News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 28th September 2026

×
Home About Us Advertise With s Contact Us

ನಕ್ಸಲ್ ನೇಮಕಾತಿ ಪ್ರಕರಣ: ನಾಲ್ಕು ರಾಜ್ಯಗಳಲ್ಲಿ ಎನ್‌ಐಎ ದಾಳಿ

ನವದೆಹಲಿ: ನಕ್ಸಲ್ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ನಾಲ್ಕು ರಾಜ್ಯಗಳಲ್ಲಿ ದಾಳಿ ನಡೆಸಿದೆ. ವ್ಯಾಪಕ ಕಾರ್ಯಾಚರಣೆಯ ಭಾಗವಾಗಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ದೆಹಲಿಯಾದ್ಯಂತ ಶೋಧ ಕಾರ್ಯ ನಡೆದಿದೆ. ನಕ್ಸಲ್ ಕಾರ್ಯಕರ್ತರು ಮತ್ತು ಅದರ...

Read More

ಇನ್ನು 6 ತಿಂಗಳಲ್ಲಿ ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆ: ಸಿಎಂ ಬಿರೇನ್‌ ಸಿಂಗ್‌ ಪ್ರತಿಜ್ಞೆ

ಇಂಫಾಲ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಕ್ರಮೇಣ ಕಡಿಮೆಯಾಗುತ್ತಿದ್ದು, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಕೇಂದ್ರದ ಸಹಾಯದಿಂದ ಆರು ತಿಂಗಳಲ್ಲಿ ರಾಜ್ಯದಲ್ಲಿ ಶಾಂತಿಯನ್ನು ಸಂಪೂರ್ಣವಾಗಿ ಮರುಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ ಮತ್ತು ತಾನು ಅಪರಾಧ ಮಾಡಿಲ್ಲ ಅಥವಾ ಹಗರಣವನ್ನು ಹುಟ್ಟುಹಾಕಿಲ್ಲ ಎಂದು ಹೇಳುವ...

Read More

ಶ್ರೀಲಂಕಾಗೆ ಅಜಿತ್‌ ದೋವಲ್:‌ ಕೊಲಂಬೊ ಭದ್ರತಾ ಸಮಾವೇಶದಲ್ಲಿ ಭಾಗಿ

ಕೊಲಂಬೊ: ಇಂದು ನಡೆಯಲಿರುವ ಕೊಲಂಬೊ ಭದ್ರತಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಗುರುವಾರ ಶ್ರೀಲಂಕಾ ರಾಜಧಾನಿ ಕೊಲಂಬೋಗೆ ಆಗಮಿಸಿದ್ದಾರೆ. ದೋವಲ್‌ ಅವರು ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತ,...

Read More

ಹರಿಯಾಣ ಚುನಾವಣೆ: ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ

ನವದೆಹಲಿ: ಅಕ್ಟೋಬರ್ 1 ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (CEC) ಗುರುವಾರ ಸಂಜೆ ದೆಹಲಿಯಲ್ಲಿ ಸಭೆ ನಡೆಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ...

Read More

ಪ್ಯಾರಾಲಿಂಪಿಕ್ಸ್‌ ಭಾರತ ತಂಡಕ್ಕೆ ರಾಷ್ಟ್ರದ ಬೆಂಬಲವನ್ನು ಪುನರುಚ್ಛರಿಸಿದ ಮೋದಿ

ನವದೆಹಲಿ: ಪ್ಯಾರಿಸ್ 2024 ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಭಾರತೀಯ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಅಲ್ಲದೇ ಕ್ರೀಡಾಪಟುಗಳಿಗೆ ರಾಷ್ಟ್ರದ ಬೆಂಬಲವನ್ನು ಪುನರುಚ್ಛರಿಸಿದ್ದಾರೆ. “140 ಕೋಟಿ ಭಾರತೀಯರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರ ನಮ್ಮ ತಂಡಕ್ಕೆ ಶುಭ ಹಾರೈಸುತ್ತಿದ್ದಾರೆ. ಪ್ರತಿಯೊಬ್ಬ...

