News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 29th September 2026

×
Home About Us Advertise With s Contact Us

ಪೋಲ್ಯಾಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಜೊತೆ ಮೋದಿ ದ್ವಿಪಕ್ಷೀಯ ಮಾತುಕತೆ

ವಾರ್ಸಾ: ಪ್ರಧಾನಿ ನರೇಂದ್ರ ಮೋದಿ ಅವರು ಪೋಲ್ಯಾಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರನ್ನು ಇಂದು ಭೇಟಿ ಮಾಡಿ ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ಕಳೆದ 45 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡುತ್ತಿರುವ ಮೊದಲ ಪ್ರವಾಸ ಇದಾಗಿದೆ....

Read More

ದೆಹಲಿ ಪೊಲೀಸರ ಕಾರ್ಯಾಚರಣೆ: ಅಲ್ ಖೈದಾ ಉಗ್ರ ಘಟಕದ 14 ಮಂದಿಯ ಬಂಧನ

ನವದೆಹಲಿ: ದೆಹಲಿ ಪೊಲೀಸರು ಮಹತ್ವದ ಕಾರ್ಯಾಚರಣೆಯನ್ನು ನಡೆಸಿ ಅಲ್ ಖೈದಾ ಭಯೋತ್ಪಾದನಾ ಘಟಕವನ್ನು ಭೇದಿಸಿದ್ದಾರೆ ಮತ್ತು ಅದಕ್ಕೆ ಸಂಬಂಧಿಸಿದಂತೆ 14 ಮಂದಿ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿ ಪಡೆದ ನಂತರ, ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಾಚರಣೆ ನಡೆಸಲಾಯಿತು ಎಂದು...

Read More

ಅಸ್ಸಾಂನಲ್ಲಿ ಕಡ್ಡಾಯವಾಗಲಿದೆ ಮುಸ್ಲಿಂ ವಿವಾಹ ಮತ್ತು ವಿಚ್ಛೇದನಗಳ ನೊಂದಣಿ

ಗುವಾಹಟಿ: ಅಸ್ಸಾಂನಲ್ಲಿ, ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ಕಡ್ಡಾಯ ನೋಂದಣಿ ಕಾಯಿದೆ 2024  ಮಸೂದೆಯನ್ನು ಸಂಪುಟ ಬುಧವಾರ ಅಂಗೀಕರಿಸಿದೆ. ಇದರಿಂದಾಗಿ ಇನ್ನು ಮುಂದೆ ಅಲ್ಲಿ ಮುಸ್ಲಿಂ ವಿವಾಹಗಳ ಮತ್ತು ವಿಚ್ಛೇದನಗಳ ನೋಂದಣಿ ಕಡ್ಡಾಯವಾಗಿದೆ. ಈ ಮಸೂದೆಯು ರಾಜ್ಯದಲ್ಲಿ ಬಾಲ್ಯ ವಿವಾಹಗಳನ್ನು...

Read More

ಭಯೋತ್ಪಾದನೆ ಜಾಗತಿಕ ಬೆದರಿಕೆ, ಅಭಿವೃದ್ಧಿಗೆ ಮಾರಕ: ವಿಶ್ವಸಂಸ್ಥೆಯಲ್ಲಿ ಭಾರತ

ನ್ಯೂಯಾರ್ಕ್‌: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವದ ವಿಸ್ತರಣೆಯನ್ನು ವಿರೋಧಿಸುವವರನ್ನು ಮತ್ತು ಆಫ್ರಿಕಾಗೆ ಸರಿಯಾದ ಸ್ಥಾನ ನೀಡುವುದನ್ನು ನಿರಾಕರಿಸುವವರನ್ನು ಖಂಡಿಸುವಂತೆ ಭಾರತ ಕರೆ ನೀಡಿದೆ. ಖಾಯಂ ಸದಸ್ಯತ್ವದಲ್ಲಿ ಆಫ್ರಿಕಾದ ಪ್ರಾತಿನಿಧ್ಯ ನಿರಾಕರಣೆಯು ವಿಶ್ವಸಂಸ್ಥೆ ಮಂಡಳಿಯ ಸಾಮೂಹಿಕ ವಿಶ್ವಾಸಾರ್ಹತೆಯ ಮೇಲೆ ಕಳಂಕವಾಗಿದೆ ಎಂದು...

Read More

ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂನ ಧ್ವಜ ಮತ್ತು ಚಿಹ್ನೆ ಬಿಡುಗಡೆ ಮಾಡಿದ ನಟ ವಿಜಯ್

ಚೆನ್ನೈ: ತಮಿಳು ನಟ ವಿಜಯ್ ಗುರುವಾರ ಚೆನ್ನೈನ ಪನಾಯೂರ್ ಪಕ್ಷದ ಕಚೇರಿಯಲ್ಲಿ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದರು. ಎರಡು ಬಣ್ಣದ ಧ್ವಜವು ಮೇಲ್ಭಾಗದಲ್ಲಿ ಮರೂನ್ ಮತ್ತು ಕೆಳಭಾಗದಲ್ಲಿ ಹಳದಿ ಬಣ್ಣವನ್ನು ಹೊಂದಿದ್ದು, ಹೂವಿನ...

