Date : Thursday, 20-06-2024
ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ತಮ್ಮ ಅಧಿಕೃತ ನಿವಾಸದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಈ ವೇಳೆ ಉತ್ತರಾಖಂಡದಲ್ಲಿ ಭೂಮಿ ಖರೀದಿಸುವವರ ಸಂಪೂರ್ಣ ಹಿನ್ನೆಲೆ...
Date : Thursday, 20-06-2024
ನವದೆಹಲಿ: ಈ ವರ್ಷದ ಹಜ್ ಯಾತ್ರೆ ದುರಂತವಾಗಿ ಪರಿವರ್ತನೆಗೊಂಡಿದೆ. ಮೆಕ್ಕಾದಲ್ಲಿ ತಾಪಮಾನ 50 ಡಿಗ್ರಿ ಮೀರಿರುವ ಹಿನ್ನೆಲೆಯಲ್ಲಿ ಬಿಸಿಲಿನ ಪ್ರತಾಪಕ್ಕೆ ನೂರಾರು ಯಾತ್ರಿಕರು ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಸಾವನ್ನಪ್ಪಿದವರ ಸಂಖ್ಯೆ 1,000 ಮೀರಿದೆ. ಸೌದಿ ಅರೇಬಿಯಾದ ತೀವ್ರ ಶಾಖದ ಹೊಡೆತಕ್ಕೆ ಬಲಿಯಾದವರಲ್ಲಿ...
Date : Thursday, 20-06-2024
ನವದೆಹಲಿ: ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲಿದ್ದು, ಇದು ಜಾಗತಿಕ ಗಮನ ಸೆಳೆಯಲಿದೆ. ನಾಳೆ ಶ್ರೀನಗರದ ದಾಲ್ ಸರೋವರದ ದಡದಲ್ಲಿ ಯೋಗ ಕಾರ್ಯಕ್ರಮ ನಡೆಯಲಿದೆ. ಐತಿಹಾಸಿಕ ಮೂರನೇ ಅವಧಿಗೆ ಆಯ್ಕೆಯಾದ ನಂತರ ಕೇಂದ್ರಾಡಳಿತ...
Date : Thursday, 20-06-2024
ನವದೆಹಲಿ: UGC-NET ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಶಿಕ್ಷಣ ಸಚಿವಾಲಯವು , ಪರೀಕ್ಷೆಯ ಸಮಗ್ರತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಆದರೆ ಯಾರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಒತ್ತಿ ಹೇಳಿದೆ. ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್...
Date : Thursday, 20-06-2024
ಮುಂಬಯಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆಯು ನಾಟಕದಲ್ಲಿ ರಾಮಾಯಣವನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ವಿದ್ಯಾರ್ಥಿಗಳಿಗೆ ಬರೋಬ್ಬರಿ 1.2 ಲಕ್ಷ ರೂಪಾಯಿಗಳ ದಂಡ ವಿಧಿಸಿದೆ. ಈ ವರ್ಷದ ಮಾರ್ಚ್‌ನಲ್ಲಿ ನಡೆದ ಇನ್‌ಸ್ಟಿಟ್ಯೂಟ್‌ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್‌ನಲ್ಲಿ “ರಾಹೋವನ್” ಶೀರ್ಷಿಕೆಯ ನಾಟಕವನ್ನು ಪ್ರದರ್ಶಿಸಲಾಗಿದ್ದು,...
Date : Thursday, 20-06-2024
ಭುವನೇಶ್ವರ: ಪುರಿಯಲ್ಲಿರುವ ಜಗನ್ನಾಥ ದೇವಾಲಯದ ಖಜಾನೆ ರತ್ನ ಭಂಡಾರವು ಆಭರಣಗಳು ಮತ್ತು ಪವಿತ್ರ ತ್ರಿಮೂರ್ತಿಗಳ ಇತರ ಬೆಲೆಬಾಳುವ ವಸ್ತುಗಳನ್ನು ಒಳಗೊಂಡಿದ್ದು, ಇದನ್ನು ಜುಲೈ 8 ರಂದು ಅಥವಾ ಅದರ ಮರುದಿನ ತಪಾಸಣೆಗಾಗಿ ತೆರೆಯಲಾಗುವುದು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ)...
Date : Thursday, 20-06-2024
ನವದೆಹಲಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಇಂದಿನಿಂದ ಎರಡು ದಿನಗಳ ಕಾಲ ಶ್ರೀಲಂಕಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಇಂದು ಅವರು ಕೊಲಂಬೊ ತಲುಪಲಿದ್ದಾರೆ. ಭೇಟಿಯ ಸಮಯದಲ್ಲಿ, ಡಾ. ಜೈಶಂಕರ್ ಅವರು ಶ್ರೀಲಂಕಾದ ನಾಯಕತ್ವದೊಂದಿಗೆ ದ್ವಿಪಕ್ಷೀಯ ಪಾಲುದಾರಿಕೆಯ ವ್ಯಾಪಕ ವಿಷಯಗಳ ಕುರಿತು ಸಭೆಗಳನ್ನು...
Date : Thursday, 20-06-2024
ನವದೆಹಲಿ: 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು, ಮಹಾರಾಷ್ಟ್ರದ ವಧವನ್ ಬಂದರನ್ನು ಅಭಿವೃದ್ಧಿಪಡಿಸಲು ಮತ್ತು ಗುಜರಾತ್ ಮತ್ತು ತಮಿಳುನಾಡಿನಲ್ಲಿ ಮೊದಲ ಕಡಲಾಚೆಯ ವಿಂಡ್ ಟರ್ಮಿನಲ್ ಅನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ವಾರಣಾಸಿ ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ರಾಷ್ಟ್ರೀಯ...
Date : Wednesday, 19-06-2024
ನವದೆಹಲಿ: ದೇಶದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ತಾಪಮಾನಕ್ಕೆ ಜನರು ತತ್ತರಿಸಿರುವ ನಡುವೆ, ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಬುಧವಾರ ಕೇಂದ್ರ ಸರ್ಕಾರಿ ಆಸ್ಪತ್ರೆಗಳ ಬಿಸಿಗಾಳಿ ಪರಿಸ್ಥಿತಿ ಮತ್ತು ಸನ್ನದ್ಧತೆಯನ್ನು ಪರಿಶೀಲಿಸಿದರು. ಎಲ್ಲಾ ಆಸ್ಪತ್ರೆಗಳು ಬಿಸಿಲು ಸಂತ್ರಸ್ತರಿಗೆ ಉತ್ತಮ ಆರೈಕೆಯನ್ನು...
Date : Wednesday, 19-06-2024
ನವದೆಹಲಿ: ರಿಯಾಸಿ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಮೊದಲ ಆರೋಪಿಯನ್ನು ಬಂಧನ ಮಾಡಿದ್ದಾರೆ. “ರಿಯಾಸಿ ಭಯೋತ್ಪಾದನಾ ದಾಳಿಯಲ್ಲಿ ಔಪಚಾರಿಕವಾಗಿ ಒಬ್ಬನನ್ನು ಬಂಧಿಸಲಾಗಿದೆ. ಅವನು ಮಾಸ್ಟರ್ ಮೈಂಡ್ ಅಲ್ಲ ಆದರೆ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ” ಎಂದು...