News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 29th September 2026

×
Home About Us Advertise With s Contact Us

ಭಾರತ- ಬಾಂಗ್ಲಾ ಗಡಿಯಲ್ಲಿ ದೊಡ್ಡ ಪ್ರಮಾಣದ ಒಳನುಸುಳುವಿಕೆ ಪ್ರಯತ್ನ ತಡೆದ ಬಿಎಸ್‌ಎಫ್

ಸಿಲಿಗುರಿ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಶುಕ್ರವಾರ ಬಿಎಸ್‌ಎಫ್ ಬಾಂಗ್ಲಾದೇಶದ ಗಡಿ ರಕ್ಷಣಾ ಪಡೆಯ ನೆರವಿನೊಂದಿಗೆ ಭಾರೀ ಪರಮಾಣದ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ. ಗಡಿ ಕಾವಲು ಪಡೆಯ ವಕ್ತಾರರ ಪ್ರಕಾರ, ಬಿಎಸ್‌ಎಫ್ ಸೈನಿಕರು ಭಾರತ-ಬಾಂಗ್ಲಾದೇಶದ ಗಡಿಯಾದ ಪಶ್ಚಿಮ...

Read More

ಪ್ಯಾರಿಸ್‌ ಒಲಿಂಪಿಕ್:‌ ಕಂಚಿನ ಪದಕ ಗೆದ್ದ ಕುಸ್ತಿಪಟು ಅಮನ್‌ ಸೆಹ್ರಾವತ್

ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಕಂಚು ದೊರೆತಿದೆ. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿಟ್ಟಿದ್ದಾರೆ.  ಪುರುಷರ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಪೋರ್ಟೊ ರಿಕೊ ಕುಸ್ತಿಪಟು ಡೇರಿಯನ್ ಟೊಯಿ ಕ್ರೂಜ್ ಅವರನ್ನು 13-5 ರಿಂದ...

Read More

PMAY-U 2.0 ಯೋಜನೆಗೆ ಅನುಮೋದನೆ: ನಗರ ಪ್ರದೇಶದಲ್ಲಿ 2 ಕೋಟಿ ಮನೆ ನಿರ್ಮಾಣದ ಗುರಿ

ನವದೆಹಲಿ: ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) 2.0 ಯೋಜನೆಗೆ ಅನುಮೋದನೆ ನೀಡಿದೆ. ಈಗಾಗಲೇ ಸಂಪುಟವು 2024-25 ರಿಂದ 2028-29 ರ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (PMAY-G) ಅನುಷ್ಠಾನಕ್ಕೆ ಒಪ್ಪಿಗೆಯನ್ನು ನೀಡಿತ್ತು. ನಿನ್ನೆ...

Read More

ಬಾಂಗ್ಲಾ ಹಿಂದೂಗಳ ಬಗ್ಗೆ ಮೌನವಹಿಸಿರುವ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ನವದೆಹಲಿ:  ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ಮೌನವಹಿಸಿರುವ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಸತ್ತಿನಲ್ಲಿ ರಾಹುಲ್ ಗಾಜಾ ಬಗ್ಗೆ ಮಾತನಾಡಿದ್ದಾರೆ...

Read More

ಒಲಿಂಪಿಕ್ ಸಮಾರೋಪದಲ್ಲಿ ಮನು ಭಾಕರ್ ಜೊತೆ ಜಂಟಿ ಧ್ವಜಧಾರಿಯಾಗಿ ಶ್ರೀಜೇಶ್‌ ಆಯ್ಕೆ

ಪ್ಯಾರಿಸ್: ಖ್ಯಾತ ಹಾಕಿ ಗೋಲ್‌ಕೀಪರ್ ಪಿಆರ್ ಶ್ರೀಜೇಶ್ ಅವರು ಭಾನುವಾರ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸ್ಟಾರ್ ಶೂಟರ್ ಮನು ಭಾಕರ್ ಅವರೊಂದಿಗೆ ಭಾರತೀಯ ತಂಡದ ಧ್ವಜಧಾರಿಯಾಗಿ ಹೆಜ್ಜೆ ಹಾಕಲಿದ್ದಾರೆ ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಶುಕ್ರವಾರ ಇದನ್ನು...

