Date : Tuesday, 13-08-2024
ಜೈಸಲ್ಮೇರ್: ಇಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿರುವ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಭಾರತ ದೇಶೀಯವಾಗಿ ಅಭಿವೃದ್ಧಿಪಡಿಸಿದ ಮ್ಯಾನ್-ಪೋರ್ಟಬಲ್ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿ (ಎಂಪಿಎಟಿಜಿಎಂ) ಅನ್ನು ಯಶಸ್ವಿಯಾಗಿ ಪರೀಕ್ಷಿಸಿಲಾಯಿತು. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಈ ಕ್ಷಿಪಣಿ ಪರೀಕ್ಷೆಯು ಯಶಸ್ವಿಯಾಗಿದೆ ಎಂದು...
Date : Tuesday, 13-08-2024
ಢಾಕಾ: ಶೇಖ್ ಹಸೀನಾ ಅವರು ಭಾರತದಲ್ಲಿ ನೆಲೆಸುವುದರಿಂದ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಿರಿಯ ಸಲಹೆಗಾರ ಎಂಡಿ ತೌಹಿದ್ ಹೊಸೈನ್ ಹೇಳಿದ್ದಾರೆ. ಬಾಂಗ್ಲಾದೇಶವು ಭಾರತದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಲು ನಿರಂತರವಾಗಿ...
Date : Tuesday, 13-08-2024
ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ಚಾಲನೆ ನೀಡಿದ್ದಾರೆ. ಶಿವಾಜಿನಗರದ ವಸಂತ ನಗರ ವಾರ್ಡಿನ ಬೂತ್...
Date : Tuesday, 13-08-2024
ಬೀಜಿಂಗ್: 13 ವರ್ಷದ ಚೀನಾದ ಬಾಲಕಿಯೊಬ್ಬಳು ಚೀನಾದಲ್ಲಿ ಭರತನಾಟ್ಯದ “ಅರಂಗೇಟ್ರಂ” ಪ್ರದರ್ಶಿಸಿ ಇತಿಹಾಸ ಬರೆದಿದ್ದಾಳೆ. ಚೀನಾದಲ್ಲಿ ಭರತನಾಟ್ಯ ಪಡೆಯುತ್ತಿರುವ ಖ್ಯಾತಿಯನ್ನು ಇದು ಪ್ರತಿಬಿಂಬಿಸಿದೆ. ಬಾಲಕಿ ಲೀ ಮುಝಿ ಅವರು ಖ್ಯಾತ ಭರತನಾಟ್ಯ ನೃತ್ಯಗಾರ್ತಿ ಲೀಲಾ ಸ್ಯಾಮ್ಸನ್, ಭಾರತೀಯ ರಾಜತಾಂತ್ರಿಕರು ಮತ್ತು ಚೀನಾದ...
Date : Tuesday, 13-08-2024
ನವದೆಹಲಿ: ದೇಶದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತರಲ್ಲ ಎಂದು ಬಿಂಬಿಸಲು ಭಾರತದಲ್ಲಿ ಮತ್ತು ಹೊರಗೆ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಅಲ್ಲದೇ ಕೆಲವು ಪಕ್ಷಗಳು ಮತ್ತು ಸಂಘಟನೆಗಳು ವಿದೇಶಿ ಮಾಧ್ಯಮಗಳ ಮೂಲಕ ರಾಷ್ಟ್ರವನ್ನು ದೂಷಿಸುತ್ತಿವೆ ಎಂದು ಆರೋಪಿಸಿದ್ದಾರೆ....
Date : Tuesday, 13-08-2024
ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಅವರ ಆಡಳಿತವು ಭಾರತದೊಂದಿಗೆ ತನ್ನ ನಿರ್ಣಾಯಕ ಪಾಲುದಾರಿಕೆಯನ್ನು ವಿಸ್ತರಿಸಲು ಮತ್ತು ಹೆಚ್ಚು ಸಮೃದ್ಧ ಮತ್ತು ಸುರಕ್ಷಿತ ಇಂಡೋ-ಪೆಸಿಫಿಕ್ ಅನ್ನು ರಚಿಸಲು ಎದುರು ನೋಡುತ್ತಿದೆ ಎಂದು ಶ್ವೇತಭವನ ಹೇಳಿದೆ. ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್...
Date : Tuesday, 13-08-2024
ನವದೆಹಲಿ: ಅಮೆರಿಕಾದಲ್ಲಿನ ಭಾರತ ರಾಯಭಾರಿಯಾಗಿ ವಿನಯ್ ಮೋಹನ್ ಕ್ವಾತ್ರಾ ಅಧಿಕಾರ ಸ್ವೀಕಾರ ಮಾಡಿದ್ದಾರೆ. 61 ವರ್ಷದ ಕ್ವಾತ್ರಾ ಅವರು ಇತ್ತೀಚಿನವರೆಗೂ ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿದ್ದರು. ಅವರು ತರಂಜಿತ್ ಸಿಂಗ್ ಸಂಧು ಅವರ ಉತ್ತರಾಧಿಕಾರಿಯಾಗಿ ಅಮೆರಿಕಾದ ಭಾರತ ರಾಯಭಾರಿಯಾಗಿ ನೇಮಕವಾಗಿದ್ದಾರೆ. ತರಂಜಿತ್ ಅವರು...
Date : Monday, 12-08-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದೆಹಲಿಯಲ್ಲಿ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಮತ್ತು ಉಪ ಮುಖ್ಯಮಂತ್ರಿ ಪ್ರೆಸ್ಟೋನ್ ಟೈನ್‌ಸಾಂಗ್ ಅವರೊಂದಿಗೆ ನಡೆದ ಸಭೆ ನಡೆಸಿದ್ದು, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪರಿಸ್ಥಿತಿ ಮತ್ತು ಈಶಾನ್ಯ ಭಾರತದಲ್ಲಿ ಅದರ ಪರಿಣಾಮಗಳ...
Date : Monday, 12-08-2024
ನವದೆಹಲಿ: ಕೃಷಿಯಲ್ಲಿ ಸಂಶೋಧನೆ ಮತ್ತು ಆವಿಷ್ಕಾರದ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದ್ದಾರೆ. ನಿನ್ನೆ ನವದೆಹಲಿಯ ಪೂಸಾದಲ್ಲಿ 109 ಹೊಸ ಬೆಳೆ ತಳಿಗಳನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು, ಈ ತಳಿಗಳು ಕೃಷಿಯಲ್ಲಿನ ನಾವೀನ್ಯತೆಯ ಮೇಲೆ ಗಮನ ಕೇಂದ್ರಿಕರಿಸಿರುವುದರ...
Date : Monday, 12-08-2024
ನವದೆಹಲಿ: ಅದಾನಿ ಗ್ರೂಪ್‌ನ ವಿರುದ್ಧ ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಹಣಕಾಸು ದುರುಪಯೋಗದ ಆರೋಪಗಳನ್ನು ಮಾಡಿರುವುದಕ್ಕೆ ಸಂಬಂಧಿಸಿದಂತೆ ಆಡಳಿತ ರೂಢ ಬಿಜೆಪಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ದೇಶದಲ್ಲಿ ಆರ್ಥಿಕ ಅರಾಜಕತೆಯನ್ನು ಸೃಷ್ಟಿಸಲು ಬಯಸುತ್ತಿದೆ, ಅದಕ್ಕೆ ಸ್ಟಾಕ್ ಮಾರ್ಕೆಟ್ ಕುಸಿತವಾಗಬೇಕು...