News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 22nd September 2026

×
Home About Us Advertise With s Contact Us

ಎನ್‌ಕೌಂಟರ್: ಮೃತರಿಗೆ ತಮಿಳುನಾಡು ಸರ್ಕಾರ ಪರಿಹಾರ ಘೋಷಣೆ

ಚೆನ್ನೈ: ಆಂಧ್ರಪ್ರದೇಶದ ಚಿತ್ತೋರ್‌ನಲ್ಲಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾಗಿರುವ ತನ್ನ ರಾಜ್ಯದವರಿಗೆ ತಲಾ 3 ಲಕ್ಷ ಪರಿಹಾರ ನೀಡುವುದಾಗಿ ತಮಿಳುನಾಡು ಸರ್ಕಾರ ಬುಧವಾರ ಘೋಷಿಸಿದೆ. ರಕ್ತಚಂದನ ಮರವನ್ನು ಕಳ್ಳಸಾಗಾಣೆ ಮಾಡುತ್ತಿದ್ದ 20ಮಂದಿಯನ್ನು ಮಂಗಳವಾರ ಆಂಧ್ರ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇವರಲ್ಲಿ ಬಹುತೇಕ...

Read More

ಶೋಭ ಡೇ ವಿರುದ್ಧ ನಿಲುವಳಿ ಮಂಡನೆ

ಮುಂಬಯಿ: ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರೈಮ್ ಟೈಮ್‌ನಲ್ಲಿ ಮರಾಠಿ ಸಿನೆಮಾ ಪ್ರದರ್ಶನ ಕಡ್ಡಾಯಗೊಳಿಸಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುಡುಗಿ, ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ಡಿಕ್ಟೇಟ್‌ವಾಲಾ(ಸರ್ವಾಧಿಕಾರಿ) ಎಂದು ಜರಿದಿರುವ ಬರಹಗಾರ್ತಿ ಶೋಭ ಡೇ ವಿರುದ್ಧ ಶಿವಸೇನೆ ಶಾಸಕ ಪ್ರತಾಪ್ ಸರ್‌ನಾಯ್ಕ್ ಬುಧವಾರ ಅಸೆಂಬ್ಲಿಯಲ್ಲಿ ನಿಲುವಳಿ...

Read More

ಭೂ ಸ್ವಾಧೀನ ಮಸೂದೆಯಿಂದ 30 ಕೋಟಿ ಜನರಿಗೆ ಉದ್ಯೋಗ

ನವದೆಹಲಿ: ಭೂಸ್ವಾಧೀನ ತಿದ್ದುಪಡಿ ಮಸೂದೆ ಜಾರಿಯಾದರೆ ಸುಮಾರು 30 ಕೋಟಿ ಭೂ ರಹಿತ ಜನರು ಇಂಡಸ್ಟ್ರೀಯಲ್ ಕಾರಿಡಾರ್ ಮುಖೇನ ಉದ್ಯೋಗವನ್ನು ಪಡೆಯಲಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ‘ನಾನು ಬಡವರು, ದಲಿತರು, ಬುಡಕಟ್ಟು ಜನರು, ಹಿಂದುಳಿದವರು, ಭೂ ರಹಿತರಾಗಿರುವ...

Read More

ಎ.10ಕ್ಕೆ ಫ್ಯಾಬ್ ಇಂಡಿಯಾ ಅಧಿಕಾರಿಗಳ ವಿಚಾರಣೆ

ಪಣಜಿ: ಟ್ರಯಲ್ ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಫ್ಯಾಬ್ ಇಂಡಿಯಾ’ ಶಾಪ್‌ನ ಇಬ್ಬರು ಹಿರಿಯ ಅಧಿಕಾರಿಗಳನ್ನು ಎಪ್ರಿಲ್ 10ರಂದು ವಿಚಾರಣೆ ನಡೆಸುವುದಾಗಿ ಗೋವಾ ಪೊಲೀಸರು ಬುಧವಾರ ತಿಳಿಸಿದ್ದಾರೆ. ಫ್ಯಾಬ್ ಇಂಡಿಯಾದ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಸುಬ್ರತಾ ದತ್ತ ಹಾಗೂ ವ್ಯವಸ್ಥಾಪಕ...

Read More

ರೈತರ ಪರಿಹಾರ ಮೊತ್ತವನ್ನು ಹೆಚ್ಚಿಸಿದ ಮೋದಿ

ನವದೆಹಲಿ: ಅಕಾಲಿಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ದೇಶದ ರೈತರ ಸಹಾಯಕ್ಕೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಬೆಳೆ ಹಾನಿಗೆ ಬುಧವಾರ ಹೆಚ್ಚಿನ ನೆರವನ್ನು ಘೋಷಿಸಿದ್ದಾರೆ. ಅಲ್ಲದೇ ಸರ್ಕಾರದ ಸಹಾಯ ಪಡೆಯಲು ರೈತರಿಗೆ ಬೇಕಾದ ಮಾನದಂಡಗಳನ್ನು ಸುಲಭಗೊಳಿಸಿದ್ದಾರೆ. ಸಂತ್ರಸ್ಥ ರೈತರಿಗೆ ನೀಡುವ ಸಾಲವನ್ನು...

