Date : Monday, 09-09-2024
ಜಮ್ಮು: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಪ್ರಮುಖ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದ್ದು, ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಸೋಮವಾರ ಹತ್ಯೆಗೈಯಲಾಗಿದೆ. ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ಮೂಲಕ ಭಯೋತ್ಪಾದಕರ ಗುಂಪೊಂದು...
Date : Monday, 09-09-2024
ಜಮ್ಮು: ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರನ್ನು ಭಾರತ ತನ್ನ ಸ್ವಂತ ಪ್ರಜೆಗಳೆಂದು ಪರಿಗಣಿಸಿದರೆ ಪಾಕಿಸ್ತಾನ ಸರ್ಕಾರ ಅವರನ್ನು ‘ವಿದೇಶಿಯರು’ ಎಂದು ಕರೆಯುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಮ್ಮು ವಿಭಾಗದ ರಾಂಬನ್ ಜಿಲ್ಲೆಯಲ್ಲಿ ಬಿಜೆಪಿಯ ಚುನಾವಣಾ ರ್ಯಾಲಿಯನ್ನು...
Date : Monday, 09-09-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಅಬುಧಾಬಿಯ ಯುವರಾಜ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತ ಮತ್ತು ಯುಎಇ ನಡುವಿನ ದ್ವಿಪಕ್ಷೀಯ ಸಹಕಾರದ ವ್ಯಾಪಕ ಶ್ರೇಣಿಯ ಕ್ಷೇತ್ರಗಳ ಕುರಿತು...
Date : Friday, 06-09-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಹಿಂದೆ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ಈಗ ಇತಿಹಾಸವಾಗಿದೆ. ಅದರ...
Date : Friday, 06-09-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗಳನ್ನು ಪಡೆದ ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಪ್ರಶಸ್ತಿ ಪುರಸ್ಕೃತರು ತಮ್ಮ ಬೋಧನಾ ಅನುಭವವನ್ನು ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಂಡರು. ಕಲಿಕೆಯನ್ನು ಹೆಚ್ಚು ಆಸಕ್ತಿಕರವಾಗಿಸಲು ಅವರು ಬಳಸುವ...
Date : Friday, 06-09-2024
ಸೂರತ್: ನೀರು ಮತ್ತು ಪರಿಸರ ಸಂರಕ್ಷಣೆಯು ಭಾರತದ ಸಾಂಸ್ಕೃತಿಕ ಪ್ರಜ್ಞೆಯ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ನೀರನ್ನು ಉಳಿಸಲು ಕಡಿಮೆ ಬಳಕೆ, ಮರುಬಳಕೆ, ಮರುಪೂರಣ ಮಂತ್ರ ಆಲಿಸುವಂತೆ ಅವರು ಕರೆ ನೀಡಿದ್ದಾರೆ. ಸೂರತ್‌ನಲ್ಲಿ ‘ಜಲ ಸಂಚಯ್ ಜನ್ ಭಾಗಿದರಿ’...
Date : Friday, 06-09-2024
ಲಕ್ನೋ: ಶಾಲಾ ಅಸೆಂಬ್ಲಿಗಳಲ್ಲಿ ಭಗವದ್ಗೀತೆ ಅಥವಾ ರಾಮಚರಿತಮಾನಗಳ ಶ್ಲೋಕಗಳನ್ನು ಪಠಿಸಿ ವಿದ್ಯಾರ್ಥಿಗಳಲ್ಲಿ ಆಧ್ಯಾತ್ಮಿಕ ಕಲಿಕೆಯನ್ನು ಉತ್ತೇಜಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಲಹೆ ನೀಡಿದ್ದಾರೆ. ಶಿಕ್ಷಣ ಇಲಾಖೆಗಳ ರಾಜ್ಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಆದಿತ್ಯನಾಥ್, ಶಿಕ್ಷಕರು...
Date : Friday, 06-09-2024
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರವು ಶಾಂತಿ ಮತ್ತು ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಮತ್ತು ಪ್ರದೇಶವು ಭಯೋತ್ಪಾದಕರ ತಾಣದಿಂದ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಚುನಾವಣಾ ಕಣವಾಗಿರುವ...
Date : Friday, 06-09-2024
ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ, ಇಸ್ರೇಲ್-ಹಮಾಸ್ ಸಂಘರ್ಷಗಳು ಮತ್ತು ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯಂತಹ ಘಟನೆಗಳನ್ನು ವಿಶ್ಲೇಷಿಸಲು ಮತ್ತು ಯಾವುದೇ ಅನಿರೀಕ್ಷಿತ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಶಸ್ತ್ರ ಪಡೆಗಳ ಉನ್ನತ ಕಮಾಂಡರ್‌ಗಳಿಗೆ ಕರೆ ನೀಡಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ...
Date : Friday, 06-09-2024
ನವದೆಹಲಿ: ಭಾರತದಲ್ಲಿ ನರೇಂದ್ರ ಮೋದಿ ಸರ್ಕಾರವು ಪ್ರಾರಂಭಿಸಿದ ಸ್ವಚ್ಛ ಭಾರತ್ ಮಿಷನ್ ಪ್ರತಿ ವರ್ಷ ಸುಮಾರು 60,000-70,000 ಶಿಶು ಮರಣಗಳನ್ನು ತಡೆಯುವಲ್ಲಿ ಸಹಾಯ ಮಾಡಿದೆ ಎಂದು ಅಮೆರಿಕಾ ಮೂಲದ ಸಂಸ್ಥೆಯ ಇತ್ತೀಚಿನ ಅಧ್ಯಯನವು ಹೇಳಿದೆ. ಜರ್ನಲ್ ಸೈಂಟಿಫಿಕ್ ರಿಪೋರ್ಟ್ಸ್‌ನಲ್ಲಿ ಪ್ರಕಟವಾದ ಈ...