ಈಗ ಜಗತ್ತಿನ ಅತಿದೊಡ್ಡ ಪಕ್ಷ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಘೋಷಿಸಿದ್ದಾರೆ. ಗುರುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ‘8.6ಕೋಟಿ ಸದಸ್ಯತ್ವ ಇರುವ ಚೀನಾದ ಕಮ್ಯೂನಿಸ್ಟ್ ಪಕ್ಷವನ್ನು ಹಿಂದಿಕ್ಕಿ ಬಿಜೆಪಿ ಜಗತ್ತಿನ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ....
Date : Thursday, 30-04-2015
ನವದೆಹಲಿ: ಯೋಗ ಗುರು ರಾಮ್‌ದೇವ್ ಬಾಬಾ ಅವರ ಒಡೆತನ ದಿವ್ಯ ಫಾರ್ಮಸಿ ತಯಾರಿಸುತ್ತಿರುವ ಬಂಜೆತನ ನಿವಾರಕ ‘ದಿವ್ಯ ಪುತ್ರ ಜೀವಕ್ ಬೀಜ’ ಔಷಧಿಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಗುರುವಾರ ಭಾರೀ ಗದ್ದಲ ಏರ್ಪಟ್ಟಿತು. ಜೆಡಿಯು ನಾಯಕ ಕೆಸಿ ತ್ಯಾಗಿ ಈ ಔಷಧದ ವಿಷಯವನ್ನು...
Date : Thursday, 30-04-2015
ತಿರುವನಂತಪುರ: ಕೇರಳದ ಪ್ರೋಫೆಸರ್ ಟಿಜೆ ಜೋಸೆಫ್ ಅವರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿ ತಪ್ಪಿತಸ್ಥರು ಎಂದು ಗುರುವಾರ ನ್ಯಾಯಾಲಯ ತೀರ್ಪು ನೀಡಿದೆ. ತಪ್ಪಿತಸ್ಥರ ಶಿಕ್ಷೆಯ ಪ್ರಮಾಣ ಮೇ5ರಂದು ಪ್ರಕಟವಾಗಲಿದೆ. ಪ್ರಶ್ನೆ ಪತ್ರಿಕೆಯಲ್ಲಿ ಪ್ರವಾದಿ ಮೊಹಮ್ಮದರ ಬಗ್ಗೆ ಅವಹೇಳನಕಾರಿಯಾಗಿ...
Date : Thursday, 30-04-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಸೃಷ್ಟಿಸಿದ ಆರೋಪಕ್ಕೆ ಗುರಿಯಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದಾಗ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದರು. ಬುಧವಾರ...
Date : Thursday, 30-04-2015
ನವದೆಹಲಿ: ಪಾಕಿಸ್ಥಾನ ಪ್ರಧಾನಿ ನವಾಝ್ ಶರೀಫ್ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿ ಭೂಕಂಪದಲ್ಲಿ ಮಡಿದ ಭಾರತೀಯರಿಗೆ ಸಂತಾಪವನ್ನು ಸೂಚಿಸಿದರು. ಈ ಸಂದರ್ಭ ಅವರು ಭೂಕಂಪ ಪೀಡಿತ ನೇಪಾಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯ ನಡೆಸುತ್ತಿರುವ ಭಾರತದ ಕಾರ್ಯದ...
Date : Thursday, 30-04-2015
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಿಸಲು ಉದ್ದೇಶಿಸಿರುವ ರಸ್ತೆ ಸುರಕ್ಷತಾ ಮಸೂದೆಯನ್ನು ವಿರೋಧಿಸಿ ದೇಶದಾದ್ಯಂತ ಸಾರಿಗೆ ನಿಗಮಗಳು ಗುರುವಾರ ಮುಷ್ಕರ ನಿರತವಾಗಿವೆ. ಈ ಹಿನ್ನಲೆಯಲ್ಲಿ ಬಸ್‌ಗಳು ರಸ್ತೆಗಿಳಿದಿಲ್ಲ. ಇದರಿಂದಾಗಿ ಸಾರ್ವಜನಿಕರು ದೈನಂದಿನ ಕೆಲಸಕ್ಕೆ ತೆರಳಲು ಪರದಾಡುವಂತಾಗಿದೆ. ಕರ್ನಾಟಕದಲ್ಲೂ ಬಂದ್‌ಗೆ ವ್ಯಾಪಕ ಬೆಂಬಲ...
Date : Thursday, 30-04-2015
ಮೋಗ: ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಮತ್ತೊಂದು ಹೇಯ ಕೃತ್ಯ ಪಂಜಾಬ್‌ನ ಮೋಗದಲ್ಲಿ ನಡೆದಿದೆ. ತಾಯಿ, ಮಗಳಿಬ್ಬರಿಗೆ ಲೈಂಗಿಕ ದೌರ್ಜನ್ಯ ನೀಡಿದ ದುಷ್ಕರ್ಮಿಗಳು ಬಳಿಕ ಅವರನ್ನು ಬಸ್‌ನಿಂದ ಹೊರದಬ್ಬಿದ್ದಾರೆ. ಘಟನೆಯಲ್ಲಿ ಮಗಳು ಮೃತಪಟ್ಟಿದ್ದಾಳೆ. 14 ವರ್ಷದ ಬಾಲಕಿ, ಅವಳ ತಾಯಿ ಮತ್ತು...
Date : Thursday, 30-04-2015
ನವದೆಹಲಿ: ಮದುವೆಯನ್ನು ಪವಿತ್ರ ಎಂದು ಪರಿಗಣಿಸಿರುವ ಭಾರತದಲ್ಲಿ ವೈವಾಹಿಕ ಅತ್ಯಾಚಾರದ ಪರಿಕಲ್ಪನೆ ಅನ್ವಯವಾಗುವುದಿಲ್ಲ ಎಂದು ಕೇಂದ್ರ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ‘ವೈವಾಹಿಕ ಅತ್ಯಾಚಾರದ ಪರಿಕಲ್ಪನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದೆ. ಆದರೆ ಶಿಕ್ಷಣ ಮಟ್ಟ, ಅನಕ್ಷರತೆ, ಬಡತನ, ಸಾಮಾಜಿಕ ಪದ್ಧತಿ, ಮೌಲ್ಯಗಳು, ಧಾರ್ಮಿಕ ನಂಬಿಕೆ,...
Date : Wednesday, 29-04-2015
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ವನ್ನು ನೀಡಿ ಗೌರವಿಸಿರುವ ಸರ್ಕಾರ ಇದೀಗ ಮತ್ತೊಂದು ಗೌರವ ಸಲ್ಲಿಸಲು ಮುಂದಾಗಿದೆ. 10 ವರ್ಷ ಹಳೆಯ ಜವಹಾರ್‌ಲಾಲ್ ನೆಹರೂ ನ್ಯಾಷನಲ್ ಅರ್ಬನ್ ರಿನಿವಲ್ ಮಿಶನ್(ಜೆಎನ್‌ಎನ್‌ಯುಆರ್‌ಎಂ)ಗೆ ಮರುನಾಮಕರಣ...