News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯಸಭೆಯ ಸಭಾನಾಯಕನಾಗಿ ಜೆಪಿ ನಡ್ಡಾ ಆಯ್ಕೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆಪಿ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕನಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಪಿಯೂಶ್‌ ಗೋಯಲ್‌ ಈ ಜವಾಬ್ದಾರಿಯನ್ನು ನಿಭಾಯಿಸಿದ್ದರು. ಲೋಕಸಭೆ ಚುನಾವಣೆ ಫಲಿತಾಂಶಗಳು ಹೊರಬಂದಾಗಿನಿಂದ 63 ವರ್ಷದ...

Read More

ಉಕ್ರೇನ್‌ ಯುದ್ಧದ ಬಳಿಕ ಜುಲೈನಲ್ಲಿ ಮೊದಲ ಬಾರಿಗೆ ರಷ್ಯಾಗೆ ಭೇಟಿ ನೀಡಲಿದ್ದಾರೆ ಮೋದಿ

ನವದೆಹಲಿ: ಉಕ್ರೇನ್‌ನ ಮೇಲೆ ರಷ್ಯಾ ಯುದ್ಧ ಪ್ರಾರಂಭವಾದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ರಷ್ಯಾಕ್ಕೆ ಭೇಟಿ ನೀಡುತತಿದ್ದಾರೆ. ಮುಂದಿನ ಜುಲೈ 8-9ರಂದು ಅವರು ರಷ್ಯಾ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಆದರೆ ಖಚಿತ ದಿನಾಂಕ ಇನ್ನೂ...

Read More

ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯ: ಮಧ್ಯಪ್ರದೇಶ ಸಿಎಂ ಘೋಷಣೆ

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯವನ್ನು ಸೇರಿಸುವುದಾಗಿ ಬುಧವಾರ ಘೋಷಿಸಿದ್ದಾರೆ. ಅಧ್ಯಾಯವು 1975 ರಲ್ಲಿ ಕಾಂಗ್ರೆಸ್ ಸರ್ಕಾರವು ಹೇರಿದ ತುರ್ತು ಪರಿಸ್ಥಿತಿಯ ಸಮಯದಲ್ಲಿನ ಕೃತ್ಯಗಳನ್ನು ವಿವರಿಸಲಿದೆ ಎಂದು ಅವರು ವಿವರಿಸಿದ್ದಾರೆ. ಯಾದವ್...

Read More

3ನೇ ಬಾರಿಗೆ ಮೋದಿ ಸರಕಾರಕ್ಕೆ ಸ್ಪಷ್ಟ ಮತ್ತು ಸ್ಥಿರ ಜನಾದೇಶ ದೊರೆತಿದೆ: ರಾಷ್ಟ್ರಪತಿ

ನವದೆಹಲಿ: ಭಾರತದ ಜನತೆ ಮೂರನೇ ಬಾರಿಗೆ ಮೋದಿ ಸರಕಾರಕ್ಕೆ ಸ್ಪಷ್ಟ ಮತ್ತು ಸ್ಥಿರ ಜನಾದೇಶ ನೀಡಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಹೇಳಿದರು. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ದಾಖಲಾದ ಹೆಚ್ಚಿನ ಮತದಾನಕ್ಕಾಗಿ...

Read More

ಕಳೆದ ವರ್ಷ ಉತ್ತರಪ್ರದೇಶ 48 ಕೋಟಿ ಪ್ರವಾಸಿಗರನ್ನು ಸ್ವಾಗತಿಸಿದೆ: ಯೋಗಿ

ಲಕ್ನೋ: ಕಳೆದ ವರ್ಷ ಉತ್ತರಪ್ರದೇಶ 48 ಕೋಟಿ ಪ್ರವಾಸಿಗರನ್ನು ಸ್ವಾಗತಿಸಿದೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ ಅವರು ಹೇಳಿದ್ದಾರೆ. ಇಂದಿರಾಗಾಂಧಿ ಪ್ರತಿಷ್ಠಾನದ ಮರ್ಕ್ಯುರಿ ಹಾಲ್‌ನಲ್ಲಿ ‘ಪರಿಸರ ಪ್ರವಾಸೋದ್ಯಮ ಸಂವಾದ’ವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಯೋಗಿ,   ಲಕ್ನೋ ಬಳಿಯ ನೈಮಿಶಾರಣ್ಯ,...

