News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ಓಂ ಬಿರ್ಲಾ ಅವರ ಸಿಹಿ ನಗು ಸದನವನ್ನು ಸಂತೋಷದಿಂದ ಇಡುತ್ತದೆ”-ಮೋದಿ

ನವದೆಹಲಿ: ಲೋಕಸಭೆ ಸ್ಪೀಕರ್ ಆಗಿ ಪುನರಾಯ್ಕೆಯಾಗಿರುವ ಓಂ ಬಿರ್ಲಾ ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರಿಗೆ ಮಾರ್ಗದರ್ಶನ ನೀಡಲಿದ್ದಾರೆ ಮತ್ತು ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸದನದಲ್ಲಿ ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಲೋಕಸಭೆಯ ಇತಿಹಾಸದಲ್ಲಿ ಬಿರ್ಲಾ...

Read More

18ನೇ ಲೋಕಸಭೆಯ ಸ್ಪೀಕರ್‌ ಆಗಿ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆ

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಸ್ಪೀಕರ್ ಆಗಿ ಅವರು ಆಯ್ಕೆಯಾದರು. ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆ ಸ್ಪೀಕರ್ ಆಗಿ ಆಯ್ಕೆ ಮಾಡುವಂತೆ...

Read More

ಸ್ಮಾರ್ಟ್ ಸಿಟಿ ಮಿಷನ್ ಅಡಿ ಇದುವರೆಗೆ 1,43,778 ಕೋಟಿ ರೂ ಮೌಲ್ಯದ 7,160 ಯೋಜನೆ ಪೂರ್ಣ: ಕೇಂದ್ರ

ನವದೆಹಲಿ: ಸ್ಮಾರ್ಟ್ ಸಿಟೀಸ್ ಮಿಷನ್ ಅಡಿಯಲ್ಲಿ 1,43,778 ಕೋಟಿ ರೂಪಾಯಿ ಮೌಲ್ಯದ 7,160 ಯೋಜನೆಗಳು ಇಲ್ಲಿಯವರೆಗೆ ಪೂರ್ಣಗೊಂಡಿವೆ. 20,392 ಕೋಟಿ ಮೌಲ್ಯದ ಇನ್ನೂ 854 ಯೋಜನೆಗಳು ಮುಕ್ತಾಯದ ಹಂತದಲ್ಲಿವೆ. ಕೇಂದ್ರವು 100 ನಗರಗಳಿಗೆ 46,387 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಮತ್ತು...

Read More

ತಿಹಾರ್ ಜೈಲಿನಲ್ಲಿ‌ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ

ನವದೆಹಲಿ: ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರ ದೈಹಿಕ ಪರೀಕ್ಷೆಯ ನಂತರ, ಸಿಬಿಐ ಅವರನ್ನು ಬಂಧಿಸಿದೆ. ವರದಿಯ ಪ್ರಕಾರ, ಕೇಂದ್ರೀಯ ತನಿಖಾ ದಳವು ತಿಹಾರ್ ಜೈಲಿನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಪರೀಕ್ಷಿಸಿದೆ ಮತ್ತು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ...

Read More

ಯುಎನ್‌ ಭದ್ರತಾ ಮಂಡಳಿಯಲ್ಲಿ ಸುಧಾರಣೆಗಳ ತುರ್ತು ಅಗತ್ಯವನ್ನು ಪ್ರತಿಪಾದಿಸಿದ ಭಾರತ

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಾರ್ಷಿಕ ವರದಿಯ ಮೇಲಿನ ಯುಎನ್ ಜನರಲ್ ಅಸೆಂಬ್ಲಿ ಚರ್ಚೆಯಲ್ಲಿ ಪ್ರಬಲ ಭಾಷಣ ಮಾಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಮಿಷನ್‌ನ ಸಚಿವ ಪ್ರತೀಕ್ ಮಾಥುರ್ ಅವರು, ಯುಎನ್‌ ಭದ್ರತಾ ಮಂಡಳಿಯಲ್ಲಿ ಸುಧಾರಣೆಗಳ ತುರ್ತು ಅಗತ್ಯವನ್ನು ಒತ್ತಿ ಹೇಳಿದರು....

