Date : Wednesday, 11-09-2024
ಶಿಮ್ಲಾ: ಶಿಮ್ಲಾದಲ್ಲಿ ನಿರ್ಮಾಣಗೊಂಡಿರುವ ಅಕ್ರಮ ಮಸೀದಿಯ ವಿರುದ್ಧ ಇಂದು ಬೃಹತ್ ಪ್ರತಿಭಟನೆ ನಡೆದಿದ್ದು, ಹೆಚ್ಚಿನ ಸಂಖ್ಯೆಯ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಅಕ್ರಮ ಮಸೀದಿ ಕೆಡವುವಂತೆ ಆಗ್ರಹಿಸಿದ್ದಾರೆ. ಹಿಂದೂ ಸಂಘಟನೆಗಳು ಇಂದು ಬಂದ್‌ಗೆ ಕರೆ ನೀಡಿದ್ದು, ಢಳ್ಳಿ ಸುರಂಗ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ...
Date : Wednesday, 11-09-2024
ನವದೆಹಲಿ: ಐತಿಹಾಸಿಕವಾಗಿ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಾಗರಿಕ ಪರಮಾಣು ಸಹಕಾರಕ್ಕಾಗಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ. ಅಬುಧಾಬಿಯ ಕ್ರೌನ್ ಪ್ರಿನ್ಸ್ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ...
Date : Wednesday, 11-09-2024
ನವದೆಹಲಿ: ತನ್ನ ದೇಶಕ್ಕೆ ಬೇಕಾದ 10,000 ನಿರ್ಮಾಣ ಕಾರ್ಮಿಕರು ಮತ್ತು 5,000 ಆರೈಕೆದಾರರನ್ನು ನೇಮಿಸಿಕೊಳ್ಳಲು ಇಸ್ರೇಲ್ ಭಾರತದಲ್ಲಿ ನೇಮಕಾತಿ ಅಭಿಯಾನವನ್ನು ಪ್ರಾರಂಭಿಸುತ್ತಿದೆ. ಈ ವರ್ಷದ ಆರಂಭದಲ್ಲೂ ಕೂಡ ಇದೇ ರೀತಿಯ ನೇಮಕಾತಿಯನ್ನು ಇಸ್ರೇಲ್ ನಡೆಸಿತ್ತು. ಮೂಲಸೌಕರ್ಯ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿನ ಕುಶಲ...
Date : Wednesday, 11-09-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಗ್ರೇಟರ್ ನೋಯ್ಡಾದಲ್ಲಿ ಸೆಮಿಕಾನ್ ಇಂಡಿಯಾ 2024 ಅನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಇದು ಸಿಲಿಕಾನ್ ರಾಜತಾಂತ್ರಿಕತೆಯ ಯುಗವಾಗಿದ್ದು, ಸೆಮಿಕಂಡಕ್ಟರ್ ಪವರ್‌ಹೌಸ್ ಆಗಲು ಭಾರತ ಪ್ರತಿ ಹೆಜ್ಜೆ ಇಡಲಿದೆ. ಪ್ರತಿಯೊಂದು ಸಾಧನವನ್ನು...
Date : Wednesday, 11-09-2024
ನವದೆಹಲಿ: ಅಮೆರಿಕದ ಕಾರ್ಯಕ್ರಮಗಳಲ್ಲಿ ರಾಹುಲ್ ಗಾಂಧಿಯವರು ಭಾರತದ ಬಗ್ಗೆ ನೀಡಿರುವ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶವನ್ನು ವಿಭಜಿಸಲು ಸಂಚು ರೂಪಿಸುವ ಶಕ್ತಿಗಳೊಂದಿಗೆ ನಿಲ್ಲುವುದು ಕಾಂಗ್ರೆಸ್ ನಾಯಕರಿಗೆ ಅಭ್ಯಾಸವಾಗಿದೆ ಎಂದು ಹೇಳಿದ್ದಾರೆ. “ದೇಶವನ್ನು ವಿಭಜಿಸಲು ಸಂಚು...
Date : Wednesday, 11-09-2024
ನವದೆಹಲಿ: ಹವಾಮಾನ ಬದಲಾವಣೆ ಮತ್ತು ಶಕ್ತಿಯ ಸ್ಥಿತ್ಯಂತರಗಳು ಜಾಗತಿಕ ಕಾಳಜಿಯ ವಿಷಯಗಳು ಮತ್ತು ಡಿಕಾರ್ಬೊನೈಸೇಶನ್ ಮೇಲೆ ಹಸಿರು ಹೈಡ್ರೋಜನ್ ಪ್ರಭಾವವನ್ನು ಉತ್ತೇಜಿಸಲು ಅಂತರರಾಷ್ಟ್ರೀಯ ಪಾಲುದಾರಿಕೆ ನಿರ್ಣಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒತ್ತಿಹೇಳಿದ್ದಾರೆ. ಹಸಿರು ಹೈಡ್ರೋಜನ್ ಕುರಿತ ಅಂತಾರಾಷ್ಟ್ರೀಯ...
Date : Wednesday, 11-09-2024
ನವದೆಹಲಿ: ಸೈಬರ್ ಕ್ರೈಮ್ ಮತ್ತು ಹಣಕಾಸು ವಂಚನೆಯಲ್ಲಿ ತೊಡಗಿರುವ ಕಾರಣಕ್ಕಾಗಿ ಒಂದು ಕೋಟಿಗೂ ಹೆಚ್ಚು ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ ಮತ್ತು ಸುಮಾರು 2.27 ಲಕ್ಷ ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಸರ್ಕಾರ ಹೇಳಿದೆ. ತನ್ನ ಸಂಚಾರ ಸಾಥಿ ಉಪಕ್ರಮದ ಸಹಾಯದಿಂದ ಈ...
Date : Wednesday, 11-09-2024
ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅತಿ ಶೀಘ್ರದಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಅವರ ಕಚೇರಿ ಮಂಗಳವಾರ ಪ್ರಕಟಿಸಿದೆ. ನವೆಂಬರ್, 2023 ರಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮುಯಿಝು ಅವರ ಮೊದಲ ಅಧಿಕೃತ ಭಾರತ ಭೇಟಿಗಾಗಿ ...
Date : Wednesday, 11-09-2024
ಕೊಚ್ಚಿ: ಕರ್ನಾಟಕದ ಕರಾವಳಿಯ ಪಾಲಿಗೆ ಹೆಮ್ಮೆಯ ಸುದ್ದಿಯೊಂದು ಹೊರಬಿದ್ದಿದೆ. ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರದೇಶಗಳ ಹೆಸರನ್ನು ಒಳಗೊಂಡ ಎರಡು ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆಗಳು ಲೋಕಾರ್ಪಣೆಯಾಗಿದೆ. ಕೊಚ್ಚಿನ್ ಶಿಫ್ ಯಾರ್ಡ್ ನಲ್ಲಿ ನಿರ್ಮಾಣಗೊಂಡ ಎರಡು ಯುದ್ದ ನೌಕೆಗಳಿಗೆ ಕೇಂದ್ರ ಸರಕಾರ ಮಲ್ಪೆ...
Date : Tuesday, 10-09-2024
ನವದೆಹಲಿ: ದೇಶವು ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಾಣುತ್ತಿದೆ ಮತ್ತು 2030 ರ ವೇಳೆಗೆ ವಾರ್ಷಿಕ ಮಾರಾಟದ ಅಂಕಿ ಅಂಶವು ಒಂದು ಕೋಟಿ ತಲುಪುವ ನಿರೀಕ್ಷೆಯಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಎಲೆಕ್ಟ್ರಿಕ್...