Date : Thursday, 25-07-2024
ನವದೆಹಲಿ: ಯುಕೆಯಿಂದ 19 ನೇ ಶತಮಾನದ ಮಹಾರಾಜ ರಂಜಿತ್ ಸಿಂಗ್ ಅವರ ಚಿನ್ನದ ಸಿಂಹಾಸನವನ್ನು ಭಾರತಕ್ಕೆ ವಾಪಾಸ್ ತರಬೇಕು ಎಂದು ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು ಬುಧವಾರ ಸಂಸತ್ತಿನಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಹೆಸರಾಂತ ಅಕ್ಕಸಾಲಿಗರಾದ ಹಫೀಜ್...
Date : Thursday, 25-07-2024
ನವದೆಹಲಿ: ಇಬ್ಬರು ಭಾರತೀಯ ಗಗನಯಾತ್ರಿಗಳು ಆಗಸ್ಟ್‌ನಲ್ಲಿ ಅಮೆರಿಕದ ಟೆಕ್ಸಾಸ್‌ನಲ್ಲಿರುವ ನ್ಯಾಷನಲ್ ಏರೋನಾಟಿಕ್ಸ್ ಆಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಜಾನ್ಸನ್ ಬಾಹ್ಯಾಕಾಶ ಕೇಂದ್ರದಲ್ಲಿ ತರಬೇತಿ ಪಡೆಯಲಿದ್ದಾರೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ. ಜೂನ್ 2023 ರಲ್ಲಿ ಪ್ರಧಾನಿ ನರೇಂದ್ರ...
Date : Thursday, 25-07-2024
ನವದೆಹಲಿ: ಭಾರತವು ಬುಧವಾರ ತನ್ನ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಎರಡನೇ ಹಂತವನ್ನು ಯಶಸ್ವಿಯಾಗಿ ಹಾರಾಟ-ಪರೀಕ್ಷೆ ನಡೆಸಿದ್ದು, ಇದು 5,000 ಕಿಮೀ ವ್ಯಾಪ್ತಿಯ ಪ್ರತಿಕೂಲ ಕ್ಷಿಪಣಿಗಳ ವಿರುದ್ಧವೂ ರಕ್ಷಣೆ ಪಡೆಯುವ ಸ್ವದೇಶಿ ಸಾಮರ್ಥ್ಯವನ್ನು ಅನಾವರಣಗೊಳಿಸಿದೆ. ಹಾರಾಟ ಪರೀಕ್ಷೆಯು ಸಂಪೂರ್ಣ ನೆಟ್‌ವರ್ಕ್ ಕೇಂದ್ರಿತ...
Date : Thursday, 25-07-2024
ಲೇಹ್/ಜಮ್ಮು: ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಜುಲೈ 26 ರಂದು ಲಡಾಖ್‌ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ನಿವೃತ್ತ) ಬಿ ಡಿ ಮಿಶ್ರಾ ಅವರು ಇಂದು ಭೇಟಿಯ ವ್ಯವಸ್ಥೆಯನ್ನು...
Date : Thursday, 25-07-2024
ಒಟ್ಟಾವಾ: ಕೆನಡಾದ ಎಡ್ಮಂಟನ್‌ನಲ್ಲಿ ಇತ್ತೀಚಿಗೆ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ ಘಟನೆ ನಡೆದಿದ್ದು, ಇದು ಹಿಂದೂ ಸಮುದಾಯವನ್ನು ಕೆರಳಿಸಿದೆ. ಖಲಿಸ್ಥಾನಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ಕೆನಡಾ ಸಂಸದ ಚಂದ್ರ ಆರ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕೆನಡಾದಲ್ಲಿ ಹೆಚ್ಚುತ್ತಿರುವ ಹಿಂದೂಫೋಬಿಯಾ...
Date : Thursday, 25-07-2024
ನವದೆಹಲಿ: ಭಾರತ ಭೇಟಿಯಲ್ಲಿರುವ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರು ಬುಧವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಮೋದಿ, ಯುಕೆ ಜೊತೆ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು...
Date : Wednesday, 24-07-2024
ನವದೆಹಲಿ: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬುಧವಾರದಂದು ಮಾಜಿ ಅಗ್ನಿವೀರ್‌ಗಳನ್ನು ತನ್ನ ಶ್ರೇಣಿಗೆ ಸೇರಿಸಿಕೊಳ್ಳಲು ಮಹತ್ವದ ನೀತಿ ಬದಲಾವಣೆಯನ್ನು ಪ್ರಕಟಿಸಿದೆ. ಅಗ್ನಿವೀರ್‌ಗಳು ತಮ್ಮ 4 ವರ್ಷಗಳ ಅಧಿಕಾರಾವಧಿಯ ಅನುಭವ ಮತ್ತು ತರಬೇತಿಯ ಮೂಲಕ ಬಿಎಸ್‌ಎಫ್ ಸೂಕ್ತ ಅಭ್ಯರ್ಥಿಗಳಾಗುತ್ತಾರೆ ಎಂದು ಗೃಹ ಸಚಿವಾಲಯ...
Date : Wednesday, 24-07-2024
ಪಾಟ್ನಾ: ನೀಟ್-ಯುಜಿ ಪರೀಕ್ಷೆ ಸೇರಿದಂತೆ ಹಲವಾರು ಪರೀಕ್ಷಾ ಪೇಪರ್ ಸೋರಿಕೆಗಳ ಕೇಂದ್ರಬಿಂದುವಾಗಿರುವ ಬಿಹಾರ, ಸರ್ಕಾರಿ ಪರೀಕ್ಷೆಗಳಲ್ಲಿನ ಅವ್ಯವಹಾರಗಳನ್ನು ತಡೆಯುವ ಕಠಿಣ ಮಸೂದೆಯನ್ನು ಅಂಗೀಕರಿಸಿದೆ. ಬಿಹಾರ ಸಾರ್ವಜನಿಕ ಪರೀಕ್ಷೆಗಳ (ಪಿಇ) (ಅನ್ಯಾಯ ವಿಧಾನಗಳ ತಡೆ) ಮಸೂದೆ, 2024 ಅನ್ನು ರಾಜ್ಯ ಸಂಸದೀಯ ವ್ಯವಹಾರಗಳ...
Date : Wednesday, 24-07-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಆಡಳಿತ ಇಂದು ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ದೇಶ ವಿರೋಧಿ ಚಟುವಟಿಕೆಗಳು ಮತ್ತು ಮಾದಕ ದ್ರವ್ಯ ಭಯೋತ್ಪಾದನೆಯಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ವಜಾಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್...
Date : Wednesday, 24-07-2024
ನವದೆಹಲಿ: ಜಾಗತಿಕವಾಗಿ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಭಾರತವು ವಿಶ್ವದ ಹಾಲು ಪೂರೈಕೆಗೆ 25 ಪ್ರತಿಶತದಷ್ಟು ಕೊಡುಗೆ ನೀಡುತ್ತದೆ. ಈ ಮೂಲಕ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಹಾಲಿನ ಉತ್ಪಾದನೆಯು ಸುಮಾರು 6 ಪ್ರತಿಶತದಷ್ಟು ವಾರ್ಷಿಕ ಬೆಳವಣಿಗೆಯ ದರದಲ್ಲಿ...