Date : Wednesday, 12-06-2024
ನವದೆಹಲಿ: ಪಡಿತರ ಚೀಟಿದಾರರಿಗೆ ಅಗತ್ಯ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರಕಾರವು ಆಧಾರ್ ಮತ್ತು ಪಡಿತರ ಚೀಟಿ ಜೋಡಣೆಯ ಗಡುವನ್ನು ಮತ್ತೊಮ್ಮೆ ವಿಸ್ತರಿಸಿದೆ. ಆಧಾರ್ ಮತ್ತು ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಲು ಹೊಸ ಗಡುವು 30 ಸೆಪ್ಟೆಂಬರ್ 2024 ಆಗಿದೆ. ಹಿಂದಿನ...
Date : Wednesday, 12-06-2024
ನವದೆಹಲಿ: ಎಲ್ಲಾ ಸಸ್ಪೆನ್ಸ್‌ಗೆ ಅಂತ್ಯ ಹಾಡಿರುವ ಬಿಜೆಪಿ ಮಂಗಳವಾರ ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಂಝಿ ಅವರನ್ನು ಘೋಷಿಸಿದೆ. ಕಿಯೋಂಜಾರ್‌ನ ಶಾಸಕರಾಗಿರುವ ಮಾಂಝಿ ಅವರು ಒಡಿಶಾ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿದ್ದರು. 52 ವರ್ಷದ ಮೋಹನ್ ಚರಣ್ ಮಾಂಝಿ...
Date : Wednesday, 12-06-2024
ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ಅಥವಾ ದೃಢೀಕರಣಕ್ಕಾಗಿ ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ. ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ...
Date : Wednesday, 12-06-2024
ನವದೆಹಲಿ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ವಿಶ್ವದ ಅತಿದೊಡ್ಡ ಸೇನಾ ಪಡೆಗಳಲ್ಲಿ ಒಂದಾದ ಭಾರತೀಯ ಸೇನೆಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಪ್ರಸ್ತುತ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿರುವ ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು ಜೂನ್ 30 ರಂದು ಜನರಲ್ ಮನೋಜ್...
Date : Tuesday, 11-06-2024
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ವಿದೇಶ ಪ್ರವಾಸದಲ್ಲಿ ಜಿ7 ಮುಂದುವರಿದ ಆರ್ಥಿಕತೆಗಳ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಈ ವಾರ ಇಟಲಿಗೆ ಪ್ರಯಾಣಿಸಲಿದ್ದಾರೆ. ಜೂನ್ 13 ರಿಂದ 15...
Date : Tuesday, 11-06-2024
ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಒಂದು ದಿನ ಮೊದಲು, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ಅಮರಾವತಿ ರಾಜ್ಯದ ಏಕೈಕ ರಾಜಧಾನಿಯಾಗಲಿದೆ ಎಂದು ಘೋಷಿಸಿದರು. ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಎನ್‌ಡಿಎ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ಟಿಡಿಪಿ, ಬಿಜೆಪಿ ಮತ್ತು ಜನಸೇನಾ...
Date : Tuesday, 11-06-2024
ನವದೆಹಲಿ: ವಿದೇಶಿ ವಿಶ್ವವಿದ್ಯಾನಿಲಯಗಳಂತೆ ವರ್ಷಕ್ಕೆ ಎರಡು ಬಾರಿ ಪ್ರವೇಶವನ್ನು ನೀಡಲು ಭಾರತೀಯ ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಇನ್ನು ಮುಂದೆ ಅನುಮತಿ ನೀಡಲಾಗುವುದು ಎಂದು ಯುಜಿಸಿ ಮುಖ್ಯಸ್ಥ ಜಗದೇಶ್ ಕುಮಾರ್ ಹೇಳಿದ್ದಾರೆ. ಜುಲೈ-ಆಗಸ್ಟ್ ಮತ್ತು ಜನವರಿ-ಫೆಬ್ರವರಿ 2024-25 ಶೈಕ್ಷಣಿಕ ಅವಧಿಗೆ...
Date : Tuesday, 11-06-2024
ನವದೆಹಲಿ: ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ 1 ಲಕ್ಷ 30 ಸಾವಿರ ಕೋಟಿ ರೂಪಾಯಿಗಳ ಮಹತ್ವದ ಕಂತು ಬಿಡುಗಡೆ ಮಾಡುವುದಾಗಿ ಕೇಂದ್ರ ಘೋಷಿಸಿದೆ. ಜೂನ್‌ನ ನಿಯಮಿತ ಹಂಚಿಕೆ ಮತ್ತು ಹೆಚ್ಚುವರಿ ಕಂತು ಎರಡನ್ನೂ ಒಳಗೊಂಡಿರುವ ಬಿಡುಗಡೆಯು ಅಭಿವೃದ್ಧಿ ಮತ್ತು ಬಂಡವಾಳ ವೆಚ್ಚವನ್ನು ವೇಗಗೊಳಿಸಲು...
Date : Tuesday, 11-06-2024
ನವದೆಹಲಿ: ಭಾರತದ ಪ್ರಧಾನಿಯಾಗಿ ಮೂರನೇ ಅವಧಿಗೆ ಅಧಿಕಾರವನ್ನು ವಹಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಒಮನ್ ಸುಲ್ತಾನ್ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯವು ಮಾಹಿತಿಯನ್ನು ನೀಡಿದೆ. “ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಓಮನ್ ಸುಲ್ತಾನ್...
Date : Tuesday, 11-06-2024
ನವದೆಹಲಿ: ಭಾರತದ ಜನರು ಯಾವಾಗಲೂ ಶಾಂತಿ, ಭದ್ರತೆ ಮತ್ತು ಪ್ರಗತಿಪರ ವಿಚಾರಗಳಿಗಾಗಿ ದೃಢವಾಗಿ ನಿಂತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಿಎಂಎಲ್ (ಎನ್) ಮುಖ್ಯಸ್ಥ ನವಾಜ್ ಷರೀಫ್ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ...