News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 28th September 2026

×
Home About Us Advertise With s Contact Us

ಕೇಂದ್ರ ಸಂಪುಟ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ಟಿವಿ ಸೋಮನಾಥನ್

ನವದೆಹಲಿ: ರಾಜೀವ್ ಗೌಬಾ ಅವರ ನಿವೃತ್ತಿಯ ನಂತರ ಟಿವಿ ಸೋಮನಾಥನ್ ಶುಕ್ರವಾರ ಸಂಪುಟ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜೀವ್ ಗೌಬಾ ಅವರು 2019 ರಿಂದ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಅಭೂತಪೂರ್ವ ರೀತಿಯಲ್ಲಿ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಇತ್ತೀಚಿನವರೆಗೂ ಕೇಂದ್ರ ಹಣಕಾಸು ಕಾರ್ಯದರ್ಶಿಯಾಗಿದ್ದ...

Read More

ಏಪ್ರಿಲ್-ಜುಲೈ ಅವಧಿಯಲ್ಲಿ ರೂ 81 ಲಕ್ಷ ಕೋಟಿ ವಹಿವಾಟು ನಡೆಸಿದ ಯುಪಿಐ

ನವದೆಹಲಿ: ವಿಶ್ವದ ಪ್ರಮುಖ ಡಿಜಿಟಲ್ ಪಾವತಿ ಪ್ಲಾಟ್‌ಫಾರ್ಮ್‌ಗಳನ್ನು ಹಿಂದಿಕ್ಕಿ, ಭಾರತದ ಏಕೀಕೃತ ಪಾವತಿಗಳ ಇಂಟರ್ಫೇಸ್ (ಯುಪಿಐ) ಈ ವರ್ಷದ ಏಪ್ರಿಲ್-ಜುಲೈ ಅವಧಿಯಲ್ಲಿ ಸುಮಾರು ರೂ 81 ಲಕ್ಷ ಕೋಟಿ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸಿದೆ, ಇದು ವರ್ಷದಿಂದ ವರ್ಷಕ್ಕೆ ಆಧಾರದಲ್ಲಿ 37 ಶೇಕಡಾ ಹೆಚ್ಚಳವಾಗಿದೆ....

Read More

ಪ್ರಾಜೆಕ್ಟ್ ನಮನ್‌ನ ಮೊದಲ ಹಂತ ಆರಂಭಿಸಿದ ಭಾರತೀಯ ಸೇನೆ

ನವದೆಹಲಿ: ಭಾರತೀಯ ಸೇನೆಯು ಪ್ರಾಜೆಕ್ಟ್ ನಮನ್‌ನ ಮೊದಲ ಹಂತವನ್ನು ಪ್ರಾರಂಭಿಸಿದ್ದು, ಇದು ರಕ್ಷಣಾ ಪಿಂಚಣಿದಾರರು, ಮಾಜಿ ಯೋಧರು ಮತ್ತು ಅವರ ಕುಟುಂಬಗಳಿಗೆ ಮೀಸಲಾದ ಬೆಂಬಲ ಮತ್ತು ಸೇವೆಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಸೈನಿಕ ಪತ್ನಿಯರ...

Read More

ಸೆ.3 ರಿಂದ ಮೂರು ದಿನಗಳ ಕಾಲ ಬ್ರೂನಿ ಮತ್ತು ಸಿಂಗಾಪುರಕ್ಕೆ ಮೋದಿ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆ.3 ರಿಂದ ಮೂರು ದಿನಗಳ ಕಾಲ ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್, ಬ್ರೂನಿ ಸುಲ್ತಾನ್ ಹಾಜಿ ಹಸನಲ್...