Read More

ಬಾಂಗ್ಲಾ ಅಲ್ಪಸಂಖ್ಯಾತರ ಪರಿಸ್ಥಿತಿ ಮೇಲ್ವಿಚಾರಣೆಗೆ ಸಮಿತಿ ರಚಿಸಿದ ಕೇಂದ್ರ

ನವದೆಹಲಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕೇಂದ್ರವು ಸಮಿತಿಯನ್ನು ರಚಿಸಿದೆ. ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಹಿಂಸಾತ್ಮಕ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯರು ಮತ್ತು ಇತರ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸುವುದು ಸಮಿತಿಯ ಮುಖ್ಯ ಉದ್ದೇಶವಾಗಿದೆ....

Read More

7,200 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಮರಳಿದ್ದಾರೆ: ಕೇಂದ್ರ

ನವದೆಹಲಿ: ಬಾಂಗ್ಲಾದಲ್ಲಿ ಅಶಾಂತಿ ತಲೆದೋರಿದ ತರುವಾಯ ಇತ್ತೀಚಿನ ವಾರಗಳಲ್ಲಿ 7,200 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಬಾಂಗ್ಲಾದೇಶದಿಂದ ಭಾರತಕ್ಕ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. 9,000 ವಿದ್ಯಾರ್ಥಿಗಳು ಸೇರಿದಂತೆ...

Read More

ಜೈಶಂಕರ್‌ಗೆ ಕರೆ ಮಾಡಿ ಬಾಂಗ್ಲಾ ಪರಿಸ್ಥಿತಿ ಬಗ್ಗೆ ಚರ್ಚಿಸಿದ ಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿ

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಬ್ರಿಟನ್‌ನಲ್ಲಿ ಆಶ್ರಯ ಪಡೆಯಲಿದ್ದಾರೆ ಎಂಬ ವರದಿಗಳ ನಡುವೆ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ವಿದೇಶಾಂಗ...

Read More

ಬಾಂಗ್ಲಾ ಮುಖ್ಯಸ್ಥರಾದ ಮೊ.ಯೂನಸ್‌ಗೆ ಮೋದಿ ಅಭಿನಂದನೆ: ಹಿಂದೂಗಳ ರಕ್ಷಣೆಗೆ ಕರೆ

ನವದೆಹಲಿ: ಅಶಾಂತಿಯ ಕೂಪವಾಗಿ ಮಾರ್ಪಟ್ಟಿರುವ ಬಾಂಗ್ಲಾದೇಶದಲ್ಲಿ ಕೊನೆಗೂ ಹಂಗಾಮಿ ಸರ್ಕಾರ ರಚನೆಯಾಗಿದೆ. ಇದರ ಮುಖ್ಯಸ್ಥರಾಗಿ ಗುರುವಾರ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪ್ರತಿಭಟನಾಕಾರರ ಬೇಡಿಕೆಯಂತೆ ಯೂನಸ್‌ ಅವರನ್ನು ಈ ಹುದ್ದೆಗೆ ನೇಮಕ ಮಾಡಲಾಗಿದೆ....

Read More

“ಈ ಪದಕ ಇನ್ನಷ್ಟು ವಿಶೇಷ”- ಕಂಚು ಜಯಿಸಿದ ಹಾಕಿ ತಂಡಕ್ಕೆ ಮೋದಿ ಅಭಿನಂದನೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕವನ್ನು ಜಯಿಸುವ ಮೂಲಕ ಮಹತ್ವದ ಸಾಧನೆ ಮಾಡಿದೆ. ಇದು ಒಲಿಂಪಿಕ್ಸ್‌ನಲ್ಲಿ ಹಾಕಿಯಲ್ಲಿ ಭಾರತಕ್ಕೆ ಒಲಿಯುತ್ತಿರುವ ಸತತ ಎರಡನೇ ಕಂಡು. ಸ್ಪೇನ್ ತಂಡವನ್ನು ಮಣಿಸಿದ ಭಾರತ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ....

Read More

Recent News

Back To Top