Date : Monday, 17-06-2024
ನವದೆಹಲಿ: ಭಾರತ ಮತ್ತು ಯುಎಸ್ ನಡುವಿನ ಕ್ರಿಟಿಕಲ್ ಮತ್ತು ಎಮರ್ಜಿಂಗ್ ಟೆಕ್ನಾಲಜೀಸ್ (ಐಸಿಇಟಿ) ಉಪಕ್ರಮದ ಎರಡನೇ ವಾರ್ಷಿಕ ಸಭೆ ಇಂದು ನವದೆಹಲಿಯಲ್ಲಿ ಆರಂಭವಾಗಲಿದೆ. ಎರಡು ದಿನಗಳ ಸಭೆಯಲ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ...
Date : Monday, 17-06-2024
ಕೋಲ್ಕತ್ತಾ: ಲೋಕಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಮೇಲೆ ನಡೆದ ಹಿಂಸಾಚಾರದ ಆರೋಪದ ನಂತರ ಪರಿಸ್ಥಿತಿಯನ್ನು ಅವಲೋಕಿಸಲು ಹಿರಿಯ ನಾಯಕರಾದ ರವಿಶಂಕರ್ ಪ್ರಸಾದ್ ಮತ್ತು ಬಿಪ್ಲಬ್ ಕುಮಾರ್ ದೇಬ್ ಸೇರಿದಂತೆ ಬಿಜೆಪಿಯ ನಾಲ್ವರು ಸದಸ್ಯರ ಕೇಂದ್ರ ತಂಡ...
Date : Monday, 17-06-2024
ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಬಗ್ಗೆ ಕಳವಳ ಉದ್ಭವವಾಗಿರುವ ನಡುವೆ ಹೇಳಿಕೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ವೈದ್ಯಕೀಯಕ್ಕಾಗಿ ರಾಷ್ಟ್ರವ್ಯಾಪಿ ಪರೀಕ್ಷೆಯನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ...
Date : Monday, 17-06-2024
ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ನ ಮೇಲೆ ಜೂನ್ 9 ರಂದು ನಡೆದ ದಾಳಿಯ ತನಿಖೆಯನ್ನು ಕೇಂದ್ರವು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಿದೆ ಎಂದು ಮೂಲಗಳು ತಿಳಿಸಿವೆ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ...
Date : Monday, 17-06-2024
ನವದೆಹಲಿ: ಭಾರತವು ತನ್ನದೇ ಆದ ಡೀಪ್ ಸೀ ಮಿಷನ್ (ಆಳ ಸಮುದ್ರ ಯೋಜನೆ) ಹೊಂದಿರುವ 6 ನೇ ದೇಶವಾಗಲಿದೆ ಎಂದು ಭೂ ವಿಜ್ಞಾನ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಡಾ ಜಿತೇಂದ್ರ ಸಿಂಗ್ ಹೇಳಿದ್ದಾರೆ. ನವದೆಹಲಿಯಲ್ಲಿ ಭೂ ವಿಜ್ಞಾನ ಸಚಿವಾಲಯದ 100...
Date : Monday, 17-06-2024
ರಾಂಚಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಬೆಳಿಗ್ಗೆ ತಿಳಿಸಿದ್ದಾರೆ. ಟೊಂಟೊ ಮತ್ತು ಗೋಯಿಲ್ಕೆರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರ ಸಾವನ್ನಪ್ಪಿದ್ದು, ಇಬ್ಬರನ್ನು...
Date : Friday, 14-06-2024
ಅಪುಲಿಯಾ: ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದರು ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದಾರು. ಉಭಯ ನಾಯಕರು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ...
Date : Friday, 14-06-2024
ನವದೆಹಲಿ: ನೀಟ್ ಪರೀಕ್ಷಾರ್ಥಿಗಳ ಹಿತ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳ ಎಲ್ಲಾ ಕಾಳಜಿಗಳನ್ನು ನ್ಯಾಯಸಮ್ಮತತೆ ಮತ್ತು ಸಮಾನತೆಯಿಂದ ಪರಿಹರಿಸಲಾಗುವುದು ಮತ್ತು ಯಾವುದೇ ವಿದ್ಯಾರ್ಥಿಗೆ ಅನಾನುಕೂಲವಾಗುವುದಿಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಭರವಸೆ...
Date : Friday, 14-06-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಬೆಂಬಲಿಗರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ನಿರ್ಧಾರವನ್ನು ಹಿರಿಯ ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳ ಸಭೆಯಲ್ಲಿ ಕೇಂದ್ರವು ನಿರ್ಧರಿಸಿದೆ. ಅಷ್ಟೇ ಅಲ್ಲ, ಅವರ ವಿರುದ್ಧ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಿದೆ. ಎನ್‌ಡಿಎ ಸರ್ಕಾರ ಭಯೋತ್ಪಾದಕರ...
Date : Friday, 14-06-2024
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಇಂದು ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಆರು ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಮೂವರ ಬಂಧನವೂ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. “ರಹಸ್ಯ...