Read More

ಯುಎಸ್‌: ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಶನ್‌ನ 3ನೇ ದಿನ ಮೊಳಗಿದ ಹಿಂದೂ ಪ್ರಾರ್ಥನೆ

ಚಿಕಾಗೋ:  ಚಿಕಾಗೋದಲ್ಲಿ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಶನ್‌ನ ಮೂರನೇ ದಿನವಾದ ಬುಧವಾರ ಪ್ರಾರಂಭವಾದ ಸಮಾವೇಶದಲ್ಲಿ ವೇದಿಕೆಯ ಮೇಲೆ ಹಿಂದೂ ಪ್ರಾರ್ಥನೆಗಳನ್ನು ನಡೆಸಲಾಯಿತು. ಹಿಂದೂ ಅರ್ಚಕರು ಸಮಾವೇಶವನ್ನು ಪ್ರಾರಂಭಿಸಿದ್ದು, ಈ ಸಂದರ್ಭದಲ್ಲಿ “ಓಂ ಶಾಂತಿ ಶಾಂತಿ” ಘೋಷಣೆಗಳು ಸಭಾಂಗಣದಾದ್ಯಂತ ಪ್ರತಿಧ್ವನಿಸಿತು. ಮೇರಿಲ್ಯಾಂಡ್‌ನ ಶ್ರೀ ಶಿವ...

Read More

“ಕಾರ್ಯತಾಂತ್ರಿಕ ಹಿತಾಸಕ್ತಿ ಬಗ್ಗೆ ಚರ್ಚೆ”- ವಾಷಿಂಗ್ಟನ್‌ ಭೇಟಿಗೂ ಮುನ್ನ ರಾಜನಾಥ್‌

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಾಷಿಂಗ್ಟನ್‌ಗೆ ಭೇಟಿ ನೀಡಿದ್ದು, ಅಮೆರಿಕದ ರಕ್ಷಣಾ ಸಚಿವ ಲಾಯ್ಡ್ ಆಸ್ಟಿನ್ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ವ್ಯೂಹಾತ್ಮಕ ಹಿತಾಸಕ್ತಿಗಳ ಕ್ಷೇತ್ರಗಳನ್ನು ಚರ್ಚಿಸುವುದಾಗಿ ಮತ್ತು ಭಾರತ ಮತ್ತು ಯುಎಸ್...

Read More

“ಇಂದು ವಿಶ್ವವು ಭಾರತವನ್ನು ವಿಶ್ವ ಬಂಧು ಎಂದು ಗೌರವಿಸುತ್ತದೆ”-ಪೋಲೆಂಡ್‌ನಲ್ಲಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪೋಲೆಂಡ್‌ಗೆ ಭೇಟಿ ನೀಡಿದ್ದು, ನಾಲ್ಕು ದಶಕಗಳ ನಂತರ ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಅಲ್ಲಿಗೆ ಭೇಟಿ ನೀಡಿದ್ದಾರೆ. 1979 ರಲ್ಲಿ ಮೊರಾರ್ಜಿ ದೇಸಾಯಿ ಅವರು ಪೋಲೆಂಡ್‌ಗೆ ಭೇಟಿ ನೀಡಿದ ಕೊನೆಯ ಪ್ರಧಾನಿ. ಅಲ್ಲಿ ಭಾರತೀಯ ಸಮುದಾಯವನ್ನು...

Read More

ಪೋಲೆಂಡ್‌ ತಲುಪಿದ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ

ವರ್ಸಾವೋ: ಪೋಲೆಂಡ್ ಮತ್ತು ಉಕ್ರೇನ್‌ಗೆ ಎರಡು ರಾಷ್ಟ್ರಗಳ ಭೇಟಿಯ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾತ್ರಿ ಪೋಲೆಂಡ್‌ನ ವಾರ್ಸಾವೊ ತಲುಪಿದ್ದು, ಅಲ್ಲಿನ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಹೊಟೇಲ್‌ನಲ್ಲಿ ಭಾರತೀಯ ವಲಸಿಗರಿಂದ ಸಾಂಪ್ರದಾಯಿಕ ಸ್ವಾಗತವನ್ನೂ...

Read More

ಆಗಸ್ಟ್ 23 ರಂದು ಉಕ್ರೇನ್‌ಗೆ ಚೊಚ್ಚಲ ಭೇಟಿ ನೀಡಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರದ ಕೊನೆಯಲ್ಲಿ ಪೋಲೆಂಡ್ ಮತ್ತು ಉಕ್ರೇನ್‌ಗೆ ತಮ್ಮ ಚೊಚ್ಚಲ ಭೇಟಿ ನೀಡಲಿದ್ದಾರೆ.  ಆಗಸ್ಟ್ 21-22 ರಂದು ಪೋಲೆಂಡ್‌ನಲ್ಲಿ ಇರಲಿದ್ದಾರೆ ಮತ್ತು ಉಕ್ರೇನಿಯನ್ ರಾಷ್ಟ್ರೀಯ ದಿನವಾದ ಆಗಸ್ಟ್ 23 ರಂದು ಉಕ್ರೇನ್‌ನಲ್ಲಿ ಇರಲಿದ್ದಾರೆ. “ಇದು...

Read More

Recent News

Back To Top