Date : Monday, 24-06-2024
ನವದೆಹಲಿ: ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಲು ಸರ್ಕಾರವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (UGC) ಅಧ್ಯಕ್ಷ ಮಾಮಿದಾಳ ಜಗದೇಶ್ ಕುಮಾರ್ ಹೇಳಿದರು. NEET-UG ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಇತ್ತೀಚೆಗೆ ಕೈಗೊಂಡ ಕ್ರಮಗಳ ಕುರಿತು ಮಾತನಾಡಿದ ಅವರು,...
Date : Monday, 24-06-2024
ನವದೆಹಲಿ: ಪ್ರವಾಹ ನಿರ್ವಹಣೆಯ ಸಿದ್ಧತೆಯನ್ನು ಪರಿಶೀಲಿಸಲು ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಉನ್ನತ ಮಟ್ಟದ ಸಭೆಯ ನಡೆಸಿದರು. ದೇಶದಲ್ಲಿ ಪ್ರವಾಹದ ಭೀತಿಯನ್ನು ತಗ್ಗಿಸಲು ಸಮಗ್ರ ಮತ್ತು ದೂರಗಾಮಿ ನೀತಿಯನ್ನು ರೂಪಿಸಲು ದೀರ್ಘಾವಧಿಯ ಕ್ರಮಗಳನ್ನು ಅವರು ಪರಿಶೀಲಿಸಿದರು. ಪ್ರಧಾನಿ ನರೇಂದ್ರ...
Date : Monday, 24-06-2024
ನವದೆಹಲಿ: ಇಂದಿನಿಂದ 18 ನೇ ಲೋಕಸಭೆಯು ಇಂದು ಮೊದಲ ಅಧಿವೇಶನ ನಡೆಯುತ್ತಿದೆ. ಈ ಬಾರಿ ವಿರೋಧ ಪಕ್ಷಗಳ ಸದಸ್ಯರ ಸಂಖ್ಯೆ ಹೆಚ್ಚಿರುವ ಕಾರಣದಿಂದ ಬಿರುಸಿನ ಸಮರ ನಡೆಯುವುದು ಬಹುತೇಕ ಖಚಿತ ಎಂಬಂತಾಗಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಮತ್ತು...
Date : Saturday, 22-06-2024
ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ಇಂದು ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ. ಈ ಮೂಲಕ ಹೊಸ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸಲು ಭವಿಷ್ಯದ ದೃಷ್ಟಿಯನ್ನು ದೃಢಪಡಿಸಿದೆ ಮತ್ತು ಕಡಲ ವಲಯ ಮತ್ತು ನೀಲಿ ಆರ್ಥಿಕತೆಯಲ್ಲಿ ಸಂಬಂಧಗಳನ್ನು ವೃದ್ಧಿಸಲು ಬದ್ಧತೆ ವ್ಯಕ್ತಪಡಿಸಿದೆ. ಪ್ರಧಾನಿ...
Date : Saturday, 22-06-2024
ನವದೆಹಲಿ: NEET ಮತ್ತು UGC-NET ಪರೀಕ್ಷೆಗಳನ್ನು ಪಾರದರ್ಶಕವಾಗಿ ಸುಗಮ ಮತ್ತು ನ್ಯಾಯಯುತವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಸಚಿವಾಲಯವು ತಜ್ಞರ ಉನ್ನತ ಮಟ್ಟದ ಸಮಿತಿಯನ್ನು ಇಂದು ರಚನೆ ಮಾಡಿದೆ.. ತಜ್ಞರ ಸಮಿತಿಯು ಪರೀಕ್ಷಾ ಪ್ರಕ್ರಿಯೆಯ ಕಾರ್ಯವಿಧಾನದಲ್ಲಿನ ಸುಧಾರಣೆಗಳು, ಡೇಟಾ ಭದ್ರತಾ ಶಿಷ್ಟಾಚಾರಗಳಲ್ಲಿ ಸುಧಾರಣೆ...
Date : Saturday, 22-06-2024
ನವದೆಹಲಿ: ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಆಕ್ಷೇಪ ಎತ್ತುತ್ತಿರುವ ಕಾಂಗ್ರೆಸ್ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ. ಇಂದು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಿಜಿಜು, ಹಂಗಾಮಿ ಸ್ಪೀಕರ್ ಬಗ್ಗೆ ಕಾಂಗ್ರೆಸ್...
Date : Saturday, 22-06-2024
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂಬರುವ ಸಾರ್ವತ್ರಿಕ ಬಜೆಟ್‌ಗೂ ಮುನ್ನ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದರು. ಸಭೆಯಲ್ಲಿ ಗೋವಾ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ ಮುಖ್ಯಮಂತ್ರಿಗಳು...
Date : Saturday, 22-06-2024
ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಇಂದು ಬೆಳಗ್ಗೆ ವಿಧ್ಯುಕ್ತ ಸ್ವಾಗತ ದೊರೆಯಿತು. ಅಲ್ಲಿಗೆ ಆಗಮಿಸಿದ ಆಕೆಯನ್ನು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು. ಎರಡು ವಾರಗಳಿಗಿಂತ ಸ್ವಲ್ಪ ಕಡಿಮೆ ಅವಧಿಯಲ್ಲಿ ಶೇಖ್ ಹಸೀನಾ ಅವರ ಎರಡನೇ...
Date : Saturday, 22-06-2024
ನವದೆಹಲಿ: ಧಾರ್ಮಿಕ ಪಠಣ ಮತ್ತು ವಿಧ್ಯುಕ್ತ ಬೀಳ್ಕೊಡುಗೆಗಳ ನಡುವೆ, ಸಿಖ್ ಯಾತ್ರಾರ್ಥಿಗಳ ಗುಂಪು ಮಹಾರಾಜ ರಂಜಿತ್ ಸಿಂಗ್ ಅವರ ಪುಣ್ಯತಿಥಿಯಯಂದು ಅವರಿಗೆ ಸಂಬಂಧಿಸಿದ ಪೂಜ್ಯ ಸ್ಥಳಗಳಿಗೆ ಭೇಟಿ ನೀಡಿ ಗೌರವ ಸಲ್ಲಿಸಲು ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದೆ. ಈ ಗುಂಪು ಶುಕ್ರವಾರ ಪಂಜಾಬಿನ...
Date : Saturday, 22-06-2024
ನವದೆಹಲಿ: ಈ ವರ್ಷ ಹಜ್ ಯಾತ್ರೆಗೆ ಭಾರತದಿಂದ 1.75 ಲಕ್ಷ ಮಂದಿ ತೆರಳಿದ್ದು, ಈ ಪೈಕಿ 98 ಭಾರತೀಯರು ಸಹಜ ಕಾಯಿಲೆ, ನೈಸರ್ಗಿಕ ಕಾರಣಗಳು, ದೀರ್ಘಕಾಲದ ಅನಾರೋಗ್ಯ ಮತ್ತು ವೃದ್ಧಾಪ್ಯದಂತಹ ಕಾರಣಗಳಿಂದ ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ವಾರದ...