Date : Tuesday, 20-08-2024
ನವದೆಹಲಿ: ಆಸ್ಪತ್ರೆಗಳಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಕೇಂದ್ರ ಸರ್ಕಾರಿ ಆಸ್ಪತ್ರೆಗಳು ಮತ್ತು ಸಂಸ್ಥೆಗಳ ಎಲ್ಲಾ ಮುಖ್ಯಸ್ಥರಿಗೆ ಪತ್ರ ಬರೆದಿದೆ. ಪ್ರವೇಶದ್ವಾರಗಳು, ನಿರ್ಗಮನಗಳು, ಕಾರಿಡಾರ್‌ಗಳು, ಡಾರ್ಕ್ ಸ್ಪಾಟ್‌ಗಳು ಮತ್ತು ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಸಾಕಷ್ಟು ಸಂಖ್ಯೆಯ ಹೈ-ರೆಸಲ್ಯೂಶನ್...
Date : Monday, 19-08-2024
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ವಾರ್ಷಿಕವಾಗಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನವು ಈ ವರ್ಷ ಭಾರಿ ಜನಮನ ಸೆಳೆದಿದೆ. ಇಲ್ಲಿಯವರೆಗೆ ಒಟ್ಟು 8.41 ಲಕ್ಷ ಜನರು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಭಾನುವಾರವೊಂದರಲ್ಲೇ 1.35 ಜನರ ಆಗಮನ ದಾಖಲಾಗಿದೆ...
Date : Monday, 19-08-2024
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಇಂದು ನೇಪಾಳದ ವಿದೇಶಾಂಗ ಸಚಿವ ಅರ್ಜು ರಾಣಾ ದೇವುಬಾ ಅವರೊಂದಿಗೆ ನವದೆಹಲಿಯಲ್ಲಿ ಮಾತುಕತೆ ನಡೆಸಿದರು. ಇಂಧನ, ವ್ಯಾಪಾರ, ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಬಹುಮುಖಿ ದ್ವಿಪಕ್ಷೀಯ ಸಹಕಾರದ ಕುರಿತು...
Date : Monday, 19-08-2024
ನವದೆಹಲಿ: ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭಾನುವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ 188 ಪಾಕಿಸ್ಥಾನಿ ಪ್ರಜೆಗಳಿಗೆ ಪೌರತ್ವ ಪ್ರಮಾಣಪತ್ರಗಳನ್ನು ವಿತರಿಸಿದರು. ಸಿಎಎ ಕೇವಲ ದೇಶದಲ್ಲಿ ನೆಲೆಸಿರುವ ಲಕ್ಷಾಂತರ ಜನರಿಗೆ...
Date : Monday, 19-08-2024
ನವದೆಹಲಿ: ರಕ್ಷಾಬಂಧನದ ಪಾವನ ಪರ್ವವನ್ನು ಪ್ರತಿ ಬಾರಿಯಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಮಕ್ಕಳೊಂದಿಗೆ ಆಚರಿಸಿದ್ದಾರೆ. ಹಲವಾರು ಶಾಲಾ ಮಕ್ಕಳು ಪ್ರಧಾನಿ ನಿವಾಸಕ್ಕೆ ಆಗಮಿಸಿ ಅವರಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. “ಸಹೋದರ ಸಹೋದರಿಯರ ನಡುವಿನ ಅಪಾರ ಪ್ರೀತಿಯ ಸಂಕೇತವಾಗಿರುವ ರಕ್ಷಾಬಂಧನದಂದು...
Date : Monday, 19-08-2024
ಬಾರಾಮುಲ್ಲಾ: ದೇಶಾದ್ಯಂತ ಇಂದು ರಕ್ಷಣಾ ಬಂಧನ ಹಬ್ಬ ಮನೆ ಮಾಡಿದೆ. ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುತ್ತಿದ್ದಾರೆ. ಅದೇ ರೀತಿ ಗಡಿ ಕಾಯುವ ಯೋಧರಿಗೂ ರಾಖಿಯನ್ನು ಕಟ್ಟಿ ಮಹಿಳೆಯರು ಕೃತಜ್ಞತೆ ಸಮರ್ಪಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉರಿ...
Date : Monday, 19-08-2024
ಗುವಾಹಟಿ: ಅತ್ಯಂತ ಪ್ರತಿಕೂಲ ಸಂದರ್ಭಗಳಲ್ಲಿ ಸಂವಿಧಾನದ ತತ್ವಗಳನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶ್ಲಾಘಿಸಿದ್ದಾರೆ. “ಗುವಾಹಟಿಯಲ್ಲಿ ಪಶ್ಚಿಮ ಬಂಗಾಳದ ಗೌರವಾನ್ವಿತ ಗವರ್ನರ್ ಡಾ. ಸಿ.ವಿ....
Date : Monday, 19-08-2024
ನವದೆಹಲಿ: ಭಾರತೀಯ ನೌಕಾಪಡೆಯ ಮುಂಚೂಣಿಯಲ್ಲಿರುವ ಯುದ್ಧ ನೌಕೆ ಐಎನ್‌ಎಸ್ ತಬರ್ ಕ್ಯಾಪ್ಟನ್ ಎಂಆರ್ ಹರೀಶ್ ನೇತೃತ್ವದಲ್ಲಿ ಎರಡು ದಿನಗಳ ಭೇಟಿಗಾಗಿ ಡೆನ್ಮಾರ್ಕ್‌ನ ಎಸ್ಬ್ಜೆರ್ಗ್‌ಗೆ ಆಗಮಿಸಿದೆ. ನೌಕಾಪಡೆಯ ವಕ್ತಾರರ ಪ್ರಕಾರ, ಡೆನ್ಮಾರ್ಕ್‌ನ ಎಸ್ಬ್ಜೆರ್ಗ್‌ಗೆ INS ತಬರ್‌ನ ಭೇಟಿಯು ಉಭಯ ರಾಷ್ಟ್ರಗಳು ಮತ್ತು ನೌಕಾಪಡೆಗಳ...
Date : Monday, 19-08-2024
ನವದೆಹಲಿ: ಕಳೆದ ವಾರ ಕೋಲ್ಕತ್ತಾ ಆಸ್ಪತ್ರೆಯಲ್ಲಿ ನಡೆದ ಯುವ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಕನಿಷ್ಠ 70 ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಪ್ರಕರಣದಲ್ಲಿ ಅವರ ವೈಯಕ್ತಿಕ ಮಧ್ಯಸ್ಥಿಕೆಗೆ ಮನವಿ ಮಾಡಿದ್ದಾರೆ....
Date : Saturday, 17-08-2024
ನವದೆಹಲಿ: 160ಕ್ಕೂ ಹೆಚ್ಚು ಮಂದಿಯನ್ನು ಬಲಿತೆಗೆದುಕೊಂಡ 2008ರ ಮುಂಬೈ ಭಯೋತ್ಪಾದನಾ ದಾಳಿಯ ಆರೋಪಿ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕಾ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ. ಪಾಕಿಸ್ತಾನಿ ಮೂಲದ ಕೆನಡಾದ ಉದ್ಯಮಿಯಾಗಿರುವ ರಾಣಾನನ್ನು ಭಾರತ-ಅಮೆರಿಕ ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಭಾರತಕ್ಕೆ ಕಳುಹಿಸಬಹುದು ಎಂದು...