Read More

ನನ್ನ ಬಡತನವನ್ನು ಹೀಯಾಳಿಸುತ್ತಿದ್ದೀರಾ? : ಎಂ.ಬಿ.ಪಾಟೀಲರಿಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ನನ್ನ ಸ್ಥಾನದ ಗೌರವ ಉಳಿಸುವ ಕೆಲಸ ಮಾಡುತ್ತೇನೆ. ನೀವು ನಿಮ್ಮ ಸಚಿವ ಸ್ಥಾನಕ್ಕೆ ಅನುಗುಣವಾಗಿ ಮಾತನಾಡಬೇಕಿತ್ತು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಂ.ಬಿ.ಪಾಟೀಲರಿಗೆ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಆರೋಪ ದಾಖಲಿಸುವಂತೆ ಸಿಬಿಐಗೆ ಕೋರ್ಟ್‌ ಸೂಚನ

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಆರೋಪಗಳನ್ನು ದಾಖಲಿಸುವಂತೆ ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯವು ಸಿಬಿಐಗೆ ಶುಕ್ರವಾರ ಆದೇಶ ನೀಡಿದೆ. ಟೈಟ್ಲರ್ ವಿರುದ್ಧದ ವಿಚಾರಣೆಯನ್ನು ಭಾರತೀಯ ದಂಡ ಸಂಹಿತೆಯ 143,...

Read More

ಪ್ಯಾರಾಲಿಂಪಿಕ್ಸ್‌ 2024: ಬಂಗಾರ ಜಯಿಸಿದ ಅವನಿ, ಮೋನಾ ಅಗರ್‌ವಾಲ್‌ಗೆ ಕಂಚು

ಪ್ಯಾರಿಸ್‌: ಭಾರತವು ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕದ ಖಾತೆಗಳನ್ನು ತೆರೆದಿದೆ. ಇಂದು ನಡೆದ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಸ್ಪರ್ಧೆಯಲ್ಲಿ  ಅವನಿ ಲೆಖರಾ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಅದೇ ಸ್ಪರ್ಧೆಯಲ್ಲಿ ಮೋನಾ ಅಗರ್‌ವಾಲ್ ಕಂಚಿನ ಪದಕವನ್ನು ಜಯಿಸಿದ್ದಾರೆ. ಅವನಿ ಅವರು...

Read More

ಮಹಿಳಾ ದೌರ್ಜನ್ಯ: ಪಶ್ಚಿಮಬಂಗಾಳ ಸರ್ಕಾರದ ವಿರುದ್ಧ ರಾಜನಾಥ್‌ ವಾಗ್ದಾಳಿ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳನ್ನು ಎದುರಿಸಲು ಹಲವು ರಾಜ್ಯಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್...

Read More

ಆರ್ಥಿಕ ದುಃಸ್ಥಿತಿಯಲ್ಲಿ ಹಿಮಾಚಲಪ್ರದೇಶ: 2 ತಿಂಗಳ ವೇತನ ಪಡೆಯದಿರಲು ಸಿಎಂ, ಸಚಿವರ ನಿರ್ಧಾರ

ಶಿಮ್ಲಾ: ಕಾಂಗ್ರೆಸ್‌ ಆಡಳಿತವಿರುವ ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರ ಬಿಗಡಾಯಿಸಿದ್ದು,  ರಾಜ್ಯದ ಕಠೋರ ಆರ್ಥಿಕ ಸ್ಥಿತಿಯ ಬಗ್ಗೆ ಸ್ವತಃ ಅಲ್ಲಿನ  ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಸಚಿವರು, ಮುಖ್ಯ ಸಂಸದೀಯ ಕಾರ್ಯದರ್ಶಿಗಳು ಮತ್ತು...

Read More

ಭಾರತದ 2ನೇ ಪರಮಾಣು ಜಲಾಂತರ್ಗಾಮಿ INS ಅರಿಘಾತ್‌ ನೌಕಾಪಡೆಗೆ ನಿಯೋಜನೆ

ನವದೆಹಲಿ: ಭಾರತದ ಎರಡನೇ ಪರಮಾಣು ಚಾಲಿತ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿಘಾತ್ ಅನ್ನು ಗುರುವಾರ ನೌಕಾಪಡೆಗೆ ಅಧಿಕೃತವಾಗಿ ನಿಯೋಜಿಸಲಾಯಿತು. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದ ಕಾರ್ಯಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದರು.‌ ಅರಿಘಾತ್‌ ನೌಕಾಪಡೆ ಸೇರ್ಪಡೆಯು ದೇಶದ ಪರಮಾಣು...

Read More

Recent News

Back To Top