Date : Wednesday, 28-08-2024
ನವದೆಹಲಿ: ಜನ್ ಧನ್ ಯೋಜನೆ ಯಶಸ್ವಿ ಹತ್ತು ವರ್ಷಗಳನ್ನು ಪೂರೈಸಿದೆ. ಯೋಜೆ ಯಶಸ್ವಿಯಾಗಲು ಶ್ರಮಿಸಿದವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ ಮತ್ತು ಆರ್ಥಿಕ ಸೇರ್ಪಡೆಯನ್ನು ಉತ್ತೇಜಿಸುವಲ್ಲಿ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ. “ಇಂದು, ನಾವು ಒಂದು ಮಹತ್ವದ ಸಂದರ್ಭವನ್ನು ಗುರುತಿಸುತ್ತಿದ್ದೇವೆ....
Date : Tuesday, 27-08-2024
ಕೋಲ್ಕತ್ತಾ: ಬಿಜೆಪಿ ಇಂದು ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ಆಸ್ಪತ್ರೆಯೊಳಗೆ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯಲ್ಲಿ ಭಾಗಿಯಾಗಿರುವವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಕ್ಷಿಸಿದ್ದಾರೆ ಎಂದು ಆರೋಪಿಸಿದ್ದು, ಸಿಬಿಐ ಅವರಿಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದೆ. ಕೋಲ್ಕತ್ತಾದಲಿ...
Date : Tuesday, 27-08-2024
ನವದೆಹಲಿ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಕೈವ್‌ನಲ್ಲಿ ಭೇಟಿಯಾದ ಕೆಲವು ದಿನಗಳ ನಂತರ ಇಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. “ಇಂದು ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತನಾಡಿದೆ.ವಿಶೇಷ ಕಾರ್ಯತಂತ್ರದ...
Date : Tuesday, 27-08-2024
ನವದೆಹಲಿ: ಬ್ರೆಜಿಲ್ ವಿದೇಶಾಂಗ ಸಚಿವ ಮೌರೊ ವಿಯೆರಾ ಅವರು ಭಾರತಕ್ಕೆ ಆಗಮಿಸಿದ್ದು, ಈ ವೇಳೆ ವಿದೇಶಾಂಗ ಸಚಿವ ಜೈಶಂಕರ್ ಅವರೊಂದಿಗೆ 9ನೇ ಭಾರತ-ಬ್ರೆಜಿಲ್ ಜಂಟಿ ಆಯೋಗದ ಸಭೆಯನ್ನು ನಡೆಸಿದರು. ಬ್ರೆಜಿಲ್ ವಿದೇಶಾಂಗ ಸಚಿವರು ಆಗಸ್ಟ್ 25-28 ರವರೆಗೆ ಭಾರತದಲ್ಲಿ ಇರಲಿದ್ದಾರೆ. ವಿದೇಶಾಂಗ...
Date : Monday, 26-08-2024
ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ನಕ್ಸಲೀಯರು ಪೊಲೀಸರ ಮುಂದೆ ಶಸ್ತ್ರ ತ್ಯಾಗ ಮಾಡಿ ಶರಣಾಗಿದ್ದಾರೆ. 25 ಮಂದಿಯ ಪೈಕಿ ಐವರು ನಟೋರಿಯಸ್ ನಕ್ಸಲರಾಗಿದ್ದರು ತಲಾ ತಲೆ ಮೇಲೆ 8 ಲಕ್ಷ ರೂಪಾಯಿಗಳ ಬಹುಮಾನ ಹೊತ್ತುಕೊಂಡಿದ್ದರು ಎಂದು ವರಿಗಳು ತಿಳಿಸಿವೆ....
Date : Monday, 26-08-2024
ಜಮ್ಮು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ಪ್ರಚಾರವನ್ನು ಪ್ರಧಾನಿ ನರೇಂದ್ರ ಮೋದಿ ಮುನ್ನಡೆಸಲಿದ್ದಾರೆ, ಇದು ಆಗಸ್ಟ್ 2019 ರಲ್ಲಿ ಜಮ್ಮು-ಕಾಶ್ಮೀರದಿಂದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಾಗಿರುವುದರಿಂದ ಎಲ್ಲಾ ಪಕ್ಷಗಳಿಗೂ ಹೆಚ್ಚು ಮಹತ್ವದ್ದಾಗಿದೆ. ಜಮ್ಮುವಿನಲ್ಲಿ...
Date : Monday, 26-08-2024
ನವದೆಹಲಿ: ಭಾರತದಾದ್ಯಂತ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಎತ್ತಿ ಹಿಡಿದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬರೆದ ಪತ್ರಕ್ಕೆ ಕೇಂದ್ರ ಸರ್ಕಾರ ಇಂದು ಪ್ರತಿಕ್ರಿಯಿಸಿದೆ. ಪಶ್ಚಿಮ ಬಂಗಾಳಕ್ಕೆ 123 ತ್ವರಿತ ನ್ಯಾಯಾಲಯಗಳನ್ನು ಮಂಜೂರು ಮಾಡಲಾಗಿದೆ,...
Date : Monday, 26-08-2024
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶೀಘ್ರದಲ್ಲೇ ರಾಷ್ಟ್ರವ್ಯಾಪಿ ಯುನಿಫೈಡ್ ಲೆಂಡಿಂಗ್ ಇಂಟರ್ಫೇಸ್ (ಯುಎಲ್ಐ) ಅನ್ನು ಪ್ರಾರಂಭಿಸಲು ನಿರ್ಧರಿಸಿದೆ. ಸಮಸ್ಯೆಗಳಿಲ್ಲದಂತೆ ಸಾಲವನ್ನು ಸಕ್ರಿಯಗೊಳಿಸಲು ಯುಎಲ್ಐ ಗಾಗಿ ಪ್ರಾಯೋಗಿಕವನ್ನು ಆರ್‌ಬಿಐ ಕಳೆದ ವರ್ಷ ಪ್ರಾರಂಭಿಸಿತು. ಇದೀಗದ ಯುಎಲ್ಐ ಅನ್ನು ದೇಶಾದ್ಯಂತ ಪ್ರಾರಂಭಿಸಲು ನಿರ್ಧರಿಸಿದೆ....
Date : Monday, 26-08-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಮಾತುಕತೆ ನಡೆಸಿ ದ್ವಿಪಕ್ಷೀಯ ಸಂಬಂಧಗಳು ಮತ್ತು ಕ್ವಾಡ್ ಸೇರಿದಂತೆ ಹಲವು ವೇದಿಕೆಗಳಲ್ಲಿ ಸಹಕಾರವನ್ನು ಪರಿಶೀಲಿಸಿದರು. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ನನ್ನ ಸ್ನೇಹಿತ...
Date : Monday, 26-08-2024
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಝನ್ಸ್ಕಾರ್, ಡ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಎಂಬ ಐದು ಹೊಸ ಜಿಲ್ಲೆಗಳನ್ನು ರಚಿಸಲು ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಲಡಾಖ್ ಜನರಿಗೆ ಹೇರಳವಾದ...