Date : Monday, 15-07-2024
ಭೋಪಾಲ್: ಮಧ್ಯಪ್ರದೇಶ ಸರ್ಕಾರ ಭಾನುವಾರ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ಸಸಿಗಳನ್ನು ನೆಟ್ಟು ಹೊಸ ಗಿನ್ನೆಸ್ ದಾಖಲೆ ನಿರ್ಮಿಸಿದೆ. ರಾಜ್ಯದ ಇಂದೋರ್ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ 11 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು, ನಂತರ ರಾಜ್ಯದ ಮುಖ್ಯಮಂತ್ರಿ ಮೋಹನ್ ಯಾದವ್...
Date : Monday, 15-07-2024
ನವದೆಹಲಿ: 2024-25 ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದಿಂದ ಆಟೋಮೊಬೈಲ್ ರಫ್ತುಗಳು ಹಿಂದಿನ ವರ್ಷದ ಅದೇ ಅವಧಿಗಿಂತ 15.5 ಶೇಕಡಾ ಹೆಚ್ಚಳವನ್ನು ದಾಖಲಿಸಿದೆ ಎಂದುವರದಿಗಳು ತಿಳಿಸಿವೆ. ವರದಿಯ ಪ್ರಕಾರ, ಮೂರು-ಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವರ್ಟಿಕಲ್‌ಗಳು ಸಾಗಣೆಯಲ್ಲಿ ಬೆಳವಣಿಗೆಯನ್ನು ದಾಖಲಿಸಲಾಗಿದೆ....
Date : Monday, 15-07-2024
ನವದೆಹಲಿ: ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ (ASI) ಇಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಬೆಂಚ್‌ಗೆ ಧಾರ್ ಜಿಲ್ಲೆಯ ಭೋಜಶಾಲಾದಲ್ಲಿ ತಾನು ಕೈಗೊಂಡ ವೈಜ್ಞಾನಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದೆ. ವರದಿಯ ಪ್ರಕಾರ, ಸಮೀಕ್ಷೆಯ ಸಮಯದಲ್ಲಿ ಸ್ಥಳದಲ್ಲಿ 37 ಹಿಂದೂ ದೇವರು ಮತ್ತು ದೇವತೆಗಳ...
Date : Monday, 15-07-2024
ಕಠ್ಮಂಡು: ಕೆಪಿ ಶರ್ಮಾ ಓಲಿ ಅವರು ಇಂದು ನೇಪಾಳದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರು ನಾಲ್ಕನೇ ಬಾರಿಗೆ ಪ್ರಧಾನಿ ಹುದ್ದೆಗೆ ಏರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇವರಿಗೆ ಎಕ್ಸ್ ಮೋಸ್ಟ್ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ. “ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆಪಿ...
Date : Monday, 15-07-2024
ನವದೆಹಲಿ: 2030 ರ ವೇಳೆಗೆ ಭಾರತದ ಚಿಲ್ಲರೆ ಡಿಜಿಟಲ್ ಪಾವತಿಯು 7 ಟ್ರಿಲಿಯನ್ ಡಾಲರ್‌ಗಳಿಗೆ ದ್ವಿಗುಣಗೊಳ್ಳುವ ಸಾಧ್ಯತೆಯಿದೆ ಎಂದು ಕೆರ್ನಿ ಮತ್ತು ಅಮೆಜಾನ್ ಪೇ ಜಂಟಿ ಅಧ್ಯಯನ ಹೇಳಿದೆ. ‘ಹೌ ಅರ್ಬನ್ ಇಂಡಿಯಾ ಪೇಸ್’ ಎಂಬ ಹೆಸರಿನ ಅಧ್ಯಯನದ ಪ್ರಕಾರ, ಚಿಲ್ಲರೆ...
Date : Monday, 15-07-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕವಾಗಿ ಅತ್ಯಂತ ಜನಪ್ರಿಯ ಮತ್ತು ಅತಿಹೆಚ್ಚು ಅನುಯಾಯಿಗಳನ್ನು ಹೊಂದಿರುವ ನಾಯಕನಾಗಿ ಮುಂದುವರೆದಿದ್ದಾರೆ. ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್, ಕೆನಡಾದ ಜಸ್ಟಿನ್ ಟ್ರುಡೋ ಸೇರಿದಂತೆ ಪ್ರಮುಖ ಜಾಗತಿಕ ನಾಯಕರನ್ನು ಅವರು ಹಿಂದಿಕ್ಕಿ ಎಕ್ಸ್‌ನಲ್ಲಿ ಅತಿಹೆಚ್ಚು ಫಾಲೋವರ್‌ಗಳನ್ನು...
Date : Saturday, 13-07-2024
ನವದೆಹಲಿ: ಮಕ್ಕಳ ಹಕ್ಕುಗಳ, ಅದರಲ್ಲೂ ವಿಶೇಷವಾಗಿ ಮದರಸಾಗಳಲ್ಲಿ ಮುಸ್ಲಿಮೇತರ ಮಕ್ಕಳ ಹಕ್ಕುಗಳ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಕಳವಳ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿನ ಪೋಸ್ಟ್ ಮಾಡಿರುವ ಪ್ರಿಯಾಂಕ್ ಕಾನೂಂಗೊ, “ಮದರಸಾಗಳು ಇಸ್ಲಾಮಿಕ್ ಧಾರ್ಮಿಕ ಶಿಕ್ಷಣವನ್ನು...
Date : Saturday, 13-07-2024
ನವದೆಹಲಿ: ಭಾರತವು 2031 ರ ವೇಳೆಗೆ ಎರಡನೇ ಅತಿದೊಡ್ಡ ಆರ್ಥಿಕತೆ ಮತ್ತು 2060 ರ ವೇಳೆಗೆ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಡೆಪ್ಯುಟಿ...
Date : Saturday, 13-07-2024
ನವದೆಹಲಿ: NITI ಆಯೋಗವು ತನ್ನ SDG ಇಂಡಿಯಾ ಇಂಡೆಕ್ಸ್ 2023-24 ಅನ್ನು ಬಿಡುಗಡೆ ಮಾಡಿದ್ದು, ಉತ್ತರಾಖಂಡ ಮತ್ತು ಕೇರಳವು ಸಾಮಾಜಿಕ, ಆರ್ಥಿಕ ಮತ್ತು ಪರಿಸರದ ನಿಯತಾಂಕಗಳಲ್ಲಿನ ಪ್ರಗತಿಯನ್ನು ಸಾಧಿಸುವ ಮೂಲಕ ಉನ್ನತ ಕಾರ್ಯಕ್ಷಮತೆಯ ರಾಜ್ಯಗಳಾಗಿ ಹೊರಹೊಮ್ಮಿವೆ. ಇದೇ ವೇಳೆ ಬಿಹಾರ ಅತ್ಯಂತ...
Date : Saturday, 13-07-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ರಷ್ಯಾ ಭೇಟಿಯ ನಂತರ ಭಾರತ-ಅಮೆರಿಕ ಬಾಂಧವ್ಯದಲ್ಲಿ ಕೆಲವು ಗೊಂದಲದ ಸೂಚನೆಗಳು ಉದ್ಭವವಾಗಿರುವ ನಡುವೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಅಮೆರಿಕದ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರೊಂದಿಗೆ ಶುಕ್ರವಾರ ದೂರವಾಣಿ ಸಂಭಾಷಣೆ...