Date : Monday, 20-04-2015
ನವದೆಹಲಿ: ಜಗತ್ತಿನ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿಯ ಸದಸ್ಯರ ಸಂಖ್ಯೆ 10 ಕೋಟಿಯನ್ನು ದಾಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ‘ಬಿಜೆಪಿ ಈಗ 10 ಕೋಟಿ + ಸದಸ್ಯರನ್ನು ಹೊಂದಿದೆ. ಯಾವುದೇ ಪ್ರಜಾಪ್ರಭುತ್ವ ಆಂದೋಲನಕ್ಕೊಂದು ಇದು ಮೈಲಿಗಲ್ಲು....
Date : Monday, 20-04-2015
ಕೊಚ್ಚಿ: ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರಚಾರ ಪಡಿಸುವ ಮಹತ್ವದ ಉದ್ದೇಶವನ್ನು ಇಟ್ಟುಕೊಂಡು ಆರಂಭವಾಗಿರುವ ಮನೋರಂಜನಾ ಮತ್ತು ಸುದ್ದಿ ವಾಹಿನಿ ‘ಜನಮ್ ಟಿವಿ’ಯನ್ನು ಭಾನುವಾರ ಕೊಚ್ಚಿಯಲ್ಲಿ ಉದ್ಘಾಟನೆಗೊಳಿಸಲಾಯಿತು. ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿ ಶಂಕರ್ ಅವರು ದೀಪ ಬೆಳಗಿಸುವ ಮೂಲಕ...
Date : Monday, 20-04-2015
ನವದೆಹಲಿ: ಎಎಪಿ ಪಕ್ಷದ ಷೋಕಾಸು ನೋಟಿಸ್‌ಗೆ ತೀಕ್ಷ್ಣ ಶಬ್ದಗಳ ಮೂಲಕ ಉತ್ತರ ನೀಡಿರುವ ಬಂಡಾಯ ನಾಯಕ ಯೋಗೇಂದ್ರ ಯಾದವ್, ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಬಾರದು ಎಂದಿದ್ದಾರೆ. ‘ಸದಸ್ಯರು, ಪದಾಧಿಕಾರಿಗಳಲ್ಲದವರು ಪಕ್ಷದೊಳಗೆ ಅಥವಾ ಹೊರಗೆ ತಮ್ಮ ಅಭಿಪ್ರಾಯವನ್ನು...
Date : Monday, 20-04-2015
ವಿಶಾಖಪಟ್ಟಣ: ಸಿಪಿಐ(ಎಂ)ನ ಪಾಲಿಟ್‌ಬ್ಯೂರೋ ಸದಸ್ಯರಾದ ಸೀತಾರಾಮ್ ಯೆಚೂರಿ ಅವರನ್ನು ಪಕ್ಷದ ಪ್ರದಾನ ಕಾರ್ಯದರ್ಶಿಯನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪ್ರಕಾಶ್ ಕರಾಟ್ ಅವರ ಜಾಗಕ್ಕೆ ಇವರನ್ನು ನೇಮಕ ಮಾಡಲಾಗಿದೆ. ವಿಶಾಖಪಟ್ಟಣದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷದ 21ನೇ ವಾರ್ಷಿಕ ಸಮಾವೇಶದಲ್ಲಿ ಯೆಚೂರಿ ಅವರನ್ನು ಅವಿರೋಧವಾಗಿ...
Date : Monday, 20-04-2015
ನವದೆಹಲಿ: ಬಜೆಟ್ ಅಧಿವೇಶನದ ದ್ವಿತೀಯಾರ್ಧ ಸೋಮವಾರ ಆರಂಭಗೊಳ್ಳಲಿದ್ದು, ನರೇಂದ್ರ ಮೋದಿ ಸರ್ಕಾರ ಭೂಸಾಧ್ವೀನ ಮಸೂದೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ವ ಪ್ರಯತ್ನಗಳನ್ನೂ ಮಾಡಲಿದೆ. ಲೋಕಸಭಾ ಅಧಿವೇಶನ ಇಂದು ನಡೆಯಲಿದ್ದು, ರಾಜ್ಯಸಭಾ ಅಧಿವೇಶನ ಎ.23ಕ್ಕೆ ನಡೆಯಲಿದೆ. ಬಜೆಟ್ ಅಧಿವೇಶನದ ದ್ವಿತೀಯಾರ್ಧ ಫಲಪ್ರದವಾಗಲಿದೆ ಎಂದು ಪ್ರಧಾನಿ...