Read More

ತೀವ್ರ ಅನಾರೋಗ್ಯ: ದೆಹಲಿ ಏಮ್ಸ್‌ಗೆ ದಾಖಲಾದ ಎಲ್.ಕೆ ಅಡ್ವಾಣಿ

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಗುರುವಾರ ದೆಹಲಿ ಏಮ್ಸ್‌ಗೆ ದಾಖಲಾಗಿದ್ದಾರೆ. ವೈದ್ಯರ ಪ್ರಕಾರ ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾದಲ್ಲಿದ್ದಾರೆ. ಮಾರ್ಚ್ 30, 2024 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ...

Read More

ಜೂ. 29 ರಿಂದ ಅಮರನಾಥ ಯಾತ್ರೆ: ಸಂಪೂರ್ಣ ವ್ಯವಸ್ಥೆ ಪರಿಶೀಲಿಸಿದ ಲೆ.ಗವರ್ನರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜೂನ್ 29 ರಂದು ಪ್ರಾರಂಭವಾಗುವ ವಾರ್ಷಿಕ ಅಮರನಾಥ ಯಾತ್ರೆಯ ಹಿನ್ನೆಲೆಯಲ್ಲಿ ಬುಧವಾರ ಚಂದನ್ವಾರಿ ಬೇಸ್ ಕ್ಯಾಂಪ್‌ನಲ್ಲಿ ಯಾತ್ರಾರ್ಥಿಗಳಿಗೆ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್...

Read More

ಓವೈಸಿಯನ್ನು ಅನರ್ಹಗೊಳಿಸುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ವಕೀಲ ಹರಿಕೃಷ್ಣ ಜೈನ್

ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಲೋಕಸಭೆಯಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆಯನ್ನು ಕೂಗಿದ ಘಟನೆ ಭಾರೀ ವಿವಾದವನ್ನು ಸೃಷ್ಟಿಸಿದೆ. ಲೋಕಸಭೆಯಿಂದ ಅವರನ್ನು ಅನರ್ಹಗೊಳಿಸುವ ಬೇಡಿಕೆಗಳೂ ಹೆಚ್ಚಾಗುತ್ತಿದೆ. ಭಾರತದ ಸಂವಿಧಾನದ 102 ಮತ್ತು 103...

Read More

ಜಮ್ಮು-ಕಾಶ್ಮೀರದ ದೋಡಾ ಅರಣ್ಯದಲ್ಲಿ ಎನ್‌ಕೌಂಟರ್:‌ ಒರ್ವ ಉಗ್ರನ ಸಂಹಾರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಕೊಂದಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ...

Read More

ತುರ್ತುಪರಿಸ್ಥಿತಿಯನ್ನು ಸದನದಲ್ಲಿ ಉಲ್ಲೇಖಿಸಿದ ಸ್ಪೀಕರ್‌ ಓಂ ಬಿರ್ಲಾ: ಮೋದಿ ಶ್ಲಾಘನೆ

ನವದೆಹಲಿ: ಮೂರು ಬಾರಿ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸತತ ಎರಡನೇ ಅವಧಿಗೆ ಲೋಕಸಭೆ ಸ್ಪೀಕರ್ ಆಗಿ ಬುಧವಾರ ಮರು ಆಯ್ಕೆಯಾಗಿದ್ದಾರೆ. ಬಳಿಕ ಸದನವನ್ನು ಉದ್ದೇಶಿಸಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಸ್ಮರಿಸಿದರು. “ಈ ಸದನವು 1975...

Read More

Recent News

Back To Top