Date : Wednesday, 14-08-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನಾ ಚಟುವಟಿಕೆಗಳ ಮಧ್ಯೆ, ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನಾ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ. ನಂತರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಕೂಡ ಹೊಡೆದುರುಳಿಸಲಾಗಿದೆ. ರಕ್ಷಣಾ ಅಧಿಕಾರಿಗಳ ಪ್ರಕಾರ, 48 ರಾಷ್ಟ್ರೀಯ ರೈಫಲ್ಸ್‌ನ ಭಾರತೀಯ...
Date : Wednesday, 14-08-2024
ನವದೆಹಲಿ: 78ನೇ ಸ್ವಾತಂತ್ರ್ಯೋತ್ಸವಕ್ಕೆ ದೇಶ ಸಜ್ಜಾಗುತ್ತಿದೆ. ಕೆಂಪು ಕೋಟೆಯಲ್ಲಿ ಪ್ರಮುಖ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ಮೋದಿ ಅಲ್ಲಿ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮಕ್ಕೆ ವಿವಿಧ ರಂಗದ ಗಣ್ಯರು ಸಾಕ್ಷಿಯಾಗಲಿದ್ದಾರೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ದಳ ಮತ್ತು...
Date : Wednesday, 14-08-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಸಂಬಂಧಿತ ಘಟನೆಗಳ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಉನ್ನತ ಮಟ್ಟದ ಸಭೆಯನ್ನುಇಂದು ನಡೆಸಿದ್ದಾರೆ. ನವದೆಹಲಿಯ ಸೌತ್ ಬ್ಲಾಕ್‌ನಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್...
Date : Wednesday, 14-08-2024
ನವದೆಹಲಿ: ಭಾರತ ವಿಭಜನೆಯ ಕರಾಳತೆಯನ್ನು ನೆನಪಿಸುವ ಸಲುವಾಗಿ ಪ್ರತಿ ವರ್ಷ ಆಗಸ್ಟ್ 14 ಅನ್ನು ʼದೇಶ ವಿಭಜನೆಯ ಕರಾಳತೆ ಸಂಸ್ಮರಣಾ ದಿನʼವನ್ನು ಆಚರಿಸಲಾಗುತ್ತದೆ. ವಿಭಜನೆಯ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದವರ, ಹುತಾತ್ಮರಾದವರ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತಿದೆ. ಈ ಬಗ್ಗೆ ಎಕ್ಸ್ ಪೋಸ್ಟ್...
Date : Wednesday, 14-08-2024
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಭಾರತೀಯ ವಾಯುಪಡೆಯ ಸುಖೋಯ್-30 MK-I ನಿಂದ ಲಾಂಗ್ ರೇಂಜ್ ಗ್ಲೈಡ್ ಬಾಂಬ್ (LRGB), GAURAV ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿತು. ಒಡಿಶಾ ಕರಾವಳಿಯಲ್ಲಿ ಪರೀಕ್ಷೆ ನಡೆಸಲಾಗಿದೆ ಎಂದು ರಕ್ಷಣಾ...
Date : Wednesday, 14-08-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಅಮೃತ್ ಉದ್ಯಾನ್ ಬೇಸಿಗೆ ವರ್ಷ 2024 ಅನ್ನು ಉದ್ಘಾಟಿಸಿದರು. ಉದ್ಯಾನವು ಶುಕ್ರವಾರದಿಂದ ಸಾರ್ವಜನಿಕರಿಗೆ ತೆರೆದಿರುತ್ತದೆ ಮತ್ತು ಪ್ರವಾಸಿಗರು ಸೆಪ್ಟೆಂಬರ್ 15 ರವರೆಗೆ ಭೇಟಿ ನೀಡಬಹುದು. ಈ ಸಂದರ್ಭದಲ್ಲಿ ಯುವ ಮನಸ್ಸುಗಳನ್ನು...
Date : Wednesday, 14-08-2024
ನವದೆಹಲಿ: ಭಾರೀ ಮಳೆಯಿಂದಾಗಿ ಈ ಬಾರಿ ದೇಶದ ಹಲವು ರಾಜ್ಯಗಳು ತೀವ್ರ ಸಂಕಷ್ಟವನ್ನು ಎದುರಿಸಿದೆ. ಇಂತಹ ಸಂದರ್ಭದಲ್ಲಿ ಪ್ರವಾಹದ ವೇಳೆ ಜನರ ಸುರಕ್ಷತೆಯನ್ನು ಖಚಿತಪಡಿಸುವ ಸಲುವಾಗಿ ದೇಶದಾದ್ಯಂತದ 592 ಮೇಲ್ವಿಚಾರಣಾ ಕೇಂದ್ರಗಳಿಂದ ನೈಜ-ಸಮಯದ ಪ್ರವಾಹ ಮುನ್ಸೂಚನೆಗಳು ಈಗ ಅಪ್ಲಿಕೇಶನ್ ಮೂಲಕ ಲಭ್ಯವಾಗುವಂತೆ...
Date : Wednesday, 14-08-2024
ನವದೆಹಲಿ: ಬೃಹತ್ ದಂಗೆ ನಡೆದು ತನ್ನ ಸರ್ಕಾರದ ಪತನದ ನಂತರ ಭಾರತಕ್ಕೆ ಪಲಾಯನ ಮಾಡಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಕೊನೆಗೂ ಇದುವರೆಗಿನ ಬೆಳವಣಿಗೆಗಳ ಬಗ್ಗೆ ತಮ್ಮ ಮೌನ ಮುರಿದಿದ್ದಾರೆ. ಅಲ್ಲದೇ ತನ್ನ ದೇಶದಲ್ಲಿ ಆಂದೋಲನದ ಹೆಸರಿನಲ್ಲಿ ನಡೆಸಿದ...
Date : Tuesday, 13-08-2024
ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳಾಗಿ ಪಂಚಾಯತ್ ರಾಜ್ ಸಂಸ್ಥೆಗಳ ಮಹಿಳಾ ಪ್ರತಿನಿಧಿಗಳು ಸೇರಿದಂತೆ 400 ಚುನಾಯಿತ ಪ್ರತಿನಿಧಿಗಳನ್ನು ಕೇಂದ್ರ ಸರ್ಕಾರ ಆಹ್ವಾನಿಸಿದೆ. ಪಂಚಾಯತ್ ರಾಜ್ ಸಚಿವಾಲಯವು ನಾಳೆ ನವದೆಹಲಿಯಲ್ಲಿ ಪಂಚಾಯತ್‌ಗಳಲ್ಲಿ ಮಹಿಳಾ ನಾಯಕತ್ವದ ಕುರಿತು ರಾಷ್ಟ್ರೀಯ...
Date : Tuesday, 13-08-2024
ಜೈಸಲ್ಮೇರ್: ಇಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿರುವ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಭಾರತ ದೇಶೀಯವಾಗಿ ಅಭಿವೃದ್ಧಿಪಡಿಸಿದ ಮ್ಯಾನ್-ಪೋರ್ಟಬಲ್ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿ (ಎಂಪಿಎಟಿಜಿಎಂ) ಅನ್ನು ಯಶಸ್ವಿಯಾಗಿ ಪರೀಕ್ಷಿಸಿಲಾಯಿತು. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಈ ಕ್ಷಿಪಣಿ ಪರೀಕ್ಷೆಯು ಯಶಸ್ವಿಯಾಗಿದೆ ಎಂದು...