News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 29th September 2026

×
Home About Us Advertise With s Contact Us

ಸಿಬಿಐ ಅಧಿಕಾರಿಗಳ ಹೆಸರು, ಸಹಿ ಬಳಸಿ ವಂಚನೆ: ನಾಗರಿಕರಿಗೆ ಎಚ್ಚರಿಕೆಯಿಂದಿರಲು ಸಿಬಿಐ ಸಲಹೆ

ನವದೆಹಲಿ: ಹಿರಿಯ ಸಿಬಿಐ ಅಧಿಕಾರಿಗಳ ಹೆಸರು ಮತ್ತು ಹುದ್ದೆಗಳನ್ನು ದುರ್ಬಳಕೆ ಮಾಡಿಕೊಂಡು ಹಗರಣಗಳನ್ನು ನಡೆಸಲಾಗುತ್ತಿರುವ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಸಿಬಿಐ ನಿರ್ದೇಶಕರು ಸೇರಿದಂತೆ ಸಿಬಿಐ ಅಧಿಕಾರಿಗಳ ಸಹಿಯನ್ನು ಹೊಂದಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಕಲಿ...

Read More

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ಸಂಸದ ಬ್ರಿಜೇಶ್‌ ಚೌಟ

ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ಬೇಡಿಕೆ ದೀರ್ಘಕಾಲದಿಂದಲೂ ಕೇಳಿ ಬರುತ್ತಿದೆ. ಆದರೆ ರಾಜಕೀಯ ರಾಜಕೀಯ ಇಚ್ಛಾಶಕ್ತಿಯ ಪರಿಣಾಮವಾಗಿ ತುಳುನಾಡಿನ ಜನರ ಈ ಮಹದಾಸೆ ಇನ್ನೂ ನೆರವೇರಿಲ್ಲ. ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ದಕ್ಷಿಣಕನ್ನಡ ಸಂಸದ...

Read More

ಬಾಂಗ್ಲಾ ಹಿಂದೂಗಳ ಸುರಕ್ಷತೆಗಾಗಿ ಭಾರತ ಎದ್ದು ನಿಲ್ಲಬೇಕು: ಸದ್ಗುರು, ರಾಮ್‌ ದೇವ್‌ ಬಾಬಾ ಮನವಿ

ನವದೆಹಲಿ: ಇಶಾ ಫೌಂಡೇಶನ್‌ನ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಅವರು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಸುರಕ್ಷತೆಗಾಗಿ ಭಾರತ ಸರ್ಕಾರವು ಎದ್ದು ನಿಲ್ಲಬೇಕು ಮತ್ತು ಆದಷ್ಟು ಬೇಗ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಾಂಗ್ಲಾದ ಅರಾಜಕತೆಯ ಲಾಭವನ್ನು ಪಡೆದುಕೊಂಡು ದುಷ್ಕರ್ಮಿಗಳು ಹಿಂದೂ ಮನೆಗಳು ಮತ್ತು...

Read More

ಭಾರತದ ಅತಿದೊಡ್ಡ ಬಹುಪಕ್ಷೀಯ ವಾಯು ವ್ಯಾಯಾಮ ‘ತರಂಗ್ ಶಕ್ತಿ’ ಆರಂಭ

ನವದೆಹಲಿ: ಯುಎಸ್, ಜರ್ಮನಿ, ಫ್ರಾನ್ಸ್ ಮತ್ತು ಇತರ ರಾಷ್ಟ್ರಗಳ ವಾಯುಪಡೆಗಳು ರಕ್ಷಣಾ ಸಾಮರ್ಥ್ಯಗಳನ್ನು ಪ್ರದರ್ಶಿಸುವ ಭಾರತದ ಅತಿದೊಡ್ಡ ಬಹುಪಕ್ಷೀಯ ವಾಯು ವ್ಯಾಯಾಮವಾದ ‘ತರಂಗ್ ಶಕ್ತಿ’ಯ ಮೊದಲ ಹಂತವು ತಮಿಳುನಾಡಿನ ಸೂಲೂರಿನಲ್ಲಿಇಂದಿನಿಂದ 14 ರವರೆಗೆ ನಡೆಯುತ್ತಿದೆ ಮತ್ತು ಎರಡನೆಯ ಹಂತ ರಾಜಸ್ಥಾನದ ಜೋಧ್‌ಪುರದಲ್ಲಿ...

Read More

ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸುವಾ (ಫಿಜಿ): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿಯನ್ನು ಮಂಗಳವಾರ ಪ್ರದಾನಿಸಲಾಗಿದೆ. ಈ ವೇಳೆ ಮಾತನಾಡಿದ ಮುರ್ಮು ಅವರು ಉಭಯ ದೇಶಗಳ ನಡುವಣ ಬಾಂಧವ್ಯವನ್ನು ಶ್ಲಾಘಿಸಿದರು ಮತ್ತು...

Read More

ಬಾಂಗ್ಲಾದಲ್ಲಿ ಹಿಂದೂಗಳ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರಕ್ಕೆ ವಿಎಚ್‌ಪಿ ಮನವಿ

ನವದೆಹಲಿ: ಬಾಂಗ್ಲಾದೇಶದಲ್ಲಿನ ಪ್ರಸ್ತುತ ಸನ್ನಿವೇಶ ಮತ್ತು ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ವಿಶ್ವಹಿಂದೂ ಪರಿಷತ್‌ ಆತಂಕ ವ್ಯಕ್ತಪಡಿಸಿದ್ದು, ಅಲ್ಲಿನ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಲು ಕೇಂದ್ರ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ತಿನ...

Read More

5 ವರ್ಷಗಳಲ್ಲಿ 11.8 ಕೋಟಿ ಗ್ರಾಮೀಣ ಕುಟುಂಬಗಳಿಗೆ ದೊರೆತಿದೆ ಪೈಪ್‌ಲೈನ್ ನೀರಿನ ಸಂಪರ್ಕ

ನವದೆಹಲಿ: ಜಲ ಜೀವನ್ ಮಿಷನ್ – ಹರ್ ಘರ್ ಜಲ್ ಯೋಜನೆಯು ಆಗಸ್ಟ್ 2019 ರಲ್ಲಿ ಪ್ರಾರಂಭವಾಗಿ, ಐದು ವರ್ಷಗಳಲ್ಲಿ 11.8 ಕೋಟಿ ಗ್ರಾಮೀಣ ಕುಟುಂಬಗಳಿಗೆ ಪೈಪ್‌ಲೈನ್ ನೀರಿನ ಸಂಪರ್ಕವನ್ನು ಒದಗಿಸಿದೆ. ಯೋಜನೆಯನ್ನು ಪ್ರಾರಂಭಿಸಿದಾಗ, ಕೇವಲ 3.23 ಕೋಟಿ (ಶೇ. 16.8)...

Read More

ಬಾಂಗ್ಲಾ ಅರಾಜಕತೆ: ಸರ್ವಪಕ್ಷ ಸಭೆ ನಡೆಸಿದ ಜೈಶಂಕರ್

ನವದೆಹಲಿ: ಶೇಖ್ ಹಸೀನಾ ಸರ್ಕಾರದ ಪತನ ಮತ್ತು ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ನೆರೆಯ ಬಾಂಗ್ಲಾದೇಶದ ಆಡಳಿತವನ್ನು ಸೇನೆ ಸ್ವಾಧೀನಪಡಿಸಿಕೊಂಡಿದೆ. ಈ ಎಲ್ಲಾ ಬೆಳವಣಿಗೆಳನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಕುರಿತು ಚರ್ಚಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದು ಸರ್ವಪಕ್ಷಗಳ...

Read More

ಯುಕೆ ಆಶ್ರಯ ನೀಡುವವರೆಗೂ ಭಾರತದಲ್ಲೇ ಇರಲಿದ್ದಾರೆ ಶೇಖ್‌ ಹಸೀನಾ

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರ ಸೋಮವಾರ ಪತನಗೊಂಡ ನಂತರ ಭಾರತ ಸರ್ಕಾರ ಅವರಿಗೆ ತಾತ್ಕಾಲಿಕ ಆಶ್ರಯವನ್ನು ನೀಡಿದ್ದು, ಶೀಘ್ರದಲ್ಲೇ ಅವರು ಲಂಡನ್‌ಗೆ ಶಿಫ್ಟ್‌ ಆಗುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಭಾರತದಲ್ಲಿ ತಂಗುವ...

Read More

“ಮುಂದಿನ ದಿನಗಳಲ್ಲಿ ಪಶ್ಚಿಮಬಂಗಾಳ ಪ್ರವೇಶಿಸಲಿದ್ದಾರೆ 1 ಕೋಟಿ ಬಾಂಗ್ಲಾ ಹಿಂದೂಗಳು” – ಸುವೇಂದು ಅಧಿಕಾಋಿ

ಕೋಲ್ಕತ್ತಾ: ಬಾಂಗ್ಲಾದೇಶದಲ್ಲಿ ರಾಜಕೀಯ ಅಶಾಂತಿಯ ನಡುವೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು, ಮುಂದಿನ ಕೆಲವೇ ದಿನಗಳಲ್ಲಿ ನೆರೆಯ ದೇಶದಿಂದ ಸುಮಾರು ಒಂದು ಕೋಟಿ ಹಿಂದೂ ನಿರಾಶ್ರಿತರು ಪಶ್ಚಿಮಬಂಗಾಳವನ್ನು ಪ್ರವೇಶಿಸಬಹುದು ಎಂದು ಹೇಳಿದ್ದಾರೆ....

Read More

Recent News

Back To Top