News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 25th September 2026

×
Home About Us Advertise With s Contact Us

ಸುನಂದಾ ಸಾವು: 3 ಸಾಕ್ಷಿಗಳ ಪಾಲಿಗ್ರಾಫ್ ಟೆಸ್ಟ್‌ಗೆ ಮನವಿ

ನವದೆಹಲಿ: ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಾಕ್ಷಿಗಳ ಪಾಲಿಗ್ರಾಫ್ ಟೆಸ್ಟ್ ನಡೆಸಲು ಅನುಮತಿ ನೀಡುವಂತೆ ಕೋರಿ ದೆಹಲಿ ಪೊಲೀಸರು ಶುಕ್ರವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ನ ಮೊರೆ ಹೋಗಿದ್ದಾರೆ. ಸಂಸದ ಹಾಗೂ ಸುನಂದಾ ಪತಿ ಶಶಿ...

Read More

ಮೇ.22ರಂದು ಶಾಸಕಾಂಗದ ಸಭೆ ಕರೆದ ಜಯಾ

ಚೆನ್ನೈ: ಮುಖ್ಯಮಂತ್ರಿ ಸ್ಥಾನಕ್ಕೆ ಮರಳುತ್ತಾರೆ ಎಂಬ ಉಹಾಪೋಹಗಳ ನಡುವೆಯೇ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು ಮೇ.22ರಂದು ಚೆನ್ನೈನಲ್ಲಿ ಪಕ್ಷದ ಶಾಸಕರ ಸಭೆ ಕರೆದಿದ್ದಾರೆ. ಮೂಲಗಳ ಪ್ರಕಾರ ಈ ಸಭೆಯಲ್ಲಿ ಅವರು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಅಕ್ರಮ ಆಸ್ತಿ...

Read More

ಸುಪ್ರೀಂ ತೀರ್ಪಿಗೆ ಶಿವಸೇನೆ ಅಸಮಾಧಾನ

ಮುಂಬಯಿ: ಸರ್ಕಾರಿ ಜಾಹೀರಾತಿನಲ್ಲಿ ರಾಜಕಾರಣಿಗಳ ಭಾವಚಿತ್ರ ಬಳಸುವಂತಿಲ್ಲ ಎನ್ನುವ ಸುಪ್ರೀಂಕೋರ್ಟ್ ತೀರ್ಪಿಗೆ ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದೆ. ಈ ತೀರ್ಪು ನ್ಯಾಯ ಸಮ್ಮತವಾದುದಲ್ಲ ಎಂದು ಅಭಿಪ್ರಾಯಪಟ್ಟಿದೆ. ಸುಪ್ರೀಂನ ಈ ತೀರ್ಪುನಿಂದ ಪ್ರಜಾಪ್ರಭುತ್ವದ ಅನ್ವಯ ಆಯ್ಕೆಯಾಗಿರುವ ಸರ್ಕಾರ, ಶಾಸಕಾಂಗ ಮತ್ತು ಸಂಸತ್ತನ್ನು ಅವಮಾನಿಸದಂತೆ ಆಗುವುದಿಲ್ಲವೇ...

Read More

ಪಾಕ್ ಬೇಜವಾಬ್ದಾರಿಯಿಂದ ಲಖ್ವಿ ಬಿಡುಗಡೆ

ನವದೆಹಲಿ: ಪಾಕಿಸ್ಥಾನದ ವಿವಿಧ ಏಜೆನ್ಸಿಗಳ ಬೇಜವಾಬ್ದಾರಿತನ ಮತ್ತು ಅಸಮರ್ಥತೆಯೇ 26/11 ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಝಾಕಿಉರ್ ರೆಹಮಾನ್ ಲಖ್ವಿಯ ಬಿಡುಗಡೆಗೆ ಕಾರಣವಾಯಿತು ಎಂದು ಕೇಂದ್ರ ಹೇಳಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹಖಾತೆ ರಾಜ್ಯಸಚಿವ ಕಿರಣ್ ರಿಜ್ಜು ‘ಲಖ್ವಿ...

Read More

ವಾದ್ರಾ ಹಗರಣಗಳ ತನಿಖೆಗೆ ಸಮಿತಿ ರಚನೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಸಂಬಂಧಿಸಿದ ಭೂಹಗರಣಗಳ ಬಗ್ಗೆ ತನಿಖೆ ನಡೆಸುವ ಸಲುವಾಗಿ ಹರಿಯಾಣ ಸರ್ಕಾರ ಗುರುವಾರ ಸಮಿತಿಯೊಂದನ್ನು ರಚಿಸಿದೆ. ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರನ್ನು ಈ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ವಾದ್ರಾ...

