News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 29th September 2026

×
Home About Us Advertise With s Contact Us

“ಈ ಪದಕ ಇನ್ನಷ್ಟು ವಿಶೇಷ”- ಕಂಚು ಜಯಿಸಿದ ಹಾಕಿ ತಂಡಕ್ಕೆ ಮೋದಿ ಅಭಿನಂದನೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕವನ್ನು ಜಯಿಸುವ ಮೂಲಕ ಮಹತ್ವದ ಸಾಧನೆ ಮಾಡಿದೆ. ಇದು ಒಲಿಂಪಿಕ್ಸ್‌ನಲ್ಲಿ ಹಾಕಿಯಲ್ಲಿ ಭಾರತಕ್ಕೆ ಒಲಿಯುತ್ತಿರುವ ಸತತ ಎರಡನೇ ಕಂಡು. ಸ್ಪೇನ್ ತಂಡವನ್ನು ಮಣಿಸಿದ ಭಾರತ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ....

Read More

ಪ್ಯಾರಿಸ್‌ ಒಲಿಂಪಿಕ್‌ನಲ್ಲಿ ರಜತ ಪದಕ ಗೆದ್ದ ನೀರಜ್‌ ಛೋಪ್ರಾ: ಮೋದಿ ಅಭಿನಂದನೆ

ಪ್ಯಾರಿಸ್‌: ಭಾರತದ ಜಾವಲಿನ್‌ ತಾರೆ ನೀರಜ್‌ ಛೋಪ್ರಾ ಅವರು ತಾನೆಂದೂ ಭಾರತವನ್ನು ನಿರಾಸೆಗೊಳಿಸುವುದಿಲ್ಲ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ. ಪ್ಯಾರಿಸ್‌ ಒಲಿಂಪಿಕ್ಸ್ 2024 ರಲ್ಲಿ ಭಾರತಕ್ಕೆ ಚೊಚ್ಚಲ ಬೆಳ್ಳಿ ಪದಕವನ್ನು ಅವರು ತಂದುಕೊಟ್ಟಿದ್ದಾರೆ. ಫೈನಲ್‌ ಪಂದ್ಯದಲ್ಲಿ ಎರಡನೇ ಪ್ರಯತ್ನದಲ್ಲಿ ನೀರಜ್ ಚೋಪ್ರಾ 89.45...

Read More

“ನಾಳೆ ಇಡೀ ಭಾರತವೇ ವಕ್ಫ್ ಆಸ್ತಿ ಎನ್ನುತ್ತೀರಾ?”- ಮಧ್ಯಪ್ರದೇಶ ಹೈಕೋರ್ಟ್‌ ತರಾಟೆ

ಭೋಪಾಲ್: ಐತಿಹಾಸಿಕ ಸ್ಮಾರಕಗಳ ಮೇಲೆ ಮಧ್ಯಪ್ರದೇಶ ವಕ್ಫ್ ಮಂಡಳಿ ಸಾಧಿಸುತ್ತಿರುವ ಹಕ್ಕನ್ನು ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ‌ ಸರಿಸುಮಾರು 4.448 ಹೆಕ್ಟೇರ್‌ಗಳಷ್ಟು ವಿಸ್ತೀರ್ಣ ಹೊಂದಿರುವ ಬುರ್ಹಾನ್‌ಪುರ ಕೋಟೆಯ ಮೇಲಿನ ಮಾಲೀಕತ್ವದ ಬಗ್ಗೆ ವಕ್ಫ್ ಮಂಡಳಿ ನೀಡುತ್ತಿರುವ ಸಮರ್ಥನೆಯನ್ನು ತಿರಸ್ಕರಿಸಿದ ನ್ಯಾಯಾಲಯವು,...

Read More

ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆ ಪರಿಶೀಲಿಸಿದ ಚುನಾವಣಾ ಆಯೋಗ

ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಇದಕ್ಕೂ ಮುನ್ನ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿಯೋಗ ಇಂದು ಶ್ರೀನಗರಕ್ಕೆ ತಲುಪಿದೆ. ಚುನಾವಣಾ ಆಯುಕ್ತರಾದ...

Read More

ಆ.10 ರಂದು ಕೇರಳದ ಭೂಕುಸಿತ ಪೀಡಿತ ವಯನಾಡ್‌ಗೆ ಮೋದಿ ಭೇಟಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 10 ರಂದು ಕೇರಳದ ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಲಿದ್ದಾರೆ ಮತ್ತು  ದುರಂತದಲ್ಲಿ ಬದುಕುಳಿದ ಸಂತ್ರಸ್ತರನ್ನು ಭೆಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ಕಣ್ಣೂರಿಗೆ ಬಂದಿಳಿಯಲಿರುವ ಪ್ರಧಾನಿ ವಿಶೇಷ ವಿಮಾನದಲ್ಲಿ ವಯನಾಡಿಗೆ ಆಗಮಿಸಲಿದ್ದಾರೆ. ಅಲ್ಲಿ...

Read More

ಭಾರತಕ್ಕೆ ಪ್ರವೇಶಿಸಲು ಗಡಿಯಲ್ಲಿ ಜಮಾಯಿಸಿದ್ದಾರೆ ಬಾಂಗ್ಲಾದೇಶದ ನೂರಾರು ಹಿಂದೂಗಳು

ನವದೆಹಲಿ: ಬಾಂಗ್ಲಾದೇಶದಲ್ಲಿನ ಅರಾಜಕತೆ ಅಲ್ಲಿನ ಹಿಂದೂಗಳ ಬದುಕನ್ನು ನರಕ ಸದೃಶ್ಯಗೊಳಿಸಿದೆ. ಜೀವ ಭಯದಿಂದಾಗಿ ಅಲ್ಲಿನ ನೂರಾರು ಹಿಂದೂಗಳು ಭಾರತಕ್ಕೆ ಬರಲು ಮುಂದಾಗುತ್ತಿದ್ದಾರೆ. ಈಗಾಗಲೇ ಭಾರತದ ಗಡಿಯಲ್ಲಿ ಅನೇಕರು ಜಮಾಯಿಸಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಶೇಖ್‌ ಹಸೀನಾ ಅವರನ್ನು ಹೊರಹಾಕಿದ...

Read More

ಇಸ್ರೋ ಚಂದ್ರಯಾನ-3 ತಂಡಕ್ಕೆ ರಾಷ್ಟ್ರೀಯ ವಿಜ್ಞಾನ ಪುರಸ್ಕಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರವು ಮೊದಲ ರಾಷ್ಟ್ರೀಯ ವಿಜ್ಞಾನ ಪುರಸ್ಕಾರ 2024 ಪುರಸ್ಕೃತರ ಸಂಪೂರ್ಣ ಪಟ್ಟಿಯನ್ನು  ಪ್ರಕಟಿಸಿದೆ. ಚಂದ್ರಯಾನ-3 ಯಶಸ್ಸಿನ ಗೌರವಾರ್ಥ ಆ.23ರಂದು ಆಚರಿಸಲಾಗುವ ರಾಷ್ಟ್ರೀಯ ಬಾಹ್ಯಾಕಾಶ ವಿಜ್ಞಾನ ದಿನದಂದು ಈ ಪ್ರಶಸ್ತಿಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ...

Read More

ವಕ್ಫ್ (ತಿದ್ದುಪಡಿ) ಮಸೂದೆ 2024 ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಮಂಡಿಸಿದ್ದಾರೆ.  1995 ರ ವಕ್ಫ್ ಕಾಯಿದೆಗೆ ತಿದ್ದುಪಡಿ ಮಾಡುವ ಗುರಿಯನ್ನು ಇದು ಹೊಂದಿದೆ. ವಕ್ಫ್ ಬೋರ್ಡ್ ಹೊಂದಿರುವ...

Read More

ಕೇಂದ್ರದ ವಿಮಾ ಯೋಜನೆಗೆ ಒಳಪಟ್ಟಿದ್ದಾರೆ ದೇಶದ 131.3 ಲಕ್ಷ ಮೀನುಗಾರರು

ನವದೆಹಲಿ: ಕೇಂದ್ರದ ಮೀನುಗಾರಿಕೆ ಇಲಾಖೆಯ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‌ವೈ) ಅಡಿಯಲ್ಲಿನ ವಿಮಾ ಯೋಜನೆಗೆ 131.3 ಲಕ್ಷ ಮೀನುಗಾರರು ಒಳಪಟ್ಟಿದ್ದಾರೆ ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಬುಧವಾರ ರಾಜ್ಯಸಭೆಗೆ ಮಾಹಿತಿ...

Read More

ಫಿಜಿ ಭೇಟಿ ಬಳಿಕ ನ್ಯೂಜಿಲ್ಯಾಂಡ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಬುಧವಾರ ನ್ಯೂಜಿಲೆಂಡ್‌ಗೆ ಆಗಮಿಸಿದ್ದು, ಅಲ್ಲಿ ಅವರು ಗವರ್ನರ್-ಜನರಲ್ ಡೇಮ್ ಸಿಂಡಿ ಕಿರೊ, ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆಗಳನ್ನು...

Read More

Recent News

Back To Top