Date : Saturday, 11-04-2015
ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ನಟಿಸುತ್ತಿರುವ ‘ಉತ್ತಮ ವಿಲನ್’ ಹಿಂದೂ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಬೃಹತ್ ಪ್ರತಿಭಟನೆಯನ್ನು ಕೈಗೊಂಡಿದೆ. ವಿಶೇಷವೆಂದರೆ ಈ ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳೂ ಕೂಡ ಸಾಥ್ ನೀಡಿವೆ. ಅಲ್ಲವೇ ಪದೇ ಪದೇ...
Date : Friday, 10-04-2015
ನವದೆಹಲಿ: ಆಸಿಡ್ ದಾಳಿಗೊಳಗಾದವರಿಗೆ ತುರ್ತು ಮತ್ತು ಉಚಿತ ಚಿಕಿತ್ಸೆಯನ್ನು ನೀಡುವಂತೆ ಸುಪ್ರೀಂಕೋರ್ಟ್ ಶುಕ್ರವಾರ ದೇಶದಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡಿದೆ. ಅಲ್ಲದೇ ಚಿಕಿತ್ಸೆಯಲ್ಲಿ ಶಸ್ತ್ರಚಿಕಿತ್ಸೆಯನ್ನೂ ಸೇರಿಸುವಂತೆ ನಿರ್ದೇಶಿಸಿದೆ ಮತ್ತು ಆಸಿಡ್ ದಾಳಿಯ ಬಗ್ಗೆ ಸರ್ಟಿಫಿಕೇಟ್ ನೀಡುವಂತೆಯೂ ಸೂಚಿಸಿದೆ. ಆಸಿಡ್ ದಾಳಿಗೊಳಗಾದ...
Date : Friday, 10-04-2015
ನವದೆಹಲಿ: ತನ್ನ ದೇಶದಲ್ಲಿ ಕ್ರಿಕೆಟ್ ಆಟವನ್ನು ಅಭಿವೃದ್ಧಿಪಡಿಸಲು ಉತ್ಸುಹುಕವಾಗಿರುವ ನೇಪಾಳ ಇದಕ್ಕಾಗಿ ಭಾರತದ ನೆರವನ್ನು ಯಾಚಿಸಿದೆ. ನೇಪಾಳ ಕ್ರೀಡಾ ಸಚಿವ ಪುರುಷೋತ್ತಮ್ ಪೌಡೇಲ್ ಅವರ ನೇತೃತ್ವ 25 ಮಂದಿ ಯುವಕರನ್ನೊಳಗೊಂಡ ನಿಯೋಗ ಶುಕ್ರವಾರ ಭಾರತಕ್ಕೆ ಆಗಮಿಸಿದೆ. ಭಾರತ-ನೇಪಾಳದ ಯುವ ವಿನಿಮಯ ಕಾರ್ಯಕ್ರಮದಡಿ...
Date : Friday, 10-04-2015
ಚೆನ್ನೈ: 20ಮಂದಿ ರಕ್ತಚಂದನ ಕಳ್ಳಸಾಗಾಣೆದಾರರ ಹತ್ಯೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣ ದಾಖಲಿಸುವಂತೆ ಆಂಧ್ರ ಪ್ರದೇಶ ಸರ್ಕಾರಕ್ಕೆ ಶುಕ್ರವಾರ ಹೈದರಾಬಾದ್ ನ್ಯಾಯಾಲಯ ಸೂಚಿಸಿದೆ. ಪ್ರಕರಣದ ಬಗ್ಗೆ ಭಾರತೀಯ ದಂಡ ಸಂಹಿತೆ 302ರ ಅನ್ವಯ ಅಸಹಜ ಸಾವು ಎಂದು ಯಾಕೆ ನಮೋದನೆ ಮಾಡಿಲ್ಲ ಎಂದು...
Date : Friday, 10-04-2015
ನವದೆಹಲಿ: ವಿಶ್ವಕಪ್ ಸೆಮಿಫೈನಲ್‌ನಲ್ಲಿ ಕೇವಲ ಒಂದು ರನ್ ಪಡೆದು ಅಭಿಮಾನಿಗಳ, ಟೀಕಾಕಾರರ ಟೀಕೆಗಳಿಗೆ ಒಳಗಾಗಿದ್ದ ಆಟಗಾರ ವಿರಾಟ್ ಕೊಹ್ಲಿ ಕೊನೆಗೂ ತಮ್ಮ ಮೌನ ಮುರಿದು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ‘ಕೇವಲ ಒಂದು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದಕ್ಕೆ ಕೆಟ್ಟ ಕೆಟ್ಟ ಟೀಕೆಗಳನ್ನು...
