Date : Monday, 26-08-2024
ಜಲಗಾಂವ್: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 11 ಲಕ್ಷ ಹೊಸ ಲಖ್‌ಪತಿ ದೀದಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು ಮತ್ತು ಅವರನ್ನು ಸನ್ಮಾನಿಸಿದರು ಮತ್ತು ಅವರ ವ್ಯವಹಾರ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು. ದೇಶದಲ್ಲಿ ಒಂದು ಕೋಟಿಗೂ...
Date : Monday, 26-08-2024
ಕೊಲಂಬೊ: ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಮುಂಬೈ ಮೂರು ದಿನಗಳ ಭೇಟಿಗಾಗಿ ಇಂದು ಕೊಲಂಬೊ ತಲುಪಿದ್ದು, ಶ್ರೀಲಂಕಾ ನೌಕಾಪಡೆಯು ಈ ಹಡಗನ್ನು ವಿಧ್ಯುಕ್ತವಾಗಿ ಸ್ವೀಕರಿಸಿದೆ. ಈ ಭೇಟಿಯು ಶ್ರೀಲಂಕಾ ಬಂದರಿಗೆ INS ಮುಂಬೈನ ಮೊದಲ ಭೇಟಿ ಮತ್ತು 2024 ರಲ್ಲಿ ಶ್ರೀಲಂಕಾಕ್ಕೆ...
Date : Monday, 26-08-2024
ನವದೆಹಲಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಇಂದು ದೇಶವ್ಯಾಪಿಯಾಗಿ ಸಂಭ್ರಮ ಮನೆ ಮಾಡಿದೆ. ಜಗದೋದ್ಧಾರನ ನಾಮಸ್ಮರಣೆಯಲ್ಲಿ ಭಕ್ತರು ಮಿಂದೇಳುತ್ತಿದ್ದು, ಕೃಷ್ಣ ಸ್ಮರಣೆಯನ್ನು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಏರ್ಪಟ್ಟಿವೆ. ಶ್ರೀಕೃಷ್ಣನಿಗೆ ಪ್ರಾರ್ಥನೆ ಸಲ್ಲಿಸಲು ಭಕ್ತರು ದೇವಾಲಯಗಳಿಗೆ ಆಗಮಿಸುತಿದ್ದು, ಅದರಲ್ಲೂ ಕರ್ನಾಟಕದ ಉಡುಪಿ, ಉತ್ತರ ಪ್ರದೇಶದ...
Date : Saturday, 24-08-2024
ಬೆಂಗಳೂರು: ಮೂಡ ಹಗರಣ, ವಾಲ್ಮೀಕಿ ನಿಗಮದ ಹಗರಣ, ಅಲ್ಪಸಂಖ್ಯಾತರ ನಿಗಮದ ಹಗರಣ, ಕಾರ್ಮಿಕರ ಇಲಾಖೆಯಲ್ಲೂ ಹಗರಣ, ವಕ್ಫ್ ಹಗರಣ, ಪ್ರವಾಸೋದ್ಯಮ ಇಲಾಖೆಗಳ ಹಗರಣ ನಡೆದಿದೆ. ಹಗರಣಗಳ ಮೇಲೆ ಹಗರಣವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಅವರು...
Date : Saturday, 24-08-2024
ಚೆನ್ನೈ: ಸಮುದ್ರ ಉಲ್ಲಂಘನೆ ಆರೋಪದ ಮೇಲೆ ತಮಿಳುನಾಡಿನ 11 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಕೇಂದ್ರದೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಅವರ ಬಿಡುಗಡೆಗೆ ತಕ್ಷಣದ ಕ್ರಮಗಳನ್ನು ಕೋರಿದ್ದಾರೆ. ವಿದೇಶಾಂಗ ಸಚಿವ ಎಸ್...
Date : Saturday, 24-08-2024
ನವದೆಹಲಿ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಟುವಾಗಿ ಟೀಕಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಮಾತುಕತೆಯನ್ನು ಉತ್ತೇಜಿಸುವುದಾಗಿ...
Date : Saturday, 24-08-2024
ನವದೆಹಲಿ: ವಿಶ್ವದ ಮೊದಲ ಖಂಡಾಂತರ ಚೀತಾ ಸ್ಥಳಾಂತರದ ಭಾಗವಾಗಿ ಭಾರತಕ್ಕೆ ತರಲಾದ ಆಫ್ರಿಕನ್ ಚೀತಾಗಳು ಇನ್ನು ಮುಂದೆ ಕಾಡಿನಲ್ಲಿ ಸ್ವಚ್ಛಂದವಾಗಿ ಸಂಚಾರ ನಡೆಸಲಿವೆ. ಇದುವರೆಗೆ ಮಧ್ಯಪ್ರದೇಶ ಕುನೋ ರಾಷ್ಟ್ರೀಯ ಉದ್ಯಾಣವನದಲ್ಲಿ ಅವುಗಳು ಪ್ರತ್ಯೇಕವಾಸದಲ್ಲಿ ಇದ್ದವು. ಚೀತಾಗಳನ್ನು ಶೀಘ್ರದಲ್ಲೇ ಕಾಡಿಗೆ ಬಿಡಲಾಗುವುದು ಎಂದು...
Date : Saturday, 24-08-2024
ಪೊಳಲಿ: ಸಾರ್ವಜನಿಕರ ಅನುಕೂಲಕ್ಕಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಹತ್ವದ ಕಾರ್ಯ ಮಾಡಿದ್ದಾರೆ. ಪೊಳಲಿಯಿಂದ ಅಡ್ಡೂರುವರೆಗೆ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ಇಂದು ಅದಕ್ಕೆ ಪೊಳಲಿಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ರಾಜರಾಜೇಶ್ವರಿ ದೇಗುಲದಲ್ಲಿ ಅರ್ಚಕರ ಹಾಗೂ...
Date : Saturday, 24-08-2024
ವಾಷಿಂಗ್ಟನ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ರಾತ್ರಿ ವಾಷಿಂಗ್ಟನ್ ಡಿಸಿಯ ಪೆಂಟಗನ್‌ನಲ್ಲಿ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ದ್ವಿಪಕ್ಷೀಯ ರಕ್ಷಣಾ ಸಹಕಾರ, ಕೈಗಾರಿಕಾ ಸಹಯೋಗ, ಪ್ರಾದೇಶಿಕ ಭದ್ರತೆ ಮತ್ತು ಇತರ ಅಂತಾರಾಷ್ಟ್ರೀಯ...
Date : Saturday, 24-08-2024
ಕೈವ್: ರಷ್ಯಾ ಜೊತೆಗಿನ ಯುದ್ಧವನ್ನು ಕೊನೆಗೊಳಿಸುವ ಜಾಗತಿಕ ರಾಜತಾಂತ್ರಿಕ ಪ್ರಯತ್ನಗಳಲ್ಲಿ ಭಾರತವು ಪ್ರಮುಖ ಪ್ರಭಾವ ಬೀರಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಉಕ್ರೇನ್‌ಗೆ ತಮ್ಮ ಮೊದಲ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಝೆಲೆನ್ಸ್ಕಿ ಜೊತೆಗೆ ದ್ವಿಪಕ್ಷೀಯ...