Date : Tuesday, 11-06-2024
ನವೆದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಇರುವಂತೆ ಪ್ರಧಾನಿ ನರೇಂದ್ರ ಮೋದಿ ಯೋಗದ ಮಹತ್ವದ ಬಗ್ಗೆ ಪ್ರಚಾರ ಆರಂಭಿಸಿದ್ದಾರೆ. ಇಂದು ಸರಣಿ ಟ್ವಿಟ್ ಮೂಲಕ ಅವರು ಯೋಗವನ್ನು ಜೀವನದ ಭಾಗವನ್ನಾಗಿ ಮಾಡುವ ಅಗತ್ಯವನ್ನು ಸಾರಿದ್ದಾರೆ. ಟ್ವಿಟ್ ಮಾಡಿರುವ ಮೋದಿ,...
Date : Tuesday, 11-06-2024
ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮನೆ ನಿರ್ಮಾಣಕ್ಕಾಗಿ ಮೂರು ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೆರವು ನೀಡಲು ಮುಂದಾಗಿದೆ. ನವದೆಹಲಿಯಲ್ಲಿ ನಿನ್ನೆ ನಡೆದ ಎನ್‌ಡಿಎ ಸರಕಾರದ ಮೊದಲ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ...
Date : Tuesday, 11-06-2024
ನವದೆಹಲಿ: ಹೊಸದಾಗಿ ರಚನೆಯಾದ ಕೇಂದ್ರ ಸಚಿವ ಸಂಪುಟದ ಹಲವಾರು ಕೇಂದ್ರ ಸಚಿವರು ಇಂದು ತಮ್ಮ ಅಧಿಕಾರವನ್ನು ಸ್ವೀಕರಿಸಲಿದ್ದಾರೆ. ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ, ಮಾಹಿತಿ ಮತ್ತು ಪ್ರಸಾರ ಮತ್ತು ರೈಲ್ವೆ ಸಚಿವ ಅಶ್ವಿನಿ...
Date : Tuesday, 11-06-2024
ನವದೆಹಲಿ: ನೂತನ ಕೇಂದ್ರ ಸಚಿವ ಸಂಪುಟಕ್ಕೆ ಖಾತೆಗಳನ್ನು ಪ್ರಕಟಿಸಲಾಗಿದೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ರಕ್ಷಣಾ ಸಚಿವರಾಗಿ ಮತ್ತು ಅಮಿತ್ ಶಾ ಅವರನ್ನು ಗೃಹ ಸಚಿವ ಮತ್ತು ಸಹಕಾರ ಸಚಿವರಾಗಿ ಉಳಿಸಿಕೊಂಡಿದ್ದು, ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿ ಮತ್ತು...
Date : Monday, 10-06-2024
ನವದೆಹಲಿ: “2014 ರ ಮೊದಲು ಪ್ರಧಾನ ಮಂತ್ರಿಗಳ ಕಚೇರಿಯನ್ನು ಶಕ್ತಿ ಕೇಂದ್ರವಾಗಿ ನೋಡಲಾಗುತ್ತಿತ್ತು. ನಾನು ಯಾವಾಗಲೂ ಜನರ PMO ಆಗಿರಬೇಕು ಮತ್ತು ಮೋದಿಯವರದ್ದಲ್ಲ ಎಂದು ಬಯಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ನವದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ಪ್ರಧಾನ ಮಂತ್ರಿ...
Date : Monday, 10-06-2024
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ರಾಜ್ಯ ಸಚಿವರಾಗಿ (MoS) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ನಟ-ರಾಜಕಾರಣಿ ಸುರೇಶ್ ಗೋಪಿ ಅವರು ಹೊಸ ಜವಾಬ್ದಾರಿಯಿಂದ ಮುಕ್ತರಾಗಲು ಬಯಸುತ್ತಿದ್ದಾರೆ ಎಂದು ಕೆಲ ಮಾಧಮಗಳು ವರದಿ ಮಾಡಿದ್ದು, ಈ ಬಗ್ಗೆ ಸ್ವತಃ ಗೋಪಿ...
Date : Monday, 10-06-2024
ನವದೆಹಲಿ: ಏಳು ರಾಜ್ಯಗಳ 13 ಸ್ಥಾನಗಳಿಗೆ ವಿಧಾನಸಭಾ ಉಪಚುನಾವಣೆ ನಡೆಸುವ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಎಲ್ಲಾ ಏಳು ಸ್ಥಾನಗಳಿಗೆ ಜುಲೈ 10 ರಂದು ಉಪಚುನಾವಣೆ ನಡೆಯಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆ...
Date : Monday, 10-06-2024
ನವದೆಹಲಿ: ಕೇಂದ್ರ ಸಚಿವ ಎಸ್ ಜೈಶಂಕರ್ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಸಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್, ಭೂತಾನ್ ಪ್ರಧಾನಿ, ನೇಪಾಳ ಪ್ರಧಾನಿ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಸೋಮವಾರ ಭೇಟಿಯಾಗಿ ದ್ವಿಪಕ್ಷೀಯ...
Date : Monday, 10-06-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ ಇಂದು ದೆಹಲಿಯ ಸೌತ್ ಬ್ಲಾಕ್ ಕಚೇರಿಯಲ್ಲಿ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡರು. ಅವರು ಸಹಿ ಮಾಡಿದ ಮೊದಲ ಕಡತ ರೈತರ ಕಲ್ಯಾಣ ಯೋಜನೆ...
Date : Monday, 10-06-2024
ನವದೆಹಲಿ: ಸಚಿವ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅವಕಾಶ ನೀಡಿದ್ದು, ಅದರ ಶ್ರೇಯಸ್ಸು ಕನ್ನಡ ನಾಡು ನುಡಿಯ ಜನತೆಗೆ ಸಲ್ಲುತ್ತದೆ ಎಂದು ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ. ಯಾವುದೇ ಖಾತೆಗೆ ಬೇಡಿಕೆ...