Read More

ಕೃಷ್ಣಾಮೃಗ ಬೇಟೆ: ಸಲ್ಮಾನ್ ಅರ್ಜಿ ವಜಾ

ಜೋಧ್‌ಪುರ್: ಕೃಷ್ಣಾಮೃಗ ಭೇಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಸಾಕ್ಷಿಗಳನ್ನು ಮರು ವಿಚಾರಣೆ ಮಾಡುವಂತೆ ಕೋರಿ ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ತಾನದ ಜೋಧ್‌ಪುರ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಸಲ್ಮಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕಳೆದ ವಾರ ನಡೆಸಿದ ನ್ಯಾಯಾಧೀಶ...

Read More

ಭಾಗವತ್ ಭೇಟಿಯಾದ ರಾಜನಾಥ್ ಸಿಂಗ್

ನವದೆಹಲಿ: ಕೇಂದ್ರ ಸರಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆ ಗೃಹಮಂತ್ರಿ ರಾಜನಾಥ ಸಿಂಗ್ ಗುರುವಾರ ಆರ್.ಎಸ್.ಎಸ್.ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದರು. ನಾಗಪುರದ ಆರ್‌ಎಸ್‌ಎಸ್ ಮುಖ್ಯ ಕಛೇರಿಯಲ್ಲಿ ನಡೆದ ಗುಪ್ತ ಮಾತುಕತೆಯಲ್ಲಿ ಇಬ್ಬರು ಮುಖಂಡರುಗಳು ಒಂದು ವರ್ಷದ ರಾಜಕೀಯ ಸನ್ನಿವೇಷಗಳ...

Read More

ಬಿಜೆಪಿಯಿಂದ ರಾಷ್ಟ್ರವ್ಯಾಪಿ 250 ಸಮಾವೇಶ

ನವದೆಹಲಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಅದ್ದೂರಿ ಸಮಾರಂಭವನ್ನು ಏರ್ಪಡಿಸಲು ಬಿಜೆಪಿ ಬೃಹತ್ ಯೋಜನೆಯನ್ನು ರೂಪಿಸುತ್ತಿದೆ. ರಾಷ್ಟ್ರದಾದ್ಯಂತ 250 ಸಮಾವೇಶಗಳನ್ನು ಹಮ್ಮಿಕೊಳ್ಳಲು ಬಿಜೆಪಿ ಯೋಜಿಸಿದೆ, ಎರಡು ಲೋಕಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಸಮಾವೇಶ...

Read More

ಗಾಂಧೀಜಿ ಅವಹೇಳನ ಸಲ್ಲದು: ಸುಪ್ರೀಂ

ನವದೆಹಲಿ: ಮಹಾತ್ಮ ಗಾಂಧೀಜಿಯ ಬಗ್ಗೆ ಅವಹೇಳನಕಾರಿಯಾಗಿ ಕವಿತೆ ಪ್ರಕಟಗೊಳಿಸಿದ ಪತ್ರಿಕೆಯೊಂದರ ಸಂಪಾದಕನ ವಿರುದ್ಧದ ಪ್ರಕರಣವನ್ನು ವಜಾಗೊಳಿಸಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ. 1994ರಲ್ಲಿ ತುಲ್ಜಾಪುರ್ಕರ್ ಎಂಬ ಮಾಜಿ ಬ್ಯಾಂಕ್ ಉದ್ಯೋಗಿ ತನ್ನ ಸ್ವಂತ  ಮ್ಯಾಗಜೀನ್‌ವೊಂದರಲ್ಲಿ ಗಾಂಧೀಜಿ ಬಗ್ಗೆ ಅಸಭ್ಯ ಕವಿತೆಯನ್ನು ಬರೆದಿದ್ದರು, ಹೀಗಾಗಿ...

Read More

ಅಧಿಕಾರ ಕಳೆದುಕೊಂಡ ಬಳಿಕ ರಾಹುಲ್‌ಗೆ ರೈತರ ನೆನೆಪು

ಹೈದರಾಬಾದ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ತೆಲಂಗಾಣಕ್ಕೆ ಭೇಟಿ ನೀಡಿದ್ದು, ಅಕಾಲಿಕ ಮಳೆಯಿಂದ ಸಂಕಷ್ಟಕ್ಕೀಡಾದ ರೈತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಅದಿಲಾಬಾದ್ ಜಿಲ್ಲೆಯಿಂದ ಸುಮಾರು 14 ಕಿ.ಮೀ ದೂರದವರೆಗೆ ಅವರು ಪಾದಾಯಾತ್ರೆಯನ್ನೂ ನಡೆಸಲಿದ್ದಾರೆ. ತೆಲಂಗಾಣ ರಾಜ್ಯ ವಿಭಜನೆಯಾದ ಬಳಿಕ ಇದು ರಾಹುಲ್...

Read More

Recent News

Back To Top