Date : Friday, 10-04-2015
ನವದೆಹಲಿ: ಹಿಂಸಾಚಾರದಿಂದ ತತ್ತರಿಸಿ ಹೋಗಿರುವ ಯೆಮೆನ್‌ನಲ್ಲಿನ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಆರಂಭಿಸಿದ ಕಾರ್ಯಾಚರಣೆ ಶುಕ್ರವಾರ ಅಂತ್ಯಗೊಂಡಿದ್ದು, ಒಟ್ಟು 5,5೦೦ ಮಂದಿಯನ್ನು ರಕ್ಷಿಸಲಾಗಿದೆ. ವಿದೇಶಾಂಗ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ರಕ್ಷಿಸಿದವರಲ್ಲಿ 4,640 ಮಂದಿ...
Date : Friday, 10-04-2015
ತಿರುವನಮಲೈ: ಎ.7ರಂದು ಆಂಧ್ರಪ್ರದೇಶದ ಚಿತ್ತೋರ್ ಅರಣ್ಯದಲ್ಲಿ ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿರುವ ಆರೋಪಿತ ರಕ್ತಚಂದನ ಕಳ್ಳಸಾಗಾಣೆದಾರರ ಮೃತದೇಹಗಳನ್ನು ಮಣ್ಣು ಮಾಡಲು ಸಂಬಂಧಿಕರು ನಿರಾಕರಿಸಿದ್ದಾರೆ. ಮೃತರು ಕಳ್ಳಸಾಗಾಣೆದಾರರಲ್ಲ, ಪೊಲೀಸರು ಯೋಜಿತವಾಗಿ ಇವರನ್ನು ಕೊಲೆ ಮಾಡಿದ್ದಾರೆ ಎಂಬುದು ಇವರ ಗಂಭೀರ ಆರೋಪವಾಗಿದೆ. ತಿರುವನಮಲೈನ ಪಡವೇಡು ಬಳಿ...
Date : Friday, 10-04-2015
ಮುಂಬಯಿ: ಐಪಿಎಲ್‌ಗೂ ವಿವಾದಕ್ಕೂ ಬೇರ್ಪಡಿಸಲಾಗದ ಸಂಬಂಧ ಬೆಳೆದುಬಿಟ್ಟಿದೆ. ಫಿಕ್ಸಿಂಗ್, ಬೆಟ್ಟಿಂಗ್ ಭೂತದಿಂದ ಐಪಿಎಲ್‌ನ್ನು ಹೊರಗಿಡುವುದು ಕಷ್ಟಕರವಾಗಿ ಪರಿಣಮಿಸಿದೆ. ಮೊನ್ನೆ ತಾನೇ ಆರಂಭವಾದ ಐಪಿಎಲ್ ಸೀಸನ್ 8ಕ್ಕೂ ಬುಕ್ಕಿಗಳ ಕಾಟ ಆರಂಭವಾಗಿದೆ. ರಾಜಸ್ಥಾನ ರಾಯಲ್ಸ್ ತಂಡದ ಮುಂಬಯಿ ಮೂಲದ ಆಟಗಾರನೊಬ್ಬನನ್ನು ರಣಜಿ ಆಟಗಾರನೊಬ್ಬ...
Date : Friday, 10-04-2015
ನವದೆಹಲಿ: ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟಗಾರ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬದ ಮೇಲೆ ಸುಮಾರು 20 ವರ್ಷಗಳ ಕಾಲ ಬೇಹುಗಾರಿಕೆ ನಡೆಸಿದ್ದರು ಎಂಬ ಕುತೂಹಲಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಈ ಬಗೆಗಿನ ಗುಪ್ತಚರ ಇಲಾಖೆಯ...
Date : Friday, 10-04-2015
ಮುಂಬಯಿ: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಂಜೆ 6ರಿಂದ 9ರವರೆಗೆ ಪ್ರೈಮ್ ಟೈಮ್‌ಗಳಲ್ಲಿ ಮರಾಠಿ ಸಿನಿಮಾವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂಬ ತನ್ನ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಪರಿಷ್ಕರಣೆಗೊಳಿಸಿದೆ. ನೂತನ ಪರಿಷ್ಕರಣೆಯಂತೆ ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ಮರಾಠಿ ಚಿತ್ರಗಳು ಮಲ್ಟಿಪ್ಲೆಕ್ಸ್‌ಗಳಲ್ಲಿ ಇನ್ನು ಮುಂದೆ ಪ್ರದರ್ಶನ ಕಾಣಲಿವೆ....