Date : Saturday, 22-06-2024
ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ವಾರ್ಷಿಕ ಅಮರನಾಥ ಯಾತ್ರೆಯ ಪ್ರಾರಂಭವನ್ನು ಸೂಚಿಸುವ ಸಲುವಾಗಿ ಶ್ರೀನಗರದ ರಾಜಭವನದಲ್ಲಿ ಅಮರನಾಥದ ‘ಪ್ರಥಮ ಪೂಜೆ’ಯಲ್ಲಿ ವರ್ಚುವಲ್ ಆಗಿ ಭಾಗವಹಿಸಿದರು. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ, ಅವರು ಪವಿತ್ರ ಪ್ರಯಾಣಕ್ಕೆ ತಮ್ಮ ಶುಭಹಾರೈಕೆಯನ್ನು ವ್ಯಕ್ತಪಡಿಸಿದರು, ನಂಬಿಕೆ...
Date : Saturday, 22-06-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಂದಿರುವ ಹೊಸ ಶಿಕ್ಷಣ ನೀತಿ (ಎನ್‌ಇಪಿ) 2020 ರ ಅಡಿಯಲ್ಲಿ 36 ಕೋಟಿ ರೂಪಾಯಿ ವೆಚ್ಚದಲ್ಲಿ ಅಹಮದಾಬಾದ್ ಮುನ್ಸಿಪಲ್ ಸ್ಕೂಲ್ ಬೋರ್ಡ್ ಅಭಿವೃದ್ಧಿಪಡಿಸಿದ 30 ಸ್ಮಾರ್ಟ್ ಶಾಲೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ...
Date : Friday, 21-06-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಜೂನ್ 21 ರಿಂದ 22 ರವರೆಗೆ ಅಧಿಕೃತ ಪ್ರವಾಸಕ್ಕಾಗಿ ಇಂದು ಭಾರತಕ್ಕೆ ಆಗಮಿಸಿದರು. ಹೊಸದಾಗಿ ನೇಮಕಗೊಂಡ ರಾಜ್ಯ ಖಾತೆ ಸಚಿವಕೀರ್ತಿವರ್ಧನ್ ಸಿಂಗ್ ಅವರು ಬಾಂಗ್ಲಾದೇಶದ ಪ್ರಧಾನಿಯನ್ನು...
Date : Friday, 21-06-2024
ದುಶಾಂಬೆ: ಇಸ್ಲಾಮಿಕ್ ರಾಷ್ಟ್ರವಾದ ತಜಕಿಸ್ತಾನ್ ಹಿಜಾಬ್ ನಿಷೇಧವನ್ನು ಜಾರಿಗೊಳಿಸಲು ಸಿದ್ಧವಾಗಿದ್ದು, ಜೂನ್ 19 ರಂದು ದೇಶದ ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸಿದೆ. ಹಿಜಾಬ್ ಮಾತ್ರವಲ್ಲದೇ ಈದ್ ಅಲ್-ಫಿತರ್ ಮತ್ತು ಈದ್ ಅಲ್-ಅಧಾ ಮುಂತಾದ ಹಬ್ಬಗಳ ಸಂದರ್ಭದಲ್ಲಿ ಮಕ್ಕಳಿಗೆ ರಜೆಯನ್ನೂ ನಿಷೇಧಿಸಿದೆ. ಈಗಾಗಲೇ ಈ...
Date : Friday, 21-06-2024
ನವದೆಹಲಿ: ಕಳೆದ ಮಂಗಳವಾರ ನಡೆದ ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಪರೀಕ್ಷೆ ನಡೆಯುವ 48 ಗಂಟೆಗಳ ಹಿಂದೆ ಸೋರಿಕೆಯಾಗಿದೆ ಮತ್ತು ಡಾರ್ಕ್ ವೆಬ್ ಮತ್ತು ಎನ್‌ಕ್ರಿಪ್ಟ್ ಮಾಡಿದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ರೂ.6 ಲಕ್ಷಕ್ಕೆ ಮಾರಾಟವಾಗಿದೆ ಎಂದು ಕೇಂದ್ರೀಯ ತನಿಖಾ ದಳ...
Date : Friday, 21-06-2024
ನವದೆಹಲಿ: ಭಾರತದ ಹೆಮ್ಮೆಯ ಯೋಧರು ಮರುಭೂಮಿಗಳು, ಹಿಮಭರಿತ ಪರ್ವತಗಳು ಮತ್ತು ಸಮುದ್ರದಂತಹ ಕಠಿಣ ಭೂಪ್ರದೇಶದಲ್ಲಿ ಯೋಗ ಪ್ರದರ್ಶಿಸುವ ಮೂಲಕ ತಮ್ಮ ಯೋಗ ಬಗೆಗಿನ ಉತ್ಸಾಹವನ್ನು ಪ್ರತಿಬಿಂಬಿಸಿದ್ದಾರೆ. ಯೋಧರ ಜೊತೆಗೆ ಶ್ವಾನಗಳು ಕೂಡ ಯೋಗದಲ್ಲಿ ಭಾಗಿಯಾಗಿದ್ದು ಎಲ್ಲರ ಗಮನ ಸೆಳೆದಿದೆ. ಸಶಸ್ತ್ರ ಪಡೆಗಳ...
Date : Friday, 21-06-2024
ನವದೆಹಲಿ: ಉದ್ಯೋಗಿಗಳ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಏಪ್ರಿಲ್‌ನಲ್ಲಿ 1.64 ಮಿಲಿಯನ್ ಹೊಸ ಸದಸ್ಯರನ್ನು ಸೇರಿಸಿದೆ ಎಂದು ಬುಧವಾರ ಬಿಡುಗಡೆಯಾದ ವೇತನದಾರರ ಅಂಕಿಅಂಶಗಳು ತಿಳಿಸಿವೆ. ದತ್ತಾಂಶವನ್ನು ಬಿಡುಗಡೆ ಮಾಡಿದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಹೊಸ ಸೇರ್ಪಡೆಗಳಲ್ಲಿ 784,000 ಮಂದಿ 25...
Date : Friday, 21-06-2024
ಅಹಮದಾಬಾದ್: ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ರಾಜ್ಯಾದ್ಯಂತ 51 ‘ಯೋಗ ಸ್ಟುಡಿಯೋ’ಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಕೋವಿಡ್ ಸಮಯದಲ್ಲಿ ಜನರಿಗೆ ಅಪಾರ ಪ್ರಯೋಜನವನ್ನು ನೀಡುವ ಪ್ರಾಚೀನ ಅಭ್ಯಾಸವನ್ನು ಉತ್ತೇಜಿಸಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. 10ನೇ...
Date : Friday, 21-06-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಪ್ರಾರಂಭವಾಗಿದ್ದು, ಕೇಂದ್ರಾಡಳಿತ ಪ್ರದೇಶವು ಶೀಘ್ರದಲ್ಲೇ ತನ್ನ ರಾಜ್ಯ ಸ್ಥಾನಮಾನವನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. 1,500 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳ ಶಂಕುಸ್ಥಾಪನೆಗಾಗಿ ಪ್ರಧಾನಿ ಮೋದಿ ಗುರುವಾರ...
Date : Friday, 21-06-2024
ಶ್ರೀನಗರ: ಇಂದು ದೇಶಾದ್ಯಂತ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ) ನಲ್ಲಿ ಮುಖ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದಕ್ಕೆ ಚಾಲನೆ ನೀಡಿದರು. ಜೆ &...