Read More

ಎಸ್‌ಸಿಒ ಸಭೆಗಾಗಿ ಪ್ರಧಾನಿ ಮೋದಿಯನ್ನು ತನ್ನ ದೇಶಕ್ಕೆ ಆಹ್ವಾನಿಸಿದ ಪಾಕಿಸ್ಥಾನ

ಇಸ್ಲಾಮಾಬಾದ್: ಅಕ್ಟೋಬರ್ ಮಧ್ಯದಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಮುಂಬರುವ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಪಾಕಿಸ್ತಾನ ಇಂದು ಔಪಚಾರಿಕವಾಗಿ ಪ್ರಕಟಿಸಿದೆ. ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಅವರು ತಮ್ಮ...

Read More

ತನ್ನ ವೀರಗಾಥೆಯ ಬಗೆಗಿನ ಕಾಮಿಕ್‌ ಬುಕ್‌ ಹೊರತಂದ ಭಾರತೀಯ ವಾಯುಸೇನೆ

ನವದೆಹಲಿ: ಭಾರತೀಯ ವಾಯುಪಡೆಯು 1971 ರ ಇಂಡೋ-ಪಾಕ್ ಯುದ್ಧದ ಸಮಯದಲ್ಲಿ ಐಎಎಫ್ ಮಾರ್ಷಲ್ ಅರ್ಜನ್ ಸಿಂಗ್ ಮತ್ತು ಬೋಯ್ರಾ ಕದನದ ಕಥೆಯನ್ನು ಹೇಳುವ ಕಾಮಿಕ್ ಪುಸ್ತಕವನ್ನು ಬುಧವಾರ ಬಿಡುಗಡೆ ಮಾಡಿದೆ, ಇದು ವಾಯುಪಡೆಯ ವೈಭವದ ಇತಿಹಾಸದ ಬಗ್ಗೆ ಯುವಜನರಿಗೆ ತಿಳಿಸುವ ಮತ್ತು...

Read More

ಗುಜರಾತ್‌ ಪ್ರವಾಹ: ಧೈರ್ಯಶಾಲಿ ಕಾರ್ಯಾಚರಣೆ ನಡೆಸಿ 33 ಮಂದಿಯ ಜೀವ ಉಳಿಸಿದ ಕೋಸ್ಟ್‌ ಗಾರ್ಡ್

ಅಹಮದಾಬಾದ್‌:  ಗುಜರಾತ್‌ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಅಪಾರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ 35 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಜನರ ರಕ್ಷಣೆಗೆ ಭಾರತೀಯ ಸೇನೆ ಆಗಮಿಸಿದೆ. ಪೋರಬಂದರ್‌ನ ಪ್ರವಾಹ ಪೀಡಿತ ಕಂಟೋಲ್ ಪ್ರದೇಶದಲ್ಲಿ ಮೇಲ್ಛಾವಣಿಯಲ್ಲಿ ಸಿಲುಕಿದ್ದ 33 ಜನರನ್ನು...

Read More

ಇಂದು ಹಾಕಿ ಲೆಜೆಂಡ್‌ ಮೇಜರ್‌ ಧ್ಯಾನ್‌ ಚಂದ್‌ ಜನ್ಮದಿನ: ರಾಷ್ಟ್ರೀಯ ಕ್ರೀಡಾ ದಿನ

ನವದೆಹಲಿ: ಹಾಕಿ ಲೆಜೆಂಡ್ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನ ಆ.29 ಅನ್ನು ದೇಶದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನ’ವನ್ನಾಗಿ ಆಚರಿಸಲಾಗುತ್ತದೆ. ಈ ಬಗ್ಗೆ ಎಕ್ಸ್‌ ಪೋಸ್ಟ್‌ ಮಾಡಿರುವ ಮೋದಿ, “ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು. ಇಂದು ನಾವು ಮೇಜರ್ ಧ್ಯಾನ್...

Read More

ಸಂಪುಟದ ಸಚಿವರೊಂದಿಗೆ ಮೋದಿ ಸಭೆ: ಮಹಿಳಾ ಸಮಸ್ಯೆಗಳ ಬಗ್ಗೆ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಪುಟದ ಸಚಿವರ ಸಭೆ ನಡೆಸಿದ್ದು, ಮಹಿಳೆಯರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳು ಮತ್ತು ವಿವಿಧ ನೀತಿ ಕ್ರಮಗಳ ಸಮಯೋಚಿತ ವಿತರಣೆಯ ಬಗ್ಗೆ ಚರ್ಚೆಗಳನ್ನು ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ. ದೆಹಲಿಯ ಸುಷ್ಮಾ ಸ್ವರಾಜ್...

Read More

Recent News

Back To Top