Date : Thursday, 06-03-2025
ನವದೆಹಲಿ: ಹಿಂದೂ ವಿದ್ಯಾರ್ಥಿಗಳ ವಿರುದ್ಧ ತಾರತಮ್ಯ ಧೋರಣೆಗೆ ಹೆಸರಾಗಿರುವ ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯವು ಇದೀಗ ಹೋಳಿ ಹಬ್ಬ ಆಚರಣೆಗೆ ಅವಕಾಶ ನೀಡದೆ ವಿದ್ಯಾರ್ಥಿಗಳು ಸತಾಯಿಸಲು ಆರಂಭಿಸಿದೆ. ವಿದ್ಯಾರ್ಥಿಗಳು ಮಾರ್ಚ್ 9 ರಂದು ‘ಹೋಳಿ ಮಿಲನ್’ ಆಚರಣೆಗೆ ಅವಕಾಶ ನೀಡುವಂತೆ ಕೋರಿ ಆಡಳಿತ...
Date : Thursday, 06-03-2025
ನವದೆಹಲಿ: ಭಾರತವು ಬಹಳ ಹಿಂದಿನಿಂದಲೂ ಸಾಫ್ಟ್‌ವೇರ್ ಅಭಿವೃದ್ಧಿಯಲ್ಲಿ ಜಾಗತಿಕ ನಾಯಕನಾಗಿದ್ದು, ಈಗ, ದೇಶವು ಹಾರ್ಡ್‌ವೇರ್ ಉತ್ಪಾದನೆಯಲ್ಲಿ ತ್ವರಿತ ಪ್ರಗತಿ ಸಾಧಿಸುತ್ತಿದೆ. ಐದು ಸೆಮಿಕಂಡಕ್ಟರ್ ಸ್ಥಾವರಗಳು ನಿರ್ಮಾಣ ಹಂತದಲ್ಲಿರುವುದರಿಂದ, ಭಾರತವು ಜಾಗತಿಕ ಎಲೆಕ್ಟ್ರಾನಿಕ್ಸ್ ವಲಯದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳುತ್ತಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು...
Date : Thursday, 06-03-2025
ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದ್ದು, ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ಪ್ರತಿಷ್ಠಿತ ಕರೀಂನಗರ-ಮೇದಕ್-ನಿಜಾಮಾಬಾದ್-ಅದಿಲಾಬಾದ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಾಧಿಸಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ತೆಲಂಗಾಣ...
Date : Thursday, 06-03-2025
ಯುಕೆ: ಲಂಡನ್‌ನಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಭದ್ರತೆಯ ಉಲ್ಲಂಘನೆಯಾಗಿದೆ, ಖಾಲಿಸ್ಥಾನ್ ಪರ ಉಗ್ರನೊಬ್ಬ ಸಚಿವರ ಕಾರಿನತ್ತ ಓಡಿಹೋಗಿ ಪೊಲೀಸರ ಮುಂದೆಯೇ ಭಾರತದ ಧ್ವಜವನ್ನು ಹರಿದು ಹಾಕಿದ್ದಾನೆ. ಲಂಡನ್‌ನ ಚಾಥಮ್ ಹೌಸ್‌ನಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದ ವೇಳೆ ಜೈಶಂಕರ್ ಅವರಿಗೆ...
Date : Thursday, 06-03-2025
ನವದೆಹಲಿ: ಭಾರತದ ಸಾಮಾಜಿಕ ಭದ್ರತಾ ವ್ಯಾಪ್ತಿ ಶೇ. 24.4 ರಿಂದ ಶೇ. 48.8 ಕ್ಕೆ ದ್ವಿಗುಣಗೊಂಡಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯ ಹೇಳಿದ್ದಾರೆ. ‘ಜನರಲ್ಲಿ ಹೂಡಿಕೆ’ ಎಂಬ ವಿಷಯದ ಕುರಿತು ಬಜೆಟ್ ನಂತರದ ವೆಬಿನಾರ್...
