News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ತುರ್ತು ಪರಿಸ್ಥಿತಿ ಹೇರಲು ಕಾರಣವಾದ ಮನಸ್ಥಿತಿ ಕಾಂಗ್ರೆಸ್‌ನಲ್ಲಿ ಈಗಲೂ ಜೀವಂತವಾಗಿದೆ”- ಮೋದಿ

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಮೇಲೆ ವಿಧಿಸಿದ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ದೇಶ ಇಂದು ನನೆಪಿಸುತ್ತಿದೆ.  1975ರ ಜೂನ್‌ 25ರಂದು  ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು, ಇದು ಬರೋಬ್ಬರಿ 21 ತಿಂಗಳವರೆಗೆ ಮುಂದುವರೆದು ಮಾರ್ಚ್ 21,...

Read More

ಇಂದು ರೂ.96,238.45 ಕೋಟಿ ಮೌಲ್ಯದ ಟೆಲಿಕಾಂ ಸ್ಪೆಕ್ಟ್ರಮ್‌ ಹರಾಜು

ನವದೆಹಲಿ: ಟೆಲಿಕಾಂ ಸೇವೆಗಳಿಗಾಗಿ ರೂ.96,238.45 ಕೋಟಿ ಮೌಲ್ಯದ ತರಂಗಾಂತರ ಹರಾಜನ್ನು ಆರಂಭಿಸಿರುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ. ವಿವಿಧ ಬ್ಯಾಂಡ್‌ಗಳಲ್ಲಿ ಒಟ್ಟು 10,522.35 MHz ಸ್ಪೆಕ್ಟ್ರಮ್ ಹರಾಜಾಗಿದ್ದು, ಇದು ಮೀಸಲು ಬೆಲೆಯಲ್ಲಿ ರೂ 96,238.45 ಕೋಟಿ ಮೌಲ್ಯವನ್ನು ಹೊಂದಿದೆ ಎಂದು ಸಂವಹನ...

Read More

ಪ್ರಧಾನಿ ಮೋದಿ ಮಂತ್ರಿ ಮಂಡಲಕ್ಕೆ ಔತಣಕೂಟ ಏರ್ಪಡಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಔತಣಕೂಟ ಏರ್ಪಡಿಸಿದ್ದಾರೆ. ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಅವರ ಪತ್ನಿ ಕೂಡ ಔತಣಕೂಟದಲ್ಲಿ ಭಾಗವಹಿಸಿದ್ದರು. “ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...

Read More

ರಾಷ್ಟ್ರೀಯ ಅತಿಸಾರ ತಡೆ ಅಭಿಯಾನ 2024ಕ್ಕೆ ಜೆಪಿ ನಡ್ಡಾ ಚಾಲನೆ

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ಸೋಮವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ  ಅತಿಸಾರ ತಡೆ ಅಭಿಯಾನ 2024ಕ್ಕೆ ಚಾಲನೆ ನೀಡಿದರು. ಆರೋಗ್ಯ ಸಚಿವರಾದ ಅನುಪ್ರಿಯಾ ಪಟೇಲ್ ಮತ್ತು ಪತ್ರಪ್ರರಾವ್ ಜಾಧವ್ ಅವರ...

Read More

2023ರಲ್ಲಿ ಭಾರತೀಯ ನಾಗರಿಕರಿಗೆ 1.65 ಕೋಟಿ ಪಾಸ್‌ಪೋರ್ಟ್ ಸಂಬಂಧಿತ ಸೇವೆ ನೀಡಲಾಗಿದೆ: ಜೈಶಂಕರ್

ನವದೆಹಲಿ: 2023 ರಲ್ಲಿ ಭಾರತೀಯ ನಾಗರಿಕರಿಗೆ 1.65 ಕೋಟಿ ಪಾಸ್‌ಪೋರ್ಟ್ ಸಂಬಂಧಿತ ಸೇವೆಗಳನ್ನು ವಿದೇಶಾಂಗ ಸಚಿವಾಲಯವು ಸಲ್ಲಿಸಿದೆ ಮತ್ತು ಮಾಸಿಕ 14 ಲಕ್ಷಕ್ಕೂ ಹೆಚ್ಚು ವೀಸಾ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು 12 ನೇ ಪಾಸ್‌ಪೋರ್ಟ್ ಸೇವಾ ದಿವಸ್ ಸಂದರ್ಭದಲ್ಲಿ ವಿದೇಶಾಂಗ ಸಚಿವ...

Read More

ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತದ ಬಗ್ಗೆ ಕಾಂಗ್ರೆಸ್‌ ಮೌನದಿಂದ ಆಘಾತವಾಗಿ: ಜೆಪಿ ನಡ್ಡಾ

ನವದೆಹಲಿ: ತಮಿಳುನಾಡಿನಲ್ಲಿ 57 ಮಂದಿಯನ್ನು ಬಲಿತೆಗೆದುಕೊಂಡ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದು, ಈ ಘಟನೆಯ ಬಗ್ಗೆ ಕಾಂಗ್ರೆಸ್ ಪಕ್ಷವು...

Read More

ಮೋದಿ, ರಾಜನಾಥ್, ಅಮಿತ್‌ ಶಾ ಸೇರಿದಂತೆ ನೂತನ ಸಂಸದರಿಂದ ಪ್ರಮಾಣವಚನ ಸ್ವೀಕಾರ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದ ದಿನವಾದ ಇಂದು, ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಅವರ ಮಂತ್ರಿ ಮಂಡಳದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.  ಸಭಾನಾಯಕರಾಗಿ ಮೋದಿ ಮೊದಲಿಗರಾಗಿ ಪ್ರಮಾಣ ವಚನ ಸ್ವೀಕರಿಸಿದರು....

Read More

“ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯಲು ನಾವು ಶ್ರಮಿಸುತ್ತೇವೆ”- ಅಧಿವೇಶನಕ್ಕೂ ಮುನ್ನ ಮೋದಿ

ನವದೆಹಲಿ: ಲೋಕಸಭೆ ಚುನಾವಣೆ 2024 ರ ನಂತರ ಸಂಸತ್ತಿನ ಮೊದಲ ಅಧಿವೇಶನದ ಮೊದಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತದಲ್ಲಿ ಒಳಗೊಳ್ಳುವಿಕೆ ಮತ್ತು ಒಮ್ಮತದ ಪ್ರಾಮುಖ್ಯತೆಯನ್ನು ಒತ್ತಿ...

Read More

18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪರಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ರಾಷ್ಟ್ರಪತಿ ಭವನದಲ್ಲಿ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ...

Read More

ಅಬುಧಾಬಿಯ BAPS ಹಿಂದೂ ಮಂದಿರಕ್ಕೆ ಭೇಟಿ ನೀಡಿದ ಜೈಶಂಕರ್

ಅಬುಧಾಬಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಭಾನುವಾರ ಅಬುಧಾಬಿಗೆ ಆಗಮಿಸಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ಸಹವರ್ತಿ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಿದರು. ಅಲ್ ನಹ್ಯಾನ್ ಅವರೊಂದಿಗಿನ ಸಭೆಯ ಮೊದಲು ಜೈಶಂಕರ್ ಅವರು ಅಬುಧಾಬಿಯ...

Read More

Recent News

Back To Top