Date : Saturday, 18-04-2015
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಮಸೂದೆಗೆ ಕೌಂಟರ್ ಕೊಡುವ ಸಲುವಾಗಿ ಕಾಂಗ್ರೆಸ್ ‘ಜಮೀನ್ ವಾಪಸಿ (http://zameenwapsi.com) ಎಂಬ ವೆಬ್‌ಸೈಟ್‌ವೊಂದನ್ನು ಶನಿವಾರ ಬಿಡುಗಡೆ ಮಾಡಿದೆ. ಭೂಸ್ವಾಧೀನ ಮಸೂದೆಯ ಬಗೆಗಿನ ಎಲ್ಲಾ ಮಾಹಿತಿಯನ್ನು ಈ ವೆಬ್‌ಸೈಟ್ ನೀಡಲಿದೆ. ಸರ್ಕಾರದ ವಿರುದ್ಧ ಬೃಹತ್ ಕಿಸಾನ್...
Date : Saturday, 18-04-2015
ನವದೆಹಲಿ: ಪೆಟ್ರೋಲಿಯಂ ಸಚಿವಾಲಯದ ಮಹತ್ವದ ದಾಖಲೆಗಳನ್ನು ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಲ್ಲಾ 13 ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಶನಿವಾರ ದೆಹಲಿ ಅಪರಾಧ ವಿಭಾಗದ ಪೊಲೀಸರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆಕಾಶ್ ಜೈನ್ ಅವರಿಗೆ 44...
Date : Saturday, 18-04-2015
ಶ್ರೀನಗರ: ಜಮ್ಮು ಕಾಶ್ಮೀರ ಲಿಬರೇಶನ್ ಫ್ರಾಂಟ್‌ನ ಮುಖ್ಯಸ್ಥ ಯಾಸೀನ್ ಮಲ್ಲಿಕ್ ಮತ್ತು ಆರ್ಯ ಸಮಾಜ್ ನಾಯಕ ಸ್ವಾಮಿ ಅಗ್ನಿವೇಶ್ ಅವರನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದೆ. ಪ್ರತಿಭಟನೆಯ ವೇಳೆ ಯುವಕ ಮೃತಪಟ್ಟ ಸ್ಥಳಕ್ಕೆ ಇವರು ಭೇಟಿ ನೀಡಲು ಆಗಮಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಪ್ರತಿಭಟನೆ ತೀವ್ರ...
Date : Saturday, 18-04-2015
ಮುಂಬಯಿ: ಸಚಿವರು ಮತ್ತು ಉನ್ನತ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಭೇಟಿ ಕೊಡುವ ಸಂದರ್ಭ ಪೊಲೀಸ್ ಗಾರ್ಡ್ ಆಫ್ ಹಾನರ್ ಪಡೆದುಕೊಳ್ಳುವ ಬ್ರಿಟಿಷರ ಕಾಲದ ಸಂಪ್ರದಾಯಕ್ಕೆ ಮಹಾರಾಷ್ಟ್ರ ಸರ್ಕಾರ ಅಂತ್ಯ ಹಾಡಿದೆ. ಈ ನಿಯಮ ಎಲ್ಲಾ ಸಚಿವರು ಮತ್ತು ರಾಜ್ಯಮಟ್ಟದ ಹಿರಿಯ ಅಧಿಕಾರಿಗಳಿಗೆ...
Date : Saturday, 18-04-2015
ನವದೆಹಲಿ: ಬಂಡಾಯ ನಾಯಕ ಯೋಗೇಂದ್ರ ಯಾದವ್ ಅವರಿಗೆ ಎಎಪಿ ಶುಕ್ರವಾರ ಶೋಕಾಸು ನೋಟಿಸ್ ಜಾರಿಗೊಳಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು ಇದೊಂದು ಜೋಕ್ ಎಂದು ಬಣ್ಣಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸುತ್ತಿರುವ ಹಿನ್ನಲೆಯಲ್ಲಿ ಅವರಿಗೆ ಶೋಕಾಸು ನೋಟಿಸ್ ಜಾರಿಗೊಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆ...