News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 29th September 2026

×
Home About Us Advertise With s Contact Us

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದ ಹಸೀನಾ

ನವದೆಹಲಿ: ಬಾಂಗ್ಲಾದೇಶದ ನಾಯಕಿ ಶೇಖ್ ಹಸೀನಾ ಸೋಮವಾರ ಸಂಜೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದಿದ್ದಾರೆ. ಶೀಘ್ರವೇ ಅವರು ಲಂಡನ್‌ಗೆ ತೆರಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 76 ವರ್ಷ ವಯಸ್ಸಿನ ಹಸೀನಾ ಅವರು ಐದು ಬಾರಿ ಪ್ರಧಾನ...

Read More

2014 ರಿಂದ ವಿವಿಧ ದೇಶಗಳಿಂದ ಒಟ್ಟು 345 ಪುರಾತನ ವಸ್ತುಗಳನ್ನು ಸ್ವದೇಶಕ್ಕೆ ತರಲಾಗಿದೆ: ಕೇಂದ್ರ

ನವದೆಹಲಿ: 2014 ರಿಂದ ವಿವಿಧ ದೇಶಗಳಿಂದ ಒಟ್ಟು 345 ಪುರಾತನ ವಸ್ತುಗಳನ್ನು ಸ್ವದೇಶಕ್ಕೆ ತರಲಾಗಿದೆ ಎಂದು ಸರ್ಕಾರ ಇಂದು ಮಾಹಿತಿ ನೀಡಿದೆ. ಲಿಖಿತ ಉತ್ತರದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಕಳೆದ 10 ವರ್ಷಗಳಲ್ಲಿ ಯುನೈಟೆಡ್ ಸ್ಟೇಟ್ಸ್‌ನಿಂದ...

Read More

PM-SYM ಯೋಜನೆಗೆ 50 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ: ಕೇಂದ್ರ

ನವದೆಹಲಿ: ಕಳೆದ ತಿಂಗಳ ಅಂತ್ಯದ ವೇಳೆಗೆ ಅಸಂಘಟಿತ ವಲಯದ 50 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮಾಹಿತಿ ನೀಡಿದೆ. 18 ರಿಂದ 40 ವರ್ಷದೊಳಗಿನ...

Read More

ಎಲೆಕ್ಟ್ರಾನಿಕ್ಸ್ ರಫ್ತು ಪಟ್ಟಿಯಲ್ಲಿ ಜಾಗತಿಕವಾಗಿ ಅಗ್ರ 3 -ನೇ ಸ್ಥಾನಕ್ಕೇರಿದ ಭಾರತ

ನವದೆಹಲಿ: ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ಭಾರತ ಸಾಧಿಸಿದ ಪ್ರಗತಿಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಪಾರ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ರಫ್ತು ಜಾಗತಿಕವಾಗಿ ಅಗ್ರ 3 ಸ್ಥಾನಗಳನ್ನು ತಲುಪಿದ್ದು, ಇದರ ಮನ್ನಣೆಯನ್ನು ಮೋದಿ ನವೀನ ಯುವ ಶಕ್ತಿಗೆ ನೀಡಿದ್ದಾರೆ. ಮುಂದಿನ ಸಮಯದಲ್ಲೂ...

Read More

ಬೈಂದೂರು ಕ್ಷೇತ್ರಕ್ಕೆ ಪಶುವೈದ್ಯರನ್ನು ನೇಮಿಸುವಂತೆ ಶಾಸಕ ಗಂಟಿಹೊಳೆ ಆಗ್ರಹ: ಹೋರಾಟದ ಎಚ್ಚರಿಕೆ

ಬೈಂದೂರು: ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಿಗೆ ಪಶು ವೈದ್ಯರನ್ನು ನೇಮಕ ಮಾಡುತ್ತಿದ್ದು, ಬೈಂದೂರು ತಾಲೂಕಿಗೆ ಇನ್ನೂ ಪಶುವೈದ್ಯರ ನೇಮಕ ಮಾಡದೆ ಇರುವ ರಾಜ್ಯ ಸರ್ಕಾರದ ಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ತೀವ್ರವಾಗಿ ಖಂಡಿಸಿದ್ದಾರೆ. ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರ ಕೊರತೆಯಿಂದ ಆಗುತ್ತಿರುವ...

Read More

ಕಳೆದ 10 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಜೆಟ್ ಹಂಚಿಕೆ 164% ಹೆಚ್ಚಾಗಿದೆ: ಕೇಂದ್ರ

‌ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಬಜೆಟ್‌ ಹಂಚಿಕೆಯಲ್ಲಿ ಏರಿಕೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರತಿಪಾದಿಸಿದ್ದಾರೆ. ಲೋಕಸಭೆಯಲ್ಲಿ 2024-25ರ ಆರೋಗ್ಯ ಮತ್ತು...

Read More

ಪರಿಸರ ಸೂಕ್ಷ್ಮ ವಲಯಕ್ಕೆ ಸರಿಯಾದ ಯೋಜನೆ ರೂಪಿಸಿ- ಕೇರಳಕ್ಕೆ ಕೇಂದ್ರ ಸಚಿವರ ಸಲಹೆ

ನವದೆಹಲಿ: ವಯನಾಡು ಭೂಕುಸಿತದಿಂದ ಜರ್ಜರಿತಾಗಿರುವ ಕೇರಳಕ್ಕೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ಮಹತ್ವದ ಸಲಹೆಯನ್ನು ನೀಡಿದ್ದಾರೆ,  ಪರಿಸರ ಸೂಕ್ಷ್ಮ ವಲಯಕ್ಕೆ ಸರಿಯಾದ ಯೋಜನೆ ರೂಪಿಸಬೇಕು ಎಂದಿದ್ದಾರೆ. ಅಲ್ಲದೇ ಆಡಳಿತದ ರಕ್ಷಣೆಯಲ್ಲಿ ಅಕ್ರಮ ಜನವಸತಿಗಳು ಮತ್ತು ಅಕ್ರಮ ಗಣಿಗಾರಿಕೆಗಳು ಪರಿಸರ ಸೂಕ್ಷ್ಮ...

Read More

370 ನೇ ವಿಧಿ ರದ್ಧತಿಯ ಐದನೇ ವಾರ್ಷಿಕೋತ್ಸವ: ಜಮ್ಮು-ಕಾಶ್ಮೀರದಾದ್ಯಂತ ಬಿಗಿ ಬಂದೋಬಸ್ತ್

ನವದೆಹಲಿ: ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಐದನೇ ವಾರ್ಷಿಕೋತ್ಸವವನ್ನು ಇಂದು ಗುರುತಿಸಲಾಗುತ್ತಿರುವ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂಯ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಅಖ್ನೂರ್ ಎಲ್‌ಒಸಿ ಪ್ರದೇಶದಲ್ಲಿ ವಿವಿಧ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸುವುದರೊಂದಿಗೆ ಗಸ್ತು ತೀವ್ರಗೊಳಿಸಲಾಗಿದೆ. ವಾಹನಗಳು ಮತ್ತು...

Read More

ಫಿಜಿ, ನ್ಯೂಜಿಲೆಂಡ್ ಮತ್ತು ಟಿಮೋರ್-ಲೆಸ್ಟೆ ರಾಷ್ಟ್ರಗಳ ಭೇಟಿಗೆ ತೆರಳಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೂರು ರಾಷ್ಟ್ರ ಫಿಜಿ, ನ್ಯೂಜಿಲೆಂಡ್ ಮತ್ತು ಟಿಮೋರ್-ಲೆಸ್ಟೆಗಳಿಗೆ ಪ್ರಯಾಣ ಆರಂಭಿಸಿದ್ದಾರೆ. ಇಂದಿನಿಂದ ಆಗಸ್ಟ್ 7 ರವರೆಗೆ ಮೊದಲ ಹಂತದ ಭೇಟಿಯಲ್ಲಿ ಫಿಜಿಗೆ ಭೇಟಿ ನೀಡಲಿದ್ದಾರೆ. ಈ ಭೇಟಿ ಉಭಯ ದೇಶಗಳ ನಡುವಿನ ಐತಿಹಾಸಿಕ ಬಾಂಧವ್ಯಕ್ಕೆ...

Read More

ದೇಶದಲ್ಲಿ ದಾಖಲೆಯ ಅನಿಲ ಉತ್ಪಾದನೆ: ಮೋದಿ ಶ್ಲಾಘನೆ

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ದಾಖಲೆಯ ಅನಿಲ ಉತ್ಪಾದನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಸಾಧಿಸುವಲ್ಲಿ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಬಹಳ ಮುಖ್ಯ ಎಂದು ಪ್ರತಿಪಾದಿಸಿದ್ದಾರೆ. ಅನಿಲ ಉತ್ಪಾದನೆ ಕ್ಷೇತ್ರದಲ್ಲಿ ದೇಶವು ಹೊಸ ದಾಖಲೆಯನ್ನು...

Read More

Recent News

Back To Top