Date : Tuesday, 18-06-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸೋಮವಾರ ನವದೆಹಲಿಯಲ್ಲಿ ಮಣಿಪುರದ ಭದ್ರತಾ ಸಮಸ್ಯೆಯನ್ನು ಪರಿಶೀಲಿಸಲು ಪ್ರಮುಖ ಸಭೆ ನಡೆಸಿದ್ದಾರೆ. ಕೇಂದ್ರ ಪಡೆಗಳನ್ನು ಹೆಚ್ಚಿಸುವ ಮೂಲಕ ಮತ್ತು ಸಂಘಟಿತ ಸಂಘರ್ಷ ಪರಿಹಾರವನ್ನು ಖಾತ್ರಿಪಡಿಸುವ ಮೂಲಕ ಮಣಿಪುರದಲ್ಲಿ ಮೈತೆಯ್ ಮತ್ತು ಕುಕಿ...
Date : Tuesday, 18-06-2024
ನವದೆಹಲಿ: ಆರ್ಮ್ಸ್ ಟ್ರ್ಯಾಕರ್ ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI)ನ ಇತ್ತೀಚಿನ ವರದಿಯ ಪ್ರಕಾರ, ಭಾರತವು 25 ವರ್ಷಗಳಲ್ಲಿ ಮೊದಲ ಬಾರಿಗೆ ಪಾಕಿಸ್ತಾನಕ್ಕಿಂತ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಭಾರತದ ಬಳಿ ಅಂದಾಜು 172 ಸಿಡಿತಲೆಗಳು ಇದ್ದರೆ, ಪಾಕಿಸ್ತಾನದ ಬಳಿ...
Date : Tuesday, 18-06-2024
ನವದೆಹಲಿ: ಯುದ್ಧಪೀಡಿತ ಮ್ಯಾನ್ಮಾರ್‌ನ ಅಕ್ರಮ ವಲಸಿಗರು ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಆಡಳಿತಕ್ಕೆ ಯಾವುದೇ ಮಾಹಿತಿ ನೀಡದೆ ಮನೆಗಳನ್ನು ಕಟ್ಟುತ್ತಿರುವುದು ಕಂಡುಬಂದಿದೆ. ಮ್ಯಾನ್ಮಾರ್-ಮಣಿಪುರ ಬಾರ್ಡರ್ ಪಿಲ್ಲರ್ ಸಂಖ್ಯೆ 82 ಮತ್ತು 89 ರ ನಡುವೆ ಅಕ್ರಮ ಮನೆಗಳನ್ನು ಕಟ್ಟುತ್ತಿರುವುದನ್ನು ಮರಿಂಗ್ ಬುಡಕಟ್ಟು ಸ್ವಯಂಸೇವಕರು...
Date : Tuesday, 18-06-2024
ನವದೆಹಲಿ: ದೇಶದ ಸಂವಿಧಾನದಲ್ಲಿರುವಂತೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ “ಭಾರತ” ಮತ್ತು “ಇಂಡಿಯಾ” ಎರಡೂ ಪರಗಳನ್ನು ಬಳಸಲಾಗಿದೆ ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ ಹೇಳಿದ್ದಾರೆ. ಸಮಾಜ ವಿಜ್ಞಾನ ಪಠ್ಯಕ್ರಮದಲ್ಲಿ ಕೆಲಸ ಮಾಡುತ್ತಿರುವ ಉನ್ನತ ಮಟ್ಟದ...
Date : Tuesday, 18-06-2024
ನವದೆಹಲಿ: ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವದ ಸ್ಮರಣಾರ್ಥದ ಭಾರತೀಯ ಸೇನೆಯ ಪ್ಯಾನ್-ಇಂಡಿಯಾ ಪ್ರಯಾಣದ ಭಾಗವಾಗಿರುವ ಡೆಲ್ಟಾ 5 ಮೋಟಾರ್‌ಸೈಕಲ್ ಎಕ್ಸ್‌ಪೆಡಿಶನ್‌ನ ದಕ್ಷಿಣ ಮಾರ್ಗ ತಂಡವು ತಮಿಳುನಾಡು, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಸಂಚರಿಸಿದ ನಂತರ ಸೋಮವಾರ ಹೈದರಾಬಾದ್‌ಗೆ ಆಗಮಿಸಿದೆ. ಈ...
Date : Tuesday, 18-06-2024
ನವದೆಹಲಿ: ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರ ಭಾರತ ಭೇಟಿಯು ಉಭಯ ದೇಶಗಳ ನಡುವಿನ ಬಲವಾದ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸುತ್ತದೆ ಮತ್ತು ಹೆಚ್ಚು ಸಮೃದ್ಧವಾದ ಇಂಡೋ-ಪೆಸಿಫಿಕ್ ಅನ್ನು ಸೃಷ್ಟಿಸುತ್ತದೆ ಎಂದು ಶ್ವೇತಭವನವು ಪುನರುಚ್ಚರಿಸಿದೆ. ಪತ್ರಿಕಾಗೋಷ್ಠಿಯಲ್ಲಿ, ಶ್ವೇತಭವನದ ರಾಷ್ಟ್ರೀಯ ಭದ್ರತಾ...
Date : Monday, 17-06-2024
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ ನಡೆಸಿದೆ. ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....
Date : Monday, 17-06-2024
ನವದೆಹಲಿ: ಮಣಿಪುರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಷ್ಟ್ರ ರಾಜಧಾನಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥ ತಪನ್ ದೇಕಾ, ಸೇನಾ ಮುಖ್ಯಸ್ಥ ಜನರಲ್...
Date : Monday, 17-06-2024
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ವಾರಣಾಸಿಯಲ್ಲಿ ಪಿಎಂ-ಕಿಸಾನ್ ಯೋಜನೆಯ 17 ನೇ ಕಂತಿನ ಬಿಡುಗಡೆ ಮಾಡಲಿದ್ದು, 9.26 ಕೋಟಿಗೂ ಹೆಚ್ಚು ರೈತರು 20,000 ಕೋಟಿ ರೂಪಾಯಿ ಸ್ವೀಕರಿಸಲಿದ್ದಾರೆ. ಕೃಷಿ ಸಖಿಗಳಾಗಿ ತರಬೇತಿ ಪಡೆದ 30,000 ಕ್ಕೂ ಹೆಚ್ಚು ಸ್ವಸಹಾಯ...
Date : Monday, 17-06-2024
ನವದೆಹಲಿ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಪರಿಸ್ಥಿತಿಯನ್ನು ಅವಲೋಕಿಸಲು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಪರಿಹಾರ ಕಾರ್ಯದ...