Date : Tuesday, 16-07-2024
ನವದೆಹಲಿ: ರಕ್ಷಣಾ ಸಚಿವಾಲಯವು ಇಂದು ರಕ್ಷಣಾ ಪರಿಕರಗಳ ಐದನೇ ಸ್ವದೇಶೀಕರಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರತೆಗೆ ಪ್ರಮುಖ ಉತ್ತೇಜನ ನೀಡುವ ಸಲುವಾಗಿ 346 ರಕ್ಷಣಾ ವಸ್ತುಗಳನ್ನು ಒಳಗೊಂಡಿರುವ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪರಿಕರಗಳ ಆಮದು ಇನ್ನು ಮುಂದೆ...
Date : Tuesday, 16-07-2024
ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ಸಾಲು ಸಾಲು ಹಗರಣಗಳು ನಡೆಯುತ್ತಿವೆ. ಮಾತ್ರವಲ್ಲೇ ಕಾನೂನು ಸುವ್ಯವಸ್ಥೆ ಕೂಡ ಹದಗೆಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರದಡಿ ಕಳೆದ ಒಂದು ವರ್ಷದಲ್ಲಿ ಹಗರಣಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ...
Date : Tuesday, 16-07-2024
ನವದೆಹಲಿ: ಮುಂದಿನ ಸೋಮವಾರ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಸರ್ಕಾರ ಜುಲೈ 21 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ. ಜುಲೈ...
Date : Tuesday, 16-07-2024
ನವದೆಹಲಿ: ಎರಡು ದಿನಗಳ ಅಧಿಕೃತ ಭೇಟಿಗಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಮಾರಿಷಸ್‌ಗೆ ಆಗಮಿಸಿದ್ದಾರೆ. ಭಾರತ ಮತ್ತು ಮಾರಿಷಸ್ ನಡುವಿನ ವಿಶೇಷ ಬಾಂಧವ್ಯವನ್ನು ಗಾಢವಾಗಿಸಲು ಎದುರು ನೋಡುತ್ತಿರುವ ಅವರು, ಆತ್ಮೀಯ ಸ್ವಾಗತಕ್ಕಾಗಿ ಮಾರಿಷಸ್ ವಿದೇಶಾಂಗ ಸಚಿವ ಮನೀಶ್ ಗೋಬಿನ್...
Date : Tuesday, 16-07-2024
ನವದೆಹಲಿ: ರಷ್ಯಾದೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ಬಳಸಿಕೊಂಡ ಭಾರತ ಉಕ್ರೇನ್ ಮೇಲಿನ ಕಾನೂನುಬಾಹಿರ ಯುದ್ಧವನ್ನು ಕೊನೆಗೊಳಿಸುವಂತೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಮನವಿ ಮಾಡಬೇಕು ಎಂದು ಯುಎಸ್ ಒತ್ತಾಯಿಸಿದೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...
Date : Tuesday, 16-07-2024
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ನಡೆದ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಆದೇಶದಂತೆ ಕಾರ್ಯಾಚರಿಸುವ ಕಾಶ್ಮೀರ ಟೈಗರ್ಸ್ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಭದ್ರತಾ...
Date : Monday, 15-07-2024
ನವದೆಹಲಿ: ಚೀನಾ ವಿಷಯದಲ್ಲೆ ತಜ್ಞರೆಂದು ಪರಿಗಣಿಸಲ್ಪಟ್ಟಿರುವ ಅನುಭವಿ ರಾಜತಾಂತ್ರಿಕ ವಿಕ್ರಮ್ ಮಿಶ್ರಿ ಅವರು ಸೋಮವಾರ ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. 1989-ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿರುವ ಮಿಶ್ರಿ ಅವರು ವಿನಯ್ ಕ್ವಾತ್ರಾ ಅವರ ಉತ್ತರಾಧಿಕಾರಿಯಾಗಿದ್ದಾರೆ. ಭಾರತವು ವಿವಿಧ...
Date : Monday, 15-07-2024
ನವದೆಹಲಿ: ಭಾರತ ಮತ್ತು ಮಾರ್ಷಲ್ ದ್ವೀಪಗಳು ಸೌಹಾರ್ದಯುತ ದ್ವಿಪಕ್ಷೀಯ ಸಂಬಂಧಗಳ ಸುದೀರ್ಘ ಇತಿಹಾಸವನ್ನು ಹಂಚಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಇಂದು ಹೇಳಿದ್ದಾರೆ. ಮಾರ್ಷಲ್ ದ್ವೀಪಗಳಲ್ಲಿ ನಾಲ್ಕು ಸಮುದಾಯ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ...
Date : Monday, 15-07-2024
ನವದೆಹಲಿ: ಆಹಾರ ಪದಾರ್ಥಗಳು, ವಿಶೇಷವಾಗಿ ತರಕಾರಿಗಳು ಮತ್ತು ತಯಾರಿಸಿದ ವಸ್ತುಗಳ ಬೆಲೆ ಏರಿಕೆಯಿಂದಾಗಿ ದೇಶದಲ್ಲಿ ಸಗಟು ಹಣದುಬ್ಬರವು ಜೂನ್‌ನಲ್ಲಿ ಸತತ ನಾಲ್ಕನೇ ತಿಂಗಳಿಗೆ 3.36 ಶೇಕಡಾಕ್ಕೆ ಏರಿದೆ. ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಆಧಾರಿತ ಹಣದುಬ್ಬರವು ಮೇ ತಿಂಗಳಲ್ಲಿ ಶೇ 2.61...
Date : Monday, 15-07-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿ ರಾಜ್ಯದ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಿದರು. ಮಾತ್ರವಲ್ಲದೇ ಗೃಹ ಸಚಿವರು ಉತ್ತರ ಪ್ರದೇಶ ಮತ್ತು ಗುಜರಾತ್ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದಾರೆ ಮತ್ತು...