Date : Thursday, 06-03-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಭೇಟಿಗಾಗಿ ಉತ್ತರಾಖಂಡದ ಉತ್ತರಕಾಶಿಗೆ ಆಗಮಿಸಿದ್ದಾರೆ. ಪ್ರವಾಸದ ಸಮಯದಲ್ಲಿ, ಅವರು ಗಂಗಾ ಮಾತೆಯ ಚಳಿಗಾಲದ ವಾಸಸ್ಥಾನವಾದ ಮುಖ್ವಾ ಗ್ರಾಮಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದರ ನಂತರ, ಅವರು ಹರ್ಸಿಲ್‌ನಲ್ಲಿ ಉತ್ತರಾಖಂಡ್ ಚಳಿಗಾಲದ...
Date : Wednesday, 05-03-2025
ಲಕ್ನೋ: ಮೊಘಲ್ ದೊರೆ ಔರಂಗಜೇಬನ ಗುಣಗಾನ ಮಾಡಿದ್ದ ಸಮಾಜವಾದಿ ಪಕ್ಷ ಮತ್ತು ಅದರ ಮಹಾರಾಷ್ಟ್ರ ಶಾಸಕ ಅಬು ಅಜ್ಮಿ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ಸಮಾಜವಾದಿ...
Date : Wednesday, 05-03-2025
ನವದೆಹಲಿ: ಹಿಮಾಲಯನ್ ಯಾತ್ರಾ ಸರ್ಕ್ಯೂಟ್‌ನಲ್ಲಿ ಸಂಪರ್ಕವನ್ನು ಹೆಚ್ಚಿಸುವ ಮಹತ್ವದ ಕ್ರಮವನ್ನು ಕೇಂದ್ರ ಕೈಗೊಂಡಿದೆ. ಕೇಂದ್ರ ಸಚಿವ ಸಂಪುಟವು ಎರಡು ಪ್ರಮುಖ ರೋಪ್‌ವೇ ಯೋಜನೆಗಳಿಗೆ ಅನುಮೋದನೆ ನೀಡಿದೆ – ಒಂದು ಸೋನ್‌ಪ್ರಯಾಗ್ ಅನ್ನು ಶ್ರೀ ಕೇದಾರನಾಥ ಧಾಮ್‌ಗೆ ಸಂಪರ್ಕಿಸುತ್ತದೆ ಮತ್ತು ಇನ್ನೊಂದು ಉತ್ತರಾಖಂಡದ.ಗೋವಿಂದ...
Date : Wednesday, 05-03-2025
ನವದೆಹಲಿ: ಹೂಡಿಕೆಯಲ್ಲಿ ಮೂಲಸೌಕರ್ಯ ಮತ್ತು ಕೈಗಾರಿಕೆಗಳಿಗೆ ನೀಡಿದಷ್ಟೇ ಆದ್ಯತೆಯನ್ನು ಜನರು, ಆರ್ಥಿಕತೆ ಮತ್ತು ನಾವೀನ್ಯತೆಗಳಿಗೆ ಸರ್ಕಾರ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಕುರಿತು ಬಜೆಟ್ ನಂತರದ ವೆಬ್‌ನಾರ್ ಅನ್ನು ಉದ್ದೇಶಿಸಿ ಮಾತನಾಡಿದ...
Date : Wednesday, 05-03-2025
ವಾಷ್ಟಿಂಗ್ಟನ್: ಯುದ್ಧ ಪೀಡಿತ ಉಕ್ರೇನಿಗೆ ಅಮೆರಿಕದಿಂದ ನೀಡುತ್ತಿದ್ದ ಎಲ್ಲಾ ಮಿಲಿಟರಿ ನೆರವನ್ನು ಡೊನಾಲ್ಡ್ ಟ್ರಂಪ್ ಸ್ಥಗಿತಗೊಳಿಸಿದ್ದಾರೆ, ಶ್ವೇತಭವನದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ನಡೆದ ವಾಕ್ಸಮರದ ನಂತರ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ರಷ್ಯಾದೊಂದಿಗೆ ಶಾಂತಿ ಮಾತುಕತೆಗಳಿಗೆ...