Read More

ಜೀವಾವಧಿ ಶಿಕ್ಷೆ, 1 ಕೋಟಿ ರೂ ದಂಡ: ಪೇಪರ್‌ ಸೋರಿಕೆ ವಿರುದ್ಧ ಕಠಿಣ ಕಾನೂನು ತರಲು ಮುಂದಾದ ಯುಪಿ

ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಮತ್ತು RO-ARO ಪರೀಕ್ಷೆಯಲ್ಲಿ ಇತ್ತೀಚಿಗೆ ನಡೆದ ಪೇಪರ್ ಸೋರಿಕೆಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಮುಂದಾಗಿದ್ದಾರೆ. ಉತ್ತರ ಪ್ರದೇಶ ಸಾರ್ವಜನಿಕ ಪರೀಕ್ಷೆಗಳ...

Read More

ಪ್ರಮಾಣವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೇಸ್ತೇನ್‌ʼ ಎಂದ ಓವೈಸಿ ನಡೆಗೆ ತೀವ್ರ ಖಂಡನೆ

ನವದೆಹಲಿ: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇಂದು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ‘ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರಮಾಣ...

Read More

ಅಮರನಾಥ ಯಾತ್ರೆಯ ದಾರಿಯುದ್ದಕ್ಕೂ ಹದ್ದಿನ ಕಣ್ಣಾವಲು ಇರಿಸಿದ ಭದ್ರತಾ ಪಡೆ

ಶ್ರೀನಗರ: ವಾರ್ಷಿಕ ಅಮರನಾಥ ಯಾತ್ರೆಯ ಆರಂಭಕ್ಕೂ ಮುನ್ನ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾತ್ರೆ ಮತ್ತು ನಿಯಮಿತ ವಾಹನ ದಟ್ಟಣೆಯನ್ನು ಮೇಲ್ವಿಚಾರಣೆ ಮಾಡಲು ಉನ್ನತ ಮಟ್ಟದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸಂಚಾರ ಇಲಾಖೆಯು ಉಧಮ್‌ಪುರದಿಂದ ರಾಂಬನ್ ಜಿಲ್ಲೆಯ...

Read More

ಕಾಂಗ್ರೆಸ್ ಸರಕಾರ ಬೆಲೆ ಏರಿಕೆಯ ಕೊಡುಗೆ ನೀಡುತ್ತಿದೆ : ಡಾ.ಅಶ್ವತ್ಥನಾರಾಯಣ್ ಆಕ್ಷೇಪ

ಬೆಂಗಳೂರು: ರಾಜ್ಯದ  ಕಾಂಗ್ರೆಸ್ ಸರಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಯ ಕೊಡುಗೆಯನ್ನು ವರ್ಷದುದ್ದಕ್ಕೂ ಜನರಿಗೆ ನೀಡಿದೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...

Read More

ವ್ಯಾಪಾರ ಮತ್ತು ಸೇವಾ ಪ್ರತಿನಿಧಿಗಳ ಜೊತೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಪೂರ್ವ ಸಮಾಲೋಚನೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮುಂಬರುವ ಸಾಮಾನ್ಯ ಬಜೆಟ್‌ ಹಿನ್ನೆಲೆಯಲ್ಲಿ ಸಲಹೆ ಸೂಚನೆಗಳನ್ನು ಪಡೆಯಲು ನವದೆಹಲಿಯಲ್ಲಿ ವ್ಯಾಪರ ಮತ್ತು ಸೇವಾ ಪ್ರತಿನಿಧಿಗಳೊಂದಿಗೆ ಏಳನೇ ಪೂರ್ವ ಬಜೆಟ್ ಸಮಾಲೋಚನೆಯನ್ನು ನಡೆಸಿದರು. ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೇಂದ್ರ ಹಣಕಾಸು...

Read More

Recent News

Back To Top