News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 24th September 2026

×
Home About Us Advertise With s Contact Us

ಮಧ್ಯಪ್ರದೇಶ ರಾಜ್ಯಪಾಲರ ಬಂಧನಕ್ಕೆ ತಡೆ

ಭೋಪಾಲ್: ವ್ಯಾಪಮ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ಬಂಧನಕ್ಕೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಇದರಿಂದ ಸದ್ಯಕ್ಕೆ ಅವರು ಬಂಧನ ಭೀತಿಯಿಂದ ತಪ್ಪಿಸಿಕೊಂಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಸ್ಪೆಶಲ್ ಟಾಸ್ಕ್ ಫೋರ್ಸ್ ಇವರ ವಿರುದ್ಧ ಎಫ್‌ಐಆರ್...

Read More

ಇಂದು ಎಐಸಿಸಿ ಸಭೆ: ರಾಹುಲ್ ಭಾಗಿ

ನವದೆಹಲಿ: ಎ.19ರಂದು ಆಯೋಜಿಸಲಾಗಿರುವ ರೈತ ಸಮಾವೇಶಕ್ಕೆ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ಶುಕ್ರವಾರ ನವದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮಹತ್ವದ ಸಭೆಯನ್ನು ನಡೆಸುತ್ತಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ಜನಾಲೋಂದನ ರೂಪಿಸುವುದು,...

Read More

ದೇಶದ್ರೋಹಿ ಆಲಂ ಬಂಧನ

ಶ್ರೀನಗರ: ಕೇಂದ್ರದ ತೀವ್ರ ಒತ್ತಡದ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರ ಪೊಲೀಸರು ದೇಶದ್ರೋಹಿ ಪ್ರತ್ಯೇಕತಾವಾದಿ, ಭಾರತದ ನೆಲದಲ್ಲಿ ಪಾಕಿಸ್ಥಾನದ ಧ್ವಜ ಹಾರಿಸಿದ್ದ ಮಸರತ್ ಆಲಂನನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಸಮಾವೇಶದಲ್ಲಿ ಈತ ಮತ್ತು ಈತನ ಬೆಂಬಲಿಗರು ಶ್ರೀನಗರದ ಲಾಲ್‌ಚೌಕ್‌ನಲ್ಲಿ ಪಾಕ್...

Read More

ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ ರಾಹುಲ್ ಏರ್ ಟಿಕೆಟ್

ನವದೆಹಲಿ: ಎರಡು ತಿಂಗಳುಗಳ ಕಾಲ ರಾಹುಲ್ ಗಾಂಧಿ ಎಲ್ಲಿ ಹೋಗಿದ್ದರು ಎಂಬುದಕ್ಕೆ ಸಾಕ್ಷಿ ಎಂಬಂತೆ ರಾಹುಲ್ ಹೆಸರಲ್ಲಿ ನೀಡಲಾಗಿದ್ದ ವಿಮಾನದ ಟಿಕೆಟ್‌ನ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಟಿಕೆಟ್ ಪ್ರಕಾರ, ರಾಹುಲ್ ಫೆ.16ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ...

Read More

ಕೋಚ್ ಆಗಲು ಗಂಗೂಲಿ ಆಸಕ್ತಿ

ನವದೆಹಲಿ: ಭಾರತೀಯ ಕ್ರಿಕೆಟ್ ಜಗತ್ತಿಗೆ ಆಟಗಾರನಾಗಿ, ನಾಯಕನಾಗಿ, ವಿಶ್ಲೇಷಕನಾಗಿ ಸಾಕಷ್ಟು ಕೊಡುಗೆಯನ್ನು ನೀಡಿರುವ ಸೌರವ್ ಗಂಗೂಲಿಯವರು ಮುಂಬರುವ ದಿನಗಳಲ್ಲಿ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಡಂಕನ್ ಫ್ಲೆಚರ್ ಅವರ ಜಾಗಕ್ಕೆ ಗಂಗೂಲಿ ಅವರನ್ನು ನೇಮಿಸುವ ಬಗ್ಗೆ...

Read More

ಅಗ್ನಿ-III ಕ್ಷಿಪಣಿ ಉಡಾವಣೆ ಯಶಸ್ವಿ

ಭುವನೇಶ್ವರ್: 3 ಸಾವಿರ ಕಿ.ಮೀ ರೇಂಜ್ ಹೊಂದಿರುವ ಪರಮಾಣು ಸಾಮರ್ಥ್ಯದ ಅಗ್ನಿ-III ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಗುರುವಾರ ಒರಿಸ್ಸಾದಲ್ಲಿ ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿದೆ. ಭೂಮಿಯ ಮೇಲ್ಮೈಯಿಂದ ಮೇಲ್ಮೈಗೆ ಹಾರುವ ಕ್ಷಿಪಣಿ ಇದಾಗಿದ್ದು, ಭದ್ರಕ್ ಜಿಲ್ಲೆಯ ಧಮ್ರಾ ಕರಾವಳಿಯ ದ್ವೀಪ ಪ್ರದೇಶದಲ್ಲಿ ಇದನ್ನು ಉಡಾವಣೆಗೊಳಿಸಲಾಗಿದೆ. ‘ಇದು...

Read More

ಭಾರತ ತೊರೆಯಲು ಸಿದ್ಧ ಎಂದ ಅಜಂಖಾನ್

ದೆಹಲಿ: ‘ಯಾವುದಾದರು ದೇಶ ತನಗೆ ಆಶ್ರಯ ಕೊಡಲು ಸಿದ್ಧವಿರುವುದಾದರೆ ನಾನು ನನ್ನ ಕುಟುಂಬದೊಂದಿಗೆ ಭಾರತ ತೊರೆಯಲು ಸಿದ್ಧನಿದ್ದೇನೆ’ ಎಂದು ಉತ್ತರಪ್ರದೇಶ ಸಚಿವ ಅಜಂಖಾನ್ ತಿಳಿಸಿದ್ದಾರೆ. 800 ವಾಲ್ಮೀಕಿಗಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲು ಅವರು ಕಾರಣ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ...

Read More

ಬೋಸ್ ದಾಖಲೆಗಳ ವಿಚಾರ: ಸಮಿತಿ ರಚನೆ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರ ಬುಧವಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ. ದಾಖಲೆಗಳನ್ನು ಬಹಿರಂಗಪಡಿಸ ಬೇಕೇ ಅಥವಾ ಬೇಡವೇ ಎಂಬ ನಿರ್ಧಾರವನ್ನು ಈ ಸಮಿತಿ ತೆಗದುಕೊಳ್ಳಲಿದೆ....

Read More

ಕೊನೆಗೂ ಭಾರತಕ್ಕೆ ಆಗಮಿಸಿದ ರಾಹುಲ್

ನವದೆಹಲಿ: ಕಳೆದ 2 ತಿಂಗಳನಿಂದ ನಾಪತ್ತೆಯಾಗಿ ರಾಜಕೀಯ ವಲಯದಲ್ಲಿ ತೀವ್ರ ಟೀಕೆಗೆ ಒಳಗಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೊನೆಗೂ ದೆಹಲಿಗೆ ಬಂದಿಳಿದಿದ್ದಾರೆ. ಥಾಯ್ ಏರ್‌ವೇಸ್ ವಿಮಾನದ ಮೂಲಕ ಅವರು ಗುರುವಾರ ಬೆಳಿಗ್ಗೆ ಭಾರತಕ್ಕೆ ಬಂದಿದ್ದಾರೆ. ಮೂಲಗಳ ಪ್ರಕಾರ ಅವರು ಯಾವುದೋ...

Read More

ರಾಜನ್‌ಗೆ ಐಎಸ್‌ಐಎಸ್ ಹೆಸರಿನಲ್ಲಿ ಬೆದರಿಕೆ

ಮುಂಬಯಿ: ಇಮೇಲ್ ಮುಖಾಂತರ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರಿಗೆ ಬೆದರಿಕೆ ಸಂದೇಶ ಬಂದಿದೆ. ಹತ್ಯೆ ಮಾಡುವುದಕ್ಕೆ ಇದರಲ್ಲಿ ಬೆದರಿಕೆಯೊಡ್ಡಲಾಗಿದೆ ಎಂದು ಮೂಲಗಳು ತಿಳಿಸಿವೆ. isis583847@gmail.com.ಎಂಬ ಐಡಿ ಮುಖಾಂತರ ಈ ತಿಂಗಳ ಮೊದಲ ವಾರದಲ್ಲಿ ರಾಜನ್ ಅವರಿಗೆ ಬೆದರಿಕೆ ಸಂದೇಶ ಬಂದಿದೆ....

Read More

Recent News

Back To Top