News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Friday, 25th September 2026

×
Home About Us Advertise With s Contact Us

ನಾಳೆಯಿಂದ ಮೋದಿ ಚೀನಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರದಿಂದ ಚೀನಾ ಪ್ರವಾಸಕೈಗೊಳ್ಳಲಿದ್ದಾರೆ. ಪ್ರಧಾನಿಯಾದ ಬಳಿಕ ಇದು ಅವರ ಮೊದಲ ಪ್ರವಾಸವಾಗಿದೆ. ತನ್ನ ಚೀನಾ ಭೇಟಿಯ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಭಾರತ ಮತ್ತು ಚೀನಾ ನಡುವಣ ಮಾತುಕತೆಯೂ ಏಷ್ಯಾದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಲಿದೆ...

Read More

ಅಸಾರಾಂ ಪ್ರಕರಣದ ಸಾಕ್ಷಿ ಮೇಲೆ ಗುಂಡಿನ ದಾಳಿ

ಪಾಣಿಪತ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಮಹೇಂದ್ರ ಚಾವ್ಲಾ ಮೇಲೆ ಪಾಣಿಪತ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಗಾಯಗೊಂಡು ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ನಡೆದ ಸ್ಥಳದಲ್ಲಿ ಆತಂಕ...

Read More

ಅಪಾಯಕಾರಿಯಲ್ಲದ ಉದ್ಯಮದಲ್ಲಿ ಮಕ್ಕಳೂ ದುಡಿಯಬಹುದು

ನವದೆಹಲಿ: 14 ವರ್ಷದ ಕೆಳಗಿನ ಮಕ್ಕಳು ಅಪಾಯಕಾರಿಯಲ್ಲದ ಕಾರ್ಖಾನೆಗಳಲ್ಲಿ ಇನ್ನು ಮುಂದೆ ಕೆಲಸ ಮಾಡಬಹುದಾಗಿದೆ. ಈ ಸಂಬಂಧ ಬಾಲ ಕಾರ್ಮಿಕ ಕಾಯ್ದೆಯ ತಿದ್ದುಪಡಿಗೆ ಬುಧವಾರ ಸಂಪುಟು ಒಪ್ಪಿಗೆ ಸೂಚಿಸಿದೆ. ಇದರಿಂದ ಮನೋರಂಜನಾ ಕ್ಷೇತ್ರಗಳಲ್ಲಿ, ಕೌಟುಂಬಿಕ ಉದ್ಯಮಗಳಲ್ಲಿ 14 ವರ್ಷದೊಳಗಿನ ಮಕ್ಕಳು ಕೆಲಸ...

Read More

3 ಮಕ್ಕಳನ್ನು ಹೊಂದುವಂತೆ ಸಿಖ್ಖ್ ದಂಪತಿಗಳಿಗೆ ಕರೆ

ನವದೆಹಲಿ: ಪ್ರತಿ ಸಿಖ್ ದಂಪತಿಗಳು ಕನಿಷ್ಠ 3ಮಕ್ಕಳನ್ನು ಹೊಂದಬೇಕು ಎಂದು ಹೇಳಿಕೆ ನೀಡುವ ಮೂಲಕ ಸಿಖ್ ಧರ್ಮಗುರುವೊಬ್ಬರು ವಿವಾದ ಸೃಷ್ಟಿಸಿದ್ದಾರೆ. ಅಖಾಲ್ ತಕ್ತ್‌ನ ಮುಖಂಡ ಗಿಯಾನಿ ಗುರುಬಚನ್ ಸಿಂಗ್ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೇ ಸಿಖ್ ಸಮುದಾಯದ ಕುಂಠಿತವಾಗುತ್ತಿರುವ ಜನಸಂಖ್ಯೆಯನ್ನು...

Read More

ವಾದ್ರಾ ಹಗರಣಗಳ ತನಿಖೆಗೆ ಸಮಿತಿ

ಚಂಡೀಗಢ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಇರುವ ಹಗರಣಗಳ ಆರೋಪದ ಬಗ್ಗೆ ತನಿಖೆ ನಡೆಸುವ ಸಲುವಾಗಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲು ಹರಿಯಾಣ ಸರ್ಕಾರ ನಿರ್ಧರಿಸಿದೆ. ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ...

Read More

ಜಾಹೀರಾತಿನಲ್ಲಿ ರಾಜಕಾರಣಿಗಳ ಫೋಟೋ ಹಾಕದಂತೆ ಸೂಚನೆ

ನವದೆಹಲಿ: ಸರ್ಕಾರಿ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಮಹತ್ವದ ಮಾರ್ಗಸೂಚಿಯನ್ನು ನೀಡಿದೆ, ರಾಜಕಾರಣಿಗಳ, ಸಚಿವರುಗಳ ಅಥವಾ ಅಧಿಕಾರಿಗಳ ಭಾವಚಿತ್ರಗಳನ್ನು ಜಾಹೀರಾತಿನಲ್ಲಿ ಹಾಕದಂತೆ ಸೂಚನೆ ನೀಡಿದೆ. ಪ್ರಧಾನಿ, ರಾಷ್ಟ್ರಪತಿ, ದೇಶದ ಮುಖ್ಯ ನ್ಯಾಯಾಧೀಶರ, ಅಗಲಿದ ನಾಯಕರ ಮತ್ತು ಗಾಂಧೀಜಿ ಭಾವಚಿತ್ರವನ್ನು ಮಾತ್ರ ಸರ್ಕಾರಿ...

Read More

ಶಾರುಖ್‌ಗೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

ನವದೆಹಲಿ: ಐಪಿಎಲ್‌ಗೆ ಸಂಬಂಧಿಸಿದಂತೆ ವಿದೇಶಿ ವಿನಿಯಮ ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಕೋಲ್ಕತ್ತಾ ನೈಟ್ ರೈಡರ್‍ಸ್ ತಂಡದ ಮಾಲೀಕ ಹಾಗೂ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. ಶಾರುಖ್ ಹೊರತುಪಡಿಸಿ ಕೆಕೆಆರ್ ತಂಡದ...

Read More

ಸಿಂಹಗಳ ಸಂಖ್ಯೆ ಹೆಚ್ಚಳ: ಸಂತಸ ವ್ಯಕ್ತಪಡಿಸಿದ ಮೋದಿ

ಅಹ್ಮದಾಬಾದ್: ಕಳೆದ ಐದು ವರ್ಷಗಳಿಂದ ಗುಜರಾತಿನ ಘಿರ್ ಅಭಯಾರಣ್ಯದಲ್ಲಿ ಏಷಿಯಾಟಿಕ್ ಸಿಂಹಗಳ ಸಂಖ್ಯೆ ಹೆಚ್ಚಳವಾಗಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ 5 ವರ್ಷದಲ್ಲಿ ಸಿಂಹಗಳ ಸಂಖ್ಯೆ ಶೇ.27ರಷ್ಟು ಏರಿಕೆಯಾಗಿದೆ ಎಂಬ ಸುದ್ದಿ ನನಗೆ ಅತೀವ ಸಂತಸವನ್ನು...

Read More

ಜಾರ್ಖಾಂಡ್, 3 ಈಶಾನ್ಯ ರಾಜ್ಯಗಳಿಗೆ ರಾಜ್ಯಪಾಲರ ನೇಮಕ

ದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮಂಗಳವಾರ ಜಾರ್ಖಾಂಡ್ ಮತ್ತು ಈಶಾನ್ಯ ರಾಜ್ಯಗಳಾದ ತ್ರಿಪುರ, ಅರುಣಾಚಲ ಪ್ರದೇಶ ಮತ್ತು ಮೇಘಾಲಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಿದೆ. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿರುವ ತಥಗತ ರಾಯ್ ಅವರನ್ನು ತ್ರಿಪುರ ರಾಜ್ಯಪಾಲರಾಗಿ, ದ್ರುಪದಿ ಮುರ್‍ಮು ಅವರನ್ನು...

Read More

ಭೂಕಂಪಕ್ಕೆ ಭಾರತದಲ್ಲಿ 44, ನೇಪಾಳದಲ್ಲಿ 65 ಬಲಿ

ನವದೆಹಲಿ: ಮಂಗಳವಾರ ಮತ್ತೆ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಉತ್ತರ ಭಾರತದಲ್ಲಿ 44 ಮಂದಿ ಸಾವಿಗೀಡಾಗಿದ್ದಾರೆ. ನೇಪಾಳದಲ್ಲಿ ಸಾವಿನ ಸಂಖ್ಯೆ 65ಕ್ಕೇರಿದೆ. ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ನೇಪಾಳದ ಹಿಮಾಲಯಗಳಲ್ಲಿ ಭೂಕುಸಿತವಾಗುತ್ತಿದ್ದು ಜನ ಭಯಭೀತಗೊಂಡು...

Read More

Recent News

Back To Top