Read More

ರಾಜನಾಥ್ ಸಂಬಂಧಿಯ ಗುಂಡಿಕ್ಕಿ ಹತ್ಯೆ

ಲಕ್ನೋ: ಗೃಹಸಚಿವ ರಾಜನಾಥ್ ಸಿಂಗ್ ಅವರ ಸಂಬಂಧಿಯೋರ್ವರನ್ನು ವಾರಣಾಸಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ ಪೆಟ್ರೋಲ್ ಬಂಕ್ ಮಾಲೀಕರಾದ ಅರವಿಂದ್ ಸಿಂಗ್ ಎಂಬುವವರು ತಮ್ಮ ಪತ್ನಿಯನ್ನು ಮಂಗಳವಾರ ರಾತ್ರಿ ವಿಮಾನನಿಲ್ದಾಣಕ್ಕೆ ಡ್ರಾಪ್ ಮಾಡಿ ವಾಪಾಸ್ ಬರುತ್ತಿದ್ದಾಗ ಬೈಕ್‌ನಲ್ಲಿ...

Read More

ಸ್ಮಗ್ಲರ್‍ಸ್ ಹತ್ಯೆಗೆ ತಮಿಳುನಾಡಿನಲ್ಲಿ ಆಕ್ರೋಶ

ಚೆನ್ನೈ : ಆಂದ್ರ ಪ್ರದೇಶದಲ್ಲಿ ಮಂಗಳವಾರ 20 ಮಂದಿ ರಕ್ತಚಂದನ ಕಳ್ಳಸಾಗಾಣೆದಾರರನ್ನು ಹತ್ಯೆ ಮಾಡಿದ ಪ್ರಕರಣ ಇದೀಗ ಆಂಧ್ರ ಮತ್ತು ತಮಿಳುನಾಡಿನ ನಡುವೆ ಜಟಾಪಟಿಗೆ ಕಾರಣವಾಗಿದೆ. ಮೃತಪಟ್ಟವರಲ್ಲಿ ಬಹುತೇಕ ಮಂದಿ ತಮಿಳುನಾಡು ಮೂಲದವರಾಗಿದ್ದಾರೆ. 20 ಮಂದಿಯಲ್ಲಿ 12 ಮಂದಿ ತಮಿಳುನಾಡಿನ ತಿರುವಣಮಲೈ...

Read More

ಐಪಿಎಲ್ ಆರಂಭ: ಕೋಲ್ಕತ್ತಾ, ಮುಂಬಯಿ ನಡುವೆ ಹಣಾಹಣಿ

ಕೋಲ್ಕತ್ತಾ: ಐಪಿಎಲ್  ಟಿ20 ಕ್ರಿಕೆಟ್ ಟೂರ್ನಿಯ ಎಂಟನೇ ಆವೃತ್ತಿಗೆ ಮಂಗಳವಾರ ರಾತ್ರಿ ಭರ್ಜರಿ ಚಾಲನೆ ಸಿಕ್ಕಿದೆ. ಮಳೆಗೆ ತುಸು ತಡವಾದರೂ ಸಾಲ್ಟ್ ಲೇಕ್ ಮೈದಾನದಲ್ಲಿ ಅದ್ದೂರಿಯಾಗಿಯೇ ಉದ್ಘಾಟನಾ ಸಮಾರಂಭ ನೆರವೇರಿತು. ಪ್ರೀತಂ ಚಕ್ರವರ್ತಿಯವರ ತಂಡ ಹಾಡಿದ ಬಂಗಾಳೀ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು....

Read More

MUDRA ಬ್ಯಾಂಕ್ ಉದ್ಘಾಟಿಸಿದ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ‘ಮುದ್ರಾ’(MUDRA) ಬ್ಯಾಂಕನ್ನು ಉದ್ಘಾಟನೆಗೊಳಿಸಿದರು. ಸಣ್ಣ ಉದ್ಯಮದಾರರಿಗೆ ರೂ.10 ಲಕ್ಷದವರೆಗೆ ಸಾಲ ಸೌಲಭ್ಯವನ್ನು ಈ ಬ್ಯಾಂಕ್ ಒದಗಿಸಲಿದೆ. ಅಲ್ಲದೇ ‘ಮೈಕ್ರೋ ಫಿನಾನ್ಸ್ ಸಂಸ್ಥೆ’ಗಳಿಗೆ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿದೆ. ಕಿರು ಉದ್ಯಮಗಳ...

Read More

ಯೆಮೆನ್‌ನಲ್ಲಿನ ಎಲ್ಲಾ ಭಾರತೀಯರ ರಕ್ಷಣೆ

ನವದೆಹಲಿ: ಹಿಂಸಾಚಾರ ಪೀಡಿತ ಯೆಮೆನ್‌ನಲ್ಲಿನ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಆರಂಭಿಸಿದ್ದ ‘ಆಪರೇಶನ್ ರಾಹತ್’ ನಿರೀಕ್ಷೆಗೂ ಮೀರಿ ಯಶಸ್ಸನ್ನು ಸಾಧಿಸಿದೆ. ಅಪಾಯದಲ್ಲಿದ್ದ 4 ಸಾವಿರ ಭಾರತೀಯರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರಲಾಗಿದೆ. ಇದಕ್ಕೆ ಕಾರಣೀಕರ್ತರಾದ ವಿದೇಶಾಂಗ ಸಚಿವಾಲಯ ಮತ್ತು ಸೇನೆ ಪಡೆಗೆ...

Read More

Recent News

Back To Top