Date : Wednesday, 07-05-2025
ನವದೆಹಲಿ: ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅವರ ಅಧಿಕಾರಾವಧಿಯನ್ನು 24.05.2025 ರಿಂದ ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿದೆ. ಮೇ 25, 2023 ರಂದು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಸೂದ್, ಕರ್ನಾಟಕ ಕೇಡರ್ನ 1986 ರ ಬ್ಯಾಚ್ನ...
Date : Wednesday, 07-05-2025
ನವದೆಹಲಿ: ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಅಡಿಯಲ್ಲಿ ವಾಯುದಾಳಿಗಳನ್ನು ನಿಖರತೆ, ಎಚ್ಚರಿಕೆಯಿಂದ ಮತ್ತು ಸೂಕ್ಷ್ಮತೆಯಿಂದ ನಡೆಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಹೇಳಿದ್ದಾರೆ. ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಗಡಿ ರಸ್ತೆಗಳ ಸಂಘಟನೆಯ 50...
Date : Wednesday, 07-05-2025
ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಅನ್ನು ಶ್ಲಾಘಿಸಿ ಪಕ್ಷಾತೀತವಾಗಿ ಇಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಗಳು ಟ್ರೆಂಡ್ ಆಗುತ್ತಿವೆ. ಪಹಲ್ಗಾಮ್ನಲ್ಲಿ ದೇಶದ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಭಾರತ ನೀಡಿದ ಪ್ರತಿಕ್ರಿಯೆಯೇ ಆಪರೇಷನ್ ಸಿಂಧೂರ್ ಎಂದು ಕೇಂದ್ರ ಗೃಹ...
Date : Wednesday, 07-05-2025
ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಾಯುನೆಲೆಯನ್ನು ಮುಚ್ಚಿರುವುದನ್ನು ಭಾರತೀಯ ವಾಯುಪಡೆ ದೃಢಪಡಿಸಿದೆ, ಇದರ ಪರಿಣಾಮವಾಗಿ ಇಂದು ನಾಗರಿಕ ವಿಮಾನಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ವಾಯುನೆಲೆಯನ್ನು ಮುಚ್ಚಲಾಗಿದೆ ಮತ್ತು ಇಂದು ಶ್ರೀನಗರ ವಿಮಾನ ನಿಲ್ದಾಣದಿಂದ ಯಾವುದೇ ನಾಗರಿಕ ವಿಮಾನಗಳು ಕಾರ್ಯನಿರ್ವಹಿಸುವುದಿಲ್ಲ. ಹಜ್ ಯಾತ್ರಿಕರು...
Date : Wednesday, 07-05-2025
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕ ಅಂಶಗಳನ್ನು ಪೋಷಿಸುತ್ತಿದೆ ಎಂಬುದಕ್ಕೆ ಭಯೋತ್ಪಾದಕ ಸಾಜಿದ್ ಮಿರ್ ಉತ್ತಮ ಉದಾಹರಣೆ ಎಂದಿದೆ. ‘ಆಪರೇಷನ್ ಸಿಂಧೂರ್’...
Date : Wednesday, 07-05-2025
ನವದೆಹಲಿ: ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಪಡೆಗಳು ಗುರಿಯಿಟ್ಟು ನಡೆಸಿದ ಸೇನಾ ದಾಳಿ ‘ಸಿಂದೂರ್’ ಕಾರ್ಯಾಚರಣೆಯನ್ನು “ಹೆಮ್ಮೆಯ...
Date : Wednesday, 07-05-2025
ನವದೆಹಲಿ: ಭಾರತದ ʼಆಪರೇಷನ್ ಸಿಂಧೂರ್ʼ ಅನ್ನು ನಡೆಸಿ ಪಾಕಿಸ್ಥಾನಿ ಭಯೋತ್ಪಾದಕ ನೆಲೆಗಳನ್ನು ಧ್ವಂಸ ಮಾಡಿದ ವಿಷಯದಲ್ಲಿ ಇಸ್ರೇಲ್ ಭಾರತವನ್ನು ಬೆಂಬಲಿಸಿದೆ. ಇಸ್ರೇಲ್ ಭಾರತದ “ಸ್ವಯಂ ರಕ್ಷಣೆಯ ಹಕ್ಕನ್ನು” ಬೆಂಬಲಿಸುವುದಾಗಿ ಹೇಳಿದೆ. “ಇಸ್ರೇಲ್ ಭಾರತದ ಆತ್ಮ ರಕ್ಷಣೆಯ ಹಕ್ಕನ್ನು ಬೆಂಬಲಿಸುತ್ತದೆ. ಅಮಾಯಕರ ವಿರುದ್ಧದ...
Date : Wednesday, 07-05-2025
ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿ 70 ಭಯೋತ್ಪಾದಕರನ್ನು ಕೊಲ್ಲಲು ಭಾರತ 24 ಕ್ಷಿಪಣಿಗಳನ್ನು ಹಾರಿಸಿದೆ. ಇದಕ್ಕಾಗಿ ಭಾರತ ತೆಗೆದುಕೊಂಡಿದ್ದು ಕೇವಲ 25 ನಿಮಿಷಗಳನ್ನು. ಮೇ 7 ರಂದು ಮಧ್ಯರಾತ್ರಿ 1:05...
Date : Wednesday, 07-05-2025
ನವದೆಹಲಿ: ‘ಆಪರೇಷನ್ ಸಿಂಧೂರ್’ ಕುರಿತು ಇಂದು ನಡೆದ ಸೇನೆಯ ಪತ್ರಿಕಾಗೋಷ್ಠಿಯು ಬಲವಾದ ಮತ್ತು ಮಹತ್ವದ ಸಂದೇಶವನ್ನು ಸಾರಿದೆ, ಇಬ್ಬರು ಮಹಿಳಾ ಅಧಿಕಾರಿಗಳಾದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರು ಭಾರತದ ಕಾರ್ಯಾಚರಣೆಯ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ....
Date : Wednesday, 07-05-2025
ನವದೆಹಲಿ: ಭಾರತ ಮತ್ತು ಅದರ ಜನರ ಮೇಲೆ ನಡೆಯುವ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ನರೇಂದ್ರ ಮೋದಿ ಸರ್ಕಾರ ದೃಢಸಂಕಲ್ಪ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಾರತ ಪಡೆಗಳು ಪಾಕಿಸ್ಥಾನ ಮತ್ತು ಪಾಕಿಸ್ಥಾನ ಆಕ್